Tag: kannadanews papertoday
ನ.18: ಕೊರಟಗೆರೆ ತಾಲ್ಲೂಕಿಗೆ ಬರ ಅಧ್ಯಯನ ತಂಡ ಭೇಟಿ
ಕೊರಟಗೆರೆ ಭಾರತ ಸರ್ಕಾರದ ಬರಅಧ್ಯಯನ ತಂಡ ಜಿಲ್ಲೆಯ ಬರಪೀಡಿತ ಪ್ರದೇಶಗಳೆಂದು ಘೋಷಣೆಯಾಗಿರುವ 10 ತಾಲ್ಲೂಕುಗಳಿಗೂ ನ.18 ರ ಭಾನುವಾರ ಭೇಟಿ ನೀಡಲಿದ್ದು, ಇದೇ ತಂಡ ಕೊರಟಗೆರೆ ತಾಲ್ಲೂಕಿಗೂ ಭೇಟಿ ನೀಡುವ...
ಗ್ರಾ.ಪಂ. ನೌಕರರಿಗೆ ಸಂಬಳ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಕುಣಿಗಲ್ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಮಾಡುತ್ತಿರುವ ನೌಕರರುಗಳಿಗೆ ವೇತನ ಸೇರಿದಂತೆ ಸರ್ಕಾರದ ಸೌಲಭ್ಯಗಳು ಸಿಗದೆ ವಂಚಿತರಾಗಿದ್ದಾರೆ. ಕೆಲಸಗಾರರ ಜೀವನ ನಡೆಸುವುದೇ ದುಸ್ಥರವಾಗಿದ್ದು ತಕ್ಷಣ ವೇತನ ಬಿಡುಗಡೆ ಮಾಡುವಂತೆ...
ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ತುರುವೇಕೆರೆ ತಾಲ್ಲೂಕಿನ ಗ್ರಾಮ ಪಂಚಾಯ್ತಿ ನೌಕರರ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಒತ್ತಾಯಿಸಿ ಪಟ್ಟಣದ ತಾಲ್ಲೂಕು ಪಂಚಾಯ್ತಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನೇತೃತ್ವ...
ಸಾಗುವಳಿ ಚೀಟಿ ನೀಡುವಲ್ಲಿ ತಾರತಮ್ಯ: ತಹಸೀಲ್ದಾರ್‍ಗೆ ಘೇರಾವ್
ಕುಣಿಗಲ್ : ಹಲವು ವರ್ಷಗಳಿಂದ ಹಾಗೆಯೇ ಉಳಿದ ಸಾಗುವಳಿ ಚೀಟಿ ನೀಡುವಲ್ಲಿ ಬಾರಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್‍ನ ಮುಖಂಡರಾದ ಜಗದೀಶ್‍ನಾಗರಾಜಯ್ಯ ಅವರ ನೇತೃತ್ವದಲ್ಲಿ ತಹಸೀಲ್ದಾರ್‍ಗೆ ಘೇರಾವ್...
ದೇವಿಯ ಆರಾಧನೆಯಿಂದ ಬದುಕಿನಲ್ಲಿ ಅಸಾಧ್ಯವಾದುದನ್ನೂ ಸಾಧಿಸಬಹುದು
ಹೊನ್ನಾಳಿ: ಶಕ್ತಿ ದೇವಿಯ ಆರಾಧನೆಯಿಂದ ಬದುಕಿನಲ್ಲಿ ಅಸಾಧ್ಯವಾದುದನ್ನೂ ಸಾಧಿಸಬಹುದು ಎಂದು ಹಿರೇಕಲ್ಮಠದ ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಹಿರೇಮಠ ಗ್ರಾಮದ ವ್ಯಾಪ್ತಿಯ, ಎಪಿಎಂಸಿ...
ಅವಳಿ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು
ಹೊನ್ನಾಳಿ: ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಮುಂಗಾರು ಮಳೆ ದುರ್ಬಲವಾಗಿ ಸಾವಿರಾರು ಎಕರೆ ಪ್ರದೇಶಗಳಲ್ಲಿನ ಬೆಳೆಗಳು ಹಾಳಾಗಿ ತೀವ್ರ ನಷ್ಟವುಂಟಾಗಿದ್ದು, ಕೂಡಲೇ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಿ...
ಶಾಲಾ ಮಕ್ಕಳಿಂದ ಮೌನ ಜಾಗೃತಿ ಜಾಥಾ
ದಾವಣಗೆರೆ: ಚೈಲ್ಡ್ ಲೈನ್ ಕೊಲ್ಯಾಬ್, ಡಾನ್ ಬಾಸ್ಕೋ ಸಂಸ್ಥೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈಲ್ಡ್ ಲೈಫ್ ಫೌಂಡೇಷನ್ ಆಫ್ ಇಂಡಿಯಾ, ಜಿಲ್ಲಾ ಮಕ್ಕಳ ರಕ್ಷಣಾ...
ಮಕ್ಕಳಿಗಾಗಿ ಜಾರಿಗೆ ತಂದಿರುವ ಕಾನೂನುಗಳನ್ನು ಮಕ್ಕಳಿಗೆ ತಿಳಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ
ಹಿರಿಯೂರು : ಮಕ್ಕಳಿಗಾಗಿ ಜಾರಿಗೆ ತಂದಿರುವ ಕಾನೂನುಗಳನ್ನು ಮಕ್ಕಳಿಗೆ ತಿಳಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಸಮಾಜದಲ್ಲಿ ಇಂದು ಎಲ್ಲದಕ್ಕೂ ಕಾನೂನಿನ ಅವಶ್ಯಕತೆದೆ ಎಂಬುದಾಗಿ ಹಿರಿಯ ಸಿವಿಲ್ ನ್ಯಾಯಾಧೀಶರಾದ...
ಗ್ರಾ.ಪಂ ನೌಕರರ ವಿವಿಧ ಬೇಡಿಕೆಗೆ ಒತ್ತಾಯಿಸಿ ಪ್ರತಿಭಟನೆ
ಹೂವಿನಹಡಗಲಿ : ಗ್ರಾಮ ಪಂಚಾಯಿತಿಯ ನೌಕರರು ಗ್ರಾಮ ಪಂಚಾಯ್ತಿಗಳಲ್ಲಿ ಕೈಬಿಟ್ಟಿರುವ 18 ಸಾವಿರ ಸಿಬ್ಬಂದಿಗಳಿಗೆ ಇ.ಎಫ್.ಎಂ.ಎಸ್. ತಂತ್ರಾಂಶದಲ್ಲಿ ಸೇರಿಸಲು 05-10-2018ರಂದು ಆದೇಶ ಹೊರಡಿಸಿರುವುದಕ್ಕೆ ಅಭಿನಂದನೆಗಳು...
ಖಾಸಗಿ ಆಸ್ಪತ್ರೆಗಳ ಸುಲಿಗೆ : ಸಭೆಯಲ್ಲಿ ಚರ್ಚೆ
ಹೂವಿನಹಡಗಲಿ : ಹೂವಿನಹಡಗಲಿ ಪಟ್ಟಣದಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ರೋಗಿಗಳಿಂದ ವಿಪರೀತ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ತಾ.ಪಂ.ಮಲ್ಲಿಗೆ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ತಾ.ಪಂ.ಸದಸ್ಯ...













