Tag: kannadanews papertoday
ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು : ಸ್ಪೀಕರ್
ಬೆಂಗಳೂರು: ರಾಜ್ಯದಲ್ಲಿ ಬಜೆಟ್ ಮಂಡನೆ ಇರುವುದರಿಂದ ಶುಕ್ರವಾರ (ಫೆ. 10)ದಿಂದ ಅಧಿವೇಶನ ಆರಂಭ ವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು...
‘ಕಡಲತೀರದ ಭಾರ್ಗವ’ ಚಿತ್ರದ ಸಾಂಗ್ ಬಿಡುಗಡೆ
ಶೀರ್ಷಿಕೆಯ ಮೂಲಕವೇ ಮನೆಮಾತಾಗಿರುವ ‘ಕಡಲ ತೀರದ ಭಾರ್ಗವ' ಚಿತ್ರಕ್ಕಾಗಿ ಖ್ಯಾತ ಸಾಹಿತಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ ‘ಸಮಯವೇ ...' ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ವಿಜಯ್ ಪ್ರಕಾಶ್ ಅವರ ಧ್ವನಿಯಲ್ಲಿ ಈ...
ಮಾರ್ಚ್ ನಲ್ಲಿ ಅದ್ದೂರಿ ‘ಟೆಲಿವಿಷನ್ ಪ್ರಿಮಿಯರ್ ಲೀಗ್ -2’
ಹಿರಿಯ ಕಲಾವಿದರು, ತಂತ್ರಜ್ಞರ ಬದುಕಿಗೆ ಆಸೆಯಾಗಬೇಕೆನ್ನುವ ಉದ್ದೇಶದಿಂದ ‘ಎನ್ 1 ಕ್ರಿಕೆಟ್ ಅಕಾಡೆಮಿ’ಯ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ 'ಟೆಲಿವಿಷನ್ ಪ್ರಿಮಿಯರ್ ಲೀಗ್ -2' ಲೋಗೋ ಬಿಡುಗಡೆ ಹಾಗೂ...
ಬಸ್ ಉತ್ಪಾದನೆಯಲ್ಲಿ ದಿಗ್ಗಜರನ್ನೇ ಹಿಂದಿಕ್ಕಿದ PMI..!
ಭಾರತ ಸಂಪೂರ್ಣ ಎಲೆಕ್ಟ್ರಿಕ್ ಕ್ರಾಂತಿಗೆ ಒಗ್ಗಿಕೊಳ್ಳುತ್ತಿದೆ ಇದರ ಭಾಗವಾಗಿ ಭಾರತದ ಅತಿದೊಡ್ಡ ಎಲೆಕ್ಟ್ರಿಕ್ ಬಸ್ ಕಂಪನಿಯಾದ ಪಿಎಂಐ ಎಲೆಕ್ಟ್ರೋ ಮೊಬಿಲಿಟಿ ಇಂದು ತನ್ನ 1,000 ನೇ ಎಲೆಕ್ಟ್ರಿಕ್ ಬಸ್‌ನ...
ಪತ್ರಕರ್ತನ ಹತ್ಯೆ : ಆರೋಪಿ ಬಂಧನ..!
ಮುಂಬೈ: ನರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಪತ್ರಕರ್ತರೊಬ್ಬರನ್ನು ಕಾರು ಹತ್ತಿಸಿ ಸಾಯಿಸಲು ಯತ್ನಿಸಲಾಗಿದೆ ಎಂದು ಸುದ್ದಿ ಹರಿದಾಡುತ್ತಿದ್ದು ಈ ಸಂಬಂಧ ಓರ್ವನ ಬಂಧನವೂ ಆಗಿದೆ. ಶಶಿಕಾಂತ್ ವಾರಿಶೆ (48) ಅವರು ಮಂಗಳವಾರ ರತ್ನಗಿರಿಯ...
ಮೇಲುಕೋಟೆ ಶ್ರೀಗಳಿಗೆ “ಪಿ ಎಫ್ ಐ” ಯಿಂದ ಬೆದರಿಕೆ ಕರೆ…!
ಮೇಲುಕೋಟೆ: ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಯದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿವೇದಿತಾ PFI ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ...
ಲೋಕಾಯುಕ್ತರೆಂದರೆ ಸರ್ಕಾರಿ ಅಧಿಕಾರಿಗಳಿಗೆ ಭಯ ಇಲ್ಲವೇ…?
ಗುಬ್ಬಿ: ಗುಬ್ಬಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಲೋಕಾಯುಕ್ತರ ಕುಂದು ಕೊರತೆ ಸಭೆಯನ್ನು ಮಾಡಲಾಯಿತು. ಸಾರ್ವಜನಿಕರೊಬ್ಬರು ಮಾತನಾಡಿ ಗುಬ್ಬಿ ತಾಲೂಕಿನಲ್ಲಿ ಅಧಿಕಾರಿಗಳಿಗೆ ಲೋಕಾಯುಕ್ತರ ಬಗ್ಗೆ ಸಲ್ಪವೂ ಭಯವಿಲ್ಲ, ಲೋಕಾಯುಕ್ತರಿಗೆ ಅರ್ಜಿ...
ಹೃದಯಾಘಾತದಿಂದ ಪಿಯು ವಿದ್ಯಾರ್ಥಿನಿ ಸಾವು…!
ಬೆಂಗಳೂರು ಆಟವಾಡುತ್ತಿದ್ದ ಪ್ರಥಮ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಶಾಲಾ ಆವರಣದಲ್ಲೆ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಂಗಳೂರು ವ್ಯಾಪ್ತಿಯಲ್ಲಿ ವರದಿಯಾಗಿದೆ .
ಇತ್ತೀಚಿನ ದಿನಗಳಲ್ಲಿ ಎಷ್ಟೇ ಚಟುವಟಿಕೆ...
ಜಾತಿ ವಿವಾದ : ಕುಮಾರಸ್ವಾಮಿಗೆ ಶೆಟ್ಟರ್ ಟಾಂಗ್
ಹುಬ್ಬಳ್ಳಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ರಾಜಕಾರಣದಲ್ಲಿ ವೈಯಕ್ತಿಕ ವಿಷಯ, ಜಾತಿಯ ವಿಷಯಗಳನ್ನು ತೆಗೆದುಕೊಂಡು ಮಾತನಾಡುವುದು ಸರಿಯಲ್ಲ. ಬ್ರಾಹ್ಮಣರ ಬಗ್ಗೆ ಕುಮಾರಸ್ವಾಮಿಯವರು ಹಗುರವಾಗಿ ಮಾತನಾಡುವುದು ಅವರಿಗೆ...
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ : ಸಂಜಯ್ ರಾವತ್ ಗೆ ಜಾಮೀನು
ಬೆಳಗಾವಿ ಶಿವಸೇನೆ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣದ ವಕ್ತಾರ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಸೇರಿದಂತೆ ಇಬ್ಬರಿಗೆ ಬೆಳಗಾವಿಯ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು...













