Tag: kannadanews papertoday
ನೈಟ್’ಕ್ಲಬ್’ ನಲ್ಲಿ ಕಾಲ್ತುಳಿತ: 6 ಸಾವು
ಅಂಕೋನಾ:
ಪಾರಂಪರಿಕ ತಾಣಗಳಲ್ಲಿ ಒಂದಾದ ಇಟಲಿಯ ಅಂಕೋನಾದ ನೈಟ್'ಕ್ಲಬ್' ನಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿ, 35ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಶನಿವಾರ...
ಅಂತರ್ಜಾಲದಲ್ಲಿ ಮುಳುಗಿದ ಅರ್ಧ ಜಗತ್ತು…!!!
ಜನೀವಾ: ಈಗಿನ ಕಾಲದಲ್ಲಿ ಇಂಟರ್ನೆಟ್ ಸಂಪರ್ಕ ಸಾಧನವಲ್ಲದೇ ಅದು ಒಂದು ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದರೆ ಅತಿಷಯೋಕ್ತಿಯಲ್ಲ ಯಾಕೆಂದರೆ ನಮ್ಮ ಜಗತ್ತಿನಲ್ಲಿ ಯಾವುದೇ ಒಂದು ಸಣ್ಣ ವಿಷಯವೇ...
ಗೋ ಹಿಂಸಾಚಾರ: ಯೋಧನ ಬಂಧನ
ಬುಲಂದ್ ಶಹರ್: ದೇಶದ ರಾಜಕೀಯದ ಟ್ರಂಪ್ ಕಾರ್ಡ್ ಆಗಿ ಪರಿವರ್ತನೆಯಾಗಿದ್ದ ಗೋವು ಹಿಂಸಾಚಾರ ಪ್ರಕರಣದ ಶಂಕಿತ ಅಪರಾಧಿಯಾಗಿರುವ ಸೈನಿಕನನ್ನು ಸೇನೆ ಪೊಲೀಸರಿಗೆ ಹಸ್ತಾಂತರಿಸಿದ್ದು ಸುಬೋಧ್ ಕುಮಾರ್ ಸಿಂಗ್ ಮತ್ತು...
ಬೆಳೆಸಾಲ ಮನ್ನಾ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದ ಹೆಚ್ ಡಿ ಕೆ
ಬೆಂಗಳೂರು ರಾಜ್ಯಾದ್ಯಂತ ಸುಮಾರು 44 ಲಕ್ಷ ರೈತರ 40 ಸಾವಿರ ಕೋಟಿ ರೂಪಾಯಿ ಬೆಳೆಸಾಲ ಮನ್ನಾ ಕಾರ್ಯಕ್ರಮಕ್ಕೆ ಇಂದು ಅಧಿಕೃತ ಚಾಲನೆ ನೀಡಲಾಯಿತು. ...
ಕರ್ನಾಟಕದ ಡಿಸ್ನಿಲ್ಯಾಂಡ್: ಶೀಘ್ರದಲ್ಲಿ ಟೆಂಡರ್ ಪ್ರಕ್ರಿಯೆ ಆರಂಭ -ಡಿಕೆಶಿ
ಕೆಆರ್‍ಎಸ್ ವಿಶ್ವವಿಖ್ಯಾತ ಕೆಆರ್‍ಎಸ್ ಉದ್ಯಾನವನವನ್ನು ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಮೇಲ್ದರ್ಜೆಗೆ ಏರಿಸುವ ಯೋಜನೆಗೆ ಇನ್ನೊಂದು ತಿಂಗಳಲ್ಲಿ ಟೆಂಡರ್ ಕರೆಯಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್...
ನಿದ್ರಾ ಪ್ರತಿಭಟನೆ ಮಾಡಿದ ವಾಟಾಳ್
ಬೆಳಗಾವಿ: ಎರಡು ವಾರಗಳ ಕಾಲ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭಕ್ಕೆ ಎರಡು ದಿನಗಳ ಮುನ್ನವೇ ಕನ್ನಡ ಚಳುವಳಿ ನಾಯಕ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್...
ಮೇಲ್ಮನೆ ಸಭಾಪತಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ
ಬೆಳಗಾವಿ ಡಿಸೆಂಬರ್ 12 ರಂದು ನಡೆಯಲಿರುವ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷಗಳಾಗಿರುವ ಕಾಂಗ್ರೆಸ್-ಜೆಡಿಎಸ್...
ಡಿ.24ರಂದು ಕ್ಯಾನ್ಸರ್ ತಪಾಸಣಾ ಶಿಬಿರ
ಚಿಕ್ಕನಾಯಕನಹಳ್ಳಿ ನವೋದಯ ಕಾಲೇಜಿನ ಆವರಣದಲ್ಲಿ ಡಿ.24ರಂದು ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಏರ್ಪಡಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಅನುಕೂಲವನ್ನು ಪಡೆಯಬೇಕು ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ತಿಳಿಸಿದರು....
ಮೊಬೈಲ್ ಟವರ್ ಬ್ಯಾಟರಿ ಕಳವು ಪ್ರಕರಣ ಇಬ್ಬರ ಬಂಧನ,
ದಾವಣಗೆರೆ: ಮೊಬೈಲ್ ಟವರ್‍ಗಳ ಬ್ಯಾಟರಿ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಹೊನ್ನಾಳಿ ಪೊಲೀಸರು, ಬಂಧಿತರಿಂದ 5 ಲಕ್ಷ ರೂ. ಮೌಲ್ಯದ 97 ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆಂದು ಜಿಲ್ಲಾ...
ಏನೂ ಅರಿಯದಂತೆ ವರ್ತಿಸಿದ್ದವನ ಬಂಧನ
ದಾವಣಗೆರೆ : ಕಕ್ಕರಗೊಳ್ಳ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ರಾತ್ರಿ ಕೊಲೆಗೈದು, ಅತ್ಯಾಚಾರ ಎಸಗಿ, ಪ್ರಕರಣ ಬೆಳಕಿಗೆ ಬಂದಾಗ ಬೆಳಿಗ್ಗೆ ಗ್ರಾಮಸ್ಥರೊಂದಿಗೆ ಬಂದು ಏನೂ ಅರಿಯದಂತೆ...













