Home Tags Kannadanews papertoday

Tag: kannadanews papertoday

ಧರ್ಮಸಭೆಗೆ ಕ್ಷಣಗಣನೆ…..!!

0
ಅಯೋಧ್ಯೆ:         ವಿವಾದದ ಕೇಂದ್ರ ಬಿಂದು ಆಗಿರುವ ಅಯೋಧ್ಯೆಯಲ್ಲಿ ನಡೆಸಲು ಯೋಚಿಸಿರುವ ಧರ್ಮಸಭೆಗೆ ಕ್ಷಣಗಣನೆ ಆರಂಭವಾಗಿದ್ದು ಇಡೀ ದೇಶದ ಗಮನ ಸೆಳೆಯುತ್ತಿದೆ. ಇಂದು ಮುಂಜಾನೆ ರಾಮಮಂದಿರಕ್ಕೆ ಭೇಟಿ ನೀಡಿರುವ ಶಿವಸೇನೆ ಮುಖ್ಯಸ್ಥ...

ಅಂಬಿ ಅಭಿಮಾನಿ ಆತ್ಮಹತ್ಯೆಗೆ ಶರಣು!!

0
ಮಂಡ್ಯ :      ಅಂಬರೀಶ್ ನಿಧನ ಹಿನ್ನೆಲೆಯಲ್ಲಿ ಅಂಬರೀಶ್ ಅಭಿಮಾನಿ ಮಂಡ್ಯದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.      ಮಂಡ್ಯ ಜಿಲ್ಲೆಯ ಮದ್ದೂರಿನ ಹೊಟ್ಟೆಗೌಡನದೊಡ್ಡಿಯಲ್ಲಿ ಘಟನೆ ನಡೆದಿದ್ದು,...

“ಶ್ರೀರಾಮ ಮೂರ್ತಿ”ಗೆ ಜೈ ಅಂದ ಯೋಗಿ….!!!

0
ಅಯೋಧ್ಯೆ:         ಮೂರ್ತಿ ರಾಜಕೀಯದಲ್ಲಿ ನಾವೇನು ಕಡಿಮೆ ಇಲ್ಲಾ ಎಂಬಂತೆ ಯೋಗಿ ಆದಿತ್ಯಾನಾಥ ಅವರು ಉತ್ತರ ಪ್ರದೇಶದಲ್ಲಿ 221 ಮೀಟರ್ ಎತ್ತರದ ರಾಮನ ಪ್ರತಿಮೆ ನಿರ್ಮಾಣವಾಗಲಿದೇ ಎಂದು ಘೋಷಣೇ...

ಅಂಬರೀಶ್ ನಿಧನ : ಸೇನಾ ಹೆಲಿಕಾಫ್ಟರ್‌ನಲ್ಲಿ ಮಂಡ್ಯಕ್ಕೆ ಪಾರ್ಥಿವ ಶರೀರ ರವಾನೆ

0
ಬೆಂಗಳೂರು:    ನಟ, ರಾಜಕಾರಣಿ ಅಂಬರೀಶ್ ಅವರು ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.      ಅಂಬರೀಶ್ ಅವರ ಮೃತದೇಹವನ್ನು ಕಂಠೀರವ ಸ್ಟೇಡಿಯಂನಲ್ಲಿ ಅಂತಿಮದರ್ಶನಕ್ಕೆ ಇಡಲಾಗಿದೆ. ಬೆಳಿಗಿನಿಂದಲೇ ಅಂಬರೀಶ್ ಅವರ ಸಾವಿರಾರು...

6 ತಿಂಗಳಲ್ಲಿ ಸಮ್ಮಿಶ್ರ ಸರ್ಕಾರದ ಸಾಧನೆ ಅತ್ಯಂತ ಕಳಪೆ : ಬಿ ಎಸ್ ವೈ

0
ಬೆಂಗಳೂರು          ರಾಜ್ಯದ ಸಮ್ಮಿಶ್ರ ಸರ್ಕಾರದ 6 ತಿಂಗಳ ಸಾಧನೆ ಕಳಪೆಯಾಗಿದ್ದು, ಪ್ರಗತಿ ಕುಂಠಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಇಂದಿಲ್ಲಿ ಟೀಕಿಸಿದ್ದಾರೆ.   ...

ವರಿಷ್ಠರಿಗೆ ಸ್ಪಷ್ಟ ಸಂದೇಶ ರವಾನಿಸಲಿರುವ ಅತೃಪ್ತ ಶಾಸಕರು

0
ಬೆಂಗಳೂರು         ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳ ನೇಮಕ ನೆನೆಗುದಿಗೆ ಬಿದ್ದಿರುವ ಹಿನ್ನೆಲೆಯಲ್ಲಿ ವರಿಷ್ಠರ ಮೇಲೆ ಒತ್ತಡ ಹೇರಲು ಸಚಿವ ಸ್ಥಾನ ವಂಚಿತ ಹಲವು ಶಾಸಕರು...

ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆ : ಸಿದ್ಧರಾಮಯ್ಯ

0
ಬೆಂಗಳೂರು         ಸಚಿವ ಸಂಪುಟ ವಿಸ್ತರಣೆ ಅತೀ ಶೀಘ್ರದಲ್ಲಿ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ .ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಂಚರಾಜ್ಯಗಳ...

ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಉಗ್ರ ಹೋರಾಟ : ಬಿ ಎಸ್ ವೈ

0
ಬೆಂಗಳೂರು:       ಇಂದಿನ ರೈತರ ಸಭೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥಕ್ಕೆ ಬರದೇ ಇದ್ದರೆ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್....

ಸಮಾಜದ ಒಳ ಜಗಳ, ಅಸೂಯೆಯಿಂದ ಎಲ್ಲ ರಂಗದಲ್ಲೂ ಹಿಂದೆಬಿದ್ದೇವೆ- ಷಡಕ್ಷರ ಮುನಿ ಸ್ವಾಮಿಗಳು

0
ಜಗಳೂರು:      ರಾಜ್ಯದಲ್ಲಿ ಮಾದಿಗ ಸಮಾಜ ಬಹುಸಂಖ್ಯಾರಾಗಿದ್ದರೂ ಸಮಾಜದ ಒಳ ಜಗಳ, ಅಸೂಯೆಯಿಂದ ಎಲ್ಲ ರಂಗದಲ್ಲೂ ಹಿಂದೆಬಿದ್ದೇವೆ. ಈಗಲಾದರು ಎಚ್ಚೆತ್ತುಕೊಂಡು ಮಾದಿಗ ಸಮಾಜದ ಒಗ್ಗಟನ್ನು ಸಮಾಜಕ್ಕೆ ತೋರಿಸಿ ಸರ್ಕಾರವನ್ನು ಬಡಿದೆಬ್ಬಿಸಿ...

ಆಯತಪ್ಪಿ ಬಿದ್ದು ವಾಹನ ಸವಾರ ಸಾವು

0
ಹಾನಗಲ್ಲ           ದ್ವಿಚಕ್ರವಾಹನ ಆಯತಪ್ಪಿ ಬಿದ್ದು ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಹಾನಗಲ್ಲ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದ ಹತ್ತಿರ ಸಂಭವಿಸಿದೆ.       ...
Share via