Tag: kannadanews papertoday
KGF ಫೇಸ್ ಬುಕ್ LIVE!!
ಬೆಂಗಳೂರು : ಇಂದು ದೇಶಾದ್ಯಂತ ಬಿಡುಗಡೆಯಾಗಿ ಭರ್ಜರಿ ಓಪನಿಂಗ್ ಪಡೆದಿರುವ ರಾಕಿಂಗ್ ಸ್ಟಾರ್ ನಟನೆಯ ಕೆಜಿಎಫ್ ಚಿತ್ರವನ್ನು ವ್ಯಕ್ತಿಯೊಬ್ಬ ಫೇಸ್ ಬೈಕ್ ಲೈವ್ ನಲ್ಲಿ ಚಿತ್ರೀಕರಣ ಮಾಡಿ ಹರಿಬಿಟ್ಟಿರುವುದು ಬೆಳಕಿಗೆ...
ಸಿದ್ಧಗಂಗಾ ಶ್ರೀಗಳಿಗೆ ಆಪರೇಷನ್ ಮಾಡಿದಲ್ಲಿ ನೋವು, ಜ್ವರ!!
ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಶಸ್ತ್ರ ಚಿಕಿತ್ಸೆ ಮಾಡಿದಲ್ಲಿ ಸ್ವಲ್ಪ ನೋವಿದೆ ಹಾಗಾಗಿ ಜ್ವರ ಕಾಣಿಸಿಕೊಂಡಿತ್ತು ಎಂದು ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಮಾಹಿತಿ ನೀಡಿದ್ದಾರೆ. ಚೆನ್ನೈನ...
ಮೇಕೆದಾಟು ಯೋಜನೆ : ನವದೆಹಲಿಯಲ್ಲಿ ರಾಜ್ಯದ ಸಂಸದರ ಸಭೆ
ನವದೆಹಲಿ : ಕಾವೇರಿ ನದಿಯ ಮೇಕೆದಾಟು ಯೋಜನೆ ಸಂಬಂಧಪಟ್ಟಂತೆ ಕರ್ನಾಟಕದ ಸಂಸದರ ಸಭೆಯನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರ ನೇತೃತ್ವದಲ್ಲಿ...
ರಮೇಶ್ ಜಾರಕಿಹೊಳಿ ವಿರುದ್ದ ಬೆಳಗಾವಿ ಶಾಸಕರ ಗರಂ
ಬೆಳಗಾವಿ ಸಚಿವ ರಮೇಶ್ ಜಾರಕಿಹೊಳಿ ನಡೆಗೆ ಬೆಳಗಾವಿ ಜಿಲ್ಲೆಯ ಶಾಸಕರು ಹಾಗೂ ಅವರ ಕುಟುಂಬದ ಸದಸ್ಯರು ತೀವ್ರ ಅಸಮಾಧಾನಗೊಂಡಿದ್ದಾರೆ. ...
ಮಣ್ಣುಕುಸಿದು ಜಲಮಂಡಳಿ ಕಾರ್ಮಿಕ ಸಾವು
ಬೆಂಗಳೂರು ರಾಜರಾಜೇಶ್ವರಿನಗರದ ಬಳಿ ಬುಧವಾರ ಮಧ್ಯಾಹ್ನ ಜಲಮಂಡಳಿ ಕಾಮಗಾರಿ ವೇಳೆ ಮಣ್ಣುಕುಸಿದು ಕಾರ್ಮಿಕ ಮುತ್ತು ಅಲಿಯಾಸ್ ಮಡಿವಾಳಪ್ಪ ಸಾವಿಗೀಡಾಗಿದ್ದ ಪ್ರಕರಣಕ್ಕೆ ಸಂಬಂಧ ಪಶ್ಚಿಮ ವಿಭಾಗದ ಪೊಲೀಸರು ಇಬ್ಬರು ಇಂಜಿನಿಯರ್‍ಗಳು...
ಪರಪ್ಪನ ಅಗ್ರಹಾರದಲ್ಲಿ ಗಾಂಜಾ ಪೂರೈಕೆ
ಬೆಂಗಳೂರು ಕೈದಿಗಳಿಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಕೆಲ ಸಿಬ್ಬಂದಿಯ ಸಹಕಾರದಿಂದ ಗಾಂಜಾ ಪೂರೈಕೆಯಾಗಲಿದೆ ಎನ್ನುವ ಆರೋಪ ಬೆನ್ನಲ್ಲೇ ಖೈದಿಗಳಿಗೆ ಅಕ್ರಮವಾಗಿ ಗಾಂಜಾ ಪೂರೈಸಿ ತಲೆಮರೆಸಿಕೊಂಡಿದ್ದ ಕಾರಾಗೃಹದ ಪ್ರಥಮ...
ಸಿಪಿಎಂ ನಿಂದ ಶ್ರೀರಾಮರೆಡ್ಡಿ ಉಚ್ಚಾಟನೆ…?
ಬೆಂಗಳೂರು ಸಿಪಿಎಂ ರಾಜ್ಯ ಕಾರ್ಯದರ್ಶಿ ಹಾಗೂ ಪಕ್ಷದ ಕೇಂದ್ರೀಯ ಸಮಿತಿ ಸದಸ್ಯರಾದ ಜಿ.ವಿ.ಶ್ರೀರಾಮರೆಡ್ಡಿ ಅವರನ್ನು ದುರ್ನಡತೆ ಆರೋಪದ ಮೇಲೆ ಪಕ್ಷದಿಂದ ವಜಾಗೊಳಿಸಲಾಗಿದೆ. ...
ಓದು ಎಂದಿಗೂ ಕಳೆದು ಹೋಗುವುದಿಲ್ಲ : ಎಸ್.ಜಿ.ಸಿದ್ದರಾಮಯ್ಯ
ಬೆಂಗಳೂರು ಓದು ಎಂದಿಗೂ ಕಳೆದು ಹೋಗುವುದಿಲ್ಲ ನಿರಂತರ ಓದಿನ ಮೂಲಕ ಹೊಸ ಆವಿಷ್ಕಾರಗಳನ್ನು ಬಳಸಿಕೊಂಡು ಮತ್ತಷ್ಟು ಕ್ರಿಯಾಶೀಲರಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಎಂದು ತಿಳಿಸಿದರು. ...
ಬರನಿರ್ವಹಣೆ ಕೈಪಿಡಿಗೆ ಸೂಕ್ತ ತಿದ್ದುಪಡಿ ತನ್ನಿ: ದೇಶಪಾಂಡೆ
ಬೆಂಗಳೂರು ರಾಜ್ಯದ ಸಾಧಾರಣ ಬರಪೀಡಿತ ತಾಲೂಕುಗಳ ರೈತರಿಗೆ ಕೂಡ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ( ಎನ್‍ಡಿಆರ್‍ಎಫ್) ವತಿಯಿಂದ ಪರಿಹಾರ ಒದಗಿಸಲು 2016ರ ಬರನಿರ್ವಹಣೆ ಕೈಪಿಡಿಗೆ...
ಅಧಿವೇಶನದಲ್ಲಿ ಗುಣಾತ್ಮಕ ಚರ್ಚೆಗಳು ನಡೆಯುತ್ತಿಲ್ಲ: ವಿಶ್ವನಾಥ
ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಅಸಹಕಾರದಿಂದಾಗಿ ಗುಣಾತ್ಮಕ ಚರ್ಚೆಗಳು ನಡೆಯುತ್ತಿಲ್ಲ. ಹೀಗಾಗಿ ಅಧಿವೇಶನ ನೀರಸವಾಗಿದೆ ಎಂದು ಶಾಸಕ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ...













