Tag: kannadanews papertoday
ಡಿ.14ರಿಂದ ಅರಣ್ಯಾನಿ ಚಿತ್ರ ರಾಜ್ಯಾದ್ಯಂತ ತೆರೆಗೆ
ದಾವಣಗೆರೆ: ನಮ್ಮ ದಾವಣಗೆರೆಯ ಪೋರ ಮಯೂರ್ ಎಂ ನಾಯಕ ನಟನಾಗಿ ಅಭಿನಯಿಸಿರುವ `ಅರಣ್ಯಾನಿ’ ಚಿತ್ರ ಡಿ.14 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ...
ರಾಮಂದಿರ ನಿರ್ಮಾಣಕ್ಕಾಗಿ ಇಂದು ಜನಾಗ್ರಹ ಸಭೆ
ದಾವಣಗೆರೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯಮಂದಿರ ನಿರ್ಮಾಣಕ್ಕಾಗಿ ಇಂದು (ಡಿ.8ರಂದು) ಸಂಜೆ 4 ಗಂಟೆಗೆನಗರದ ಮೋತಿ ವೀರಪ್ಪ ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ...
ಡಿ.25ರಂದು ಕಿಸಾನ್ ಸಂಘ ಪ್ರತಿಭಟನೆ
ದಾವಣಗೆರೆ: ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ಸ್ವಾಮಿನಾಥನ್ ವರದಿ ಜಾರಿಗೆ ತರಬೇಕು ಹಾಗೂ ಜಿಲ್ಲೆಯ ಕೊರಟಿಕೆರೆಗೆ ಬಸ್ ಸಂಪರ್ಕ ಕಲ್ಪಿಸಬೇಕೆಂದು ಆಗ್ರಹಿಸಿ ಡಿ.25ರಂದು ರಾಷ್ಟ್ರೀಯ ಕಿಸಾನ್...
ಶ್ರೀಗಳ ಆರೋಗ್ಯದ ಬಗ್ಗೆ ಆತಂಕ ಬೇಡ:ಸಿಎಂ
ಬೆಂಗಳೂರು ಸಿದ್ದಗಂಗಾ ಶ್ರೀಗಳ ಆರೋಗ್ಯದ ಬಗ್ಗೆ ಜನರಿಗೆ ಆತಂಕ ಬೇಡ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ .ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...
ಸಮ್ಮಿಶ್ರ ಸರ್ಕಾರ ನುಡಿದಂತೆ ನಡೆದುಕೊಂಡಿದೆ : ಕೃಷ್ಣಭೈರೇಗೌಡ
ಬೆಂಗಳೂರು ಸಮ್ಮಿಶ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೈತರ ಸಾಲ ಮನ್ನಾ, ಋಣಭಾರಮುಕ್ತ ಪತ್ರ ವಿತರಣೆಯ ಮೂಲಕ ಸಾಲದ ಸುಳಿಯಲ್ಲಿರುವ ರೈತರ ಸಾಲ ಮನ್ನಾ ಮಾಡುವ ಯೋಜನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ನಾಳೆ...
ವಿಜಿಗೆ ಮಹಿಳಾ ಆಯೋಗದಿಂದ ನೋಟಿಸ್…!!!
ಬೆಂಗಳೂರು ಕೌಟುಂಬಿಕ ಕಲಹದ ಹಿನ್ನೆಲೆ ಮಹಿಳಾ ಆಯೋಗದಿಂದ ನಟ ದುನಿಯಾ ವಿಜಯ್‍ಗೆ ನೋಟಿಸ್ ಜಾರಿಯಾಗಿದೆ.ಕಳೆದ ವಾರ ವಿಜಿ ಮೊದಲ ಪತ್ನಿ ನಾಗರತ್ನಾ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ...
ಮಂಗಳೂರು-ಚಿತ್ರದುರ್ಗ ಹೊಸ ಹೆದ್ದಾರಿ ನಿರ್ಮಾಣ
ಚಿತ್ರದುರ್ಗ ಕೇಂದ್ರ ಸರ್ಕಾರದ ಭಾರತ ಮಾಲಾಹೆದ್ದಾರಿ ನಿರ್ಮಾಣಯೋಜನೆಯಡಿ ಮಂಗಳೂರಿನ ನೆಲ್ಯಾಡಿಯಿಂದ ಮೂಡಿಗೆರೆ, ಚಿಕ್ಕಮಗಳೂರು, ಕಡೂರು, ಹೊಸದುರ್ಗ, ಹೊಳಲ್ಕೆರೆ ಮಾರ್ಗವಾಗಿಚಿತ್ರದುರ್ಗಕ್ಕೆ ನೂತನವಾಗಿಚತುಷ್ಪಥ ಹೆದ್ದಾರಿಯನ್ನು ನಿರ್ಮಾಣ ಮಾಡಲು ಯೋಜಿಸಿದೆ.ಈ ವೇಳೆ...
ಮೇಕೆದಾಟು ಯೋಜನೆ; ಕೇಂದ್ರದ ಮಧ್ಯಸ್ಥಿಕೆಗೆ ಡಿಕೆಶಿ ಮನವಿ
ಬೆಂಗಳೂರು: ಮೇಕೆದಾಟು ಅಣೆಕಟ್ಟೆ ಯೋಜನೆಗೆ ತಗಾದೆ ಎತ್ತಿರುವ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಮಾತುಕತೆಗೆ ಕೇಂದ್ರ ಮಧ್ಯಸ್ಥಿಕೆ ವಹಿಸಲಿ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ...
ಕಂಬಳ ಆಚರಣೆ ವಿವಾದ : ವಿಚಾರಣೆ ಸಂವಿಧಾನ ಪೀಠಕ್ಕೆ
ನವದೆಹಲಿ ಕರಾವಳಿ ಜಿಲ್ಲೆಗಳ ಕಂಬಳ ಆಚರಣೆಯನ್ನು ಕಾನೂನುಬದ್ಧಗೊಳಿಸುವ ಪ್ರಾಣಿ ಹಿಂಸೆ ತಡೆ ಕಾಯ್ದೆಯ ತಿದ್ದುಪಡಿ ವಿರೋಧಿಸಿ
ಪೇಟಾ ಸಂಘಟನೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿ...
ಶವದ ಮೇಲಿನ ಆಭರಣಗಳನ್ನೂ ಕಳ್ಳತನ ಮಾಡಿದ ಮಿಮ್ಸ್ ವೈದ್ಯರು…!!
ಬೆಂಗಳೂರು ಮಂಡ್ಯದ ಮಿಮ್ಸ್ ಆಸ್ಪತ್ರೆಯ ವೈದ್ಯರು ಶವಗಳ ಮೇಲಿನ ಆಭರಣಗಳನ್ನೂ ಕಳ್ಳತನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ .ಲೋಕಸಾರ ನಾಲೆಗೆ ಬೈಕ್ ಪಲ್ಟಿಯಾಗಿ ಬಿದ್ದು ಗಾಯಗೊಂಡಿದ್ದ ನಾಗಮ್ಮ ಮತ್ತು...













