Tag: kannadanews papertoday
ದೋಷ ರಹಿತ ಮತದಾರರ ಪಟ್ಟಿ ತಯಾರಿಕೆಗೆ ಜಿಲ್ಲಾಡಳಿತ ಕ್ರಮ: ಡಿಸಿ
ತುಮಕೂರು ಜಿಲ್ಲೆಯಲ್ಲಿ ದೋಷರಹಿತ ಮತದಾರರ ಪಟ್ಟಿ ಸಿದ್ದಪಡಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್ ಇಂದಿಲ್ಲಿ ತಿಳಿಸಿದರು. ನಗರದಲ್ಲಿ ಸಾರ್ವಜಿಕರಿಗೆ...
ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅನಿತಾ ಕುಮಾರಸ್ವಾಮಿ
ಬೆಂಗಳೂರು: ರಾಮನಗರ ವಿಧಾನಸಭಾ ಉಪಚುನಾವಣೆಯಲ್ಲಿ ಗೆದ್ದಿದ್ದ ಅನಿತಾ ಕುಮಾರಸ್ವಾಮಿಯವರು ಇಂದು ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಶಾಸಕ ಗೋಪಾಲಯ್ಯ...
‘ಗ್ರಂಥಗಳ ಓದುವಿಕೆಯಿಂದ ಜ್ಷಾನಾರ್ಜನೆ ಮಾನಸಿಕ ಸಮತೋಲ ಸಾಧ್ಯ’
ಕೊಟ್ಟೂರು ಗ್ರಂಥಗಳನ್ನು ಓದುವುದರಿಂದ ಜ್ಞಾನಾರ್ಜನೆ ವೃದ್ದಿಸುವುದಲ್ಲದೆ. ಮಾನಸಿಕ ಸಮತೋಲವನ್ನು ಹೆಚ್ಚಿಸುತ್ತದೆ ಎಂದು ನಿವೃತ್ತ ಮುಖ್ಯ ಶಿಕ್ಷಕಿ ಎಲ್. ಶಕುಂತಲಾ ಮುರಡಿಬಸಪ್ಪ ಅಭಿಪ್ರಾಯಪಟ್ಟರು. ಪಟ್ಟಣದ ಸಾರ್ವಜನಿಕ ಗ್ರಂಥಾಲಯಲ್ಲಿ ಇಂದಿನಿಂದ...
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ
ಬಳ್ಳಾರಿ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಮತ್ತು ಅವರ ಪ್ರತಿಭೆಯನ್ನು ಹೊರಹಾಕುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಂತ ಕಾರ್ಯಕ್ರಮಗಳು ಸಹಕಾರಿ ಎಂದು ಜಿಪಂ ಉಪಾಧ್ಯಕ್ಷೆ ಪಿ.ದೀನಾ ಮಂಜುನಾಥ...
SIM ಇಲ್ಲ, ನೆಟ್‌ವರ್ಕ್ ಬೇಕಿಲ್ಲ: ಫುಲ್ Freeಯಾಗಿ ಕಾಲ್ ಮಾಡಿ..!
ಯಾವುದೋ ನಿರ್ಜನ ಪ್ರದೇಶದಲ್ಲಿ ಸಹಾಯಕ್ಕಾಗಿ ಇಲ್ಲವೇ, ಯಾರೊಂದಿಗೊ ಮಾತನಾಡಲು ಬಯಸಿದ ಸಂದರ್ಭದಲ್ಲಿ ನೆಟ್‌ವರ್ಕ್ ಸಿಗುವುದಿಲ್ಲ. ಈ ಹಿನ್ನಲೆಯಲ್ಲಿ ಸಿಗ್ನಲ್ ಇಲ್ಲದೇ ಇದ್ದರೂ ಮೊಬೈಲ್ ಮೂಲಕವೇ ಲ್ಯಾಂಡ್ ಲೈನ್‌ಗೆ ಮತ್ತು...
ಭಾರತ ಶ್ರೀಮಂತವಾಗುವುದಾದರೆ ದೇಶದ 125 ಕೋಟಿ ಜನರಿಗೆ ರಾಮನ ಹೆಸರಿಡಿ : ಹಾರ್ಧಿಕ್ ಪಟೇಲ್
ಗುಜರಾತ್: ಕೇವಲ ಪ್ರದೇಶಗಳ ಹೆಸರು ಬದಲಾಯಿಸುವುದರಿಂದ ಭಾರತ ಶ್ರೀಮಂತವಾಗುವುದಾದರೆ ಇಡೀ ದೇಶದ 125 ಕೋಟಿ ಜನರಿಗೆ ರಾಮನ ಹೆಸರಿಡುವುದು ಒಳಿತು ಎಂದು ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಹೇಳುವ...
ಬೆಂಬಲಿಗರಿಗೆ ಔತಣಕೂಟ ಏರ್ಪಡಿಸಿ, ಅಜ್ಞಾತವಾಸ ಹೊರಟ ರೆಡ್ಡಿ…!
ಬೆಂಗಳೂರು: ಆಂಬಿಡೆಂಟ್ ಕಂಪನಿಯ ಡೀಲ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ, ಈಗ ಜಾಮೀನು ಮೇಲೆ ಬಿಡುಗಡೆಯಾಗಿದ್ದು, ಇಂದು ಬೆಂಗಳೂರಿನ ತಮ್ಮ 'ಪಾರಿಜಾತ' ನಿವಾಸದಲ್ಲಿ ಭರ್ಜರಿ ಔತಣಕೂಟ...
ಸರ್ಕಾರದಿಂದ ಸಾಲ ಮನ್ನಾದ ಸ್ಥಿತಿ ಗತಿ ವರದಿ ಬಿಡುಗಡೆ…!!
ಬೆಂಗಳೂರು ನಮ್ಮ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಘೋಷಣೆ ಮಾಡಿ ಮರೆತಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಕುಮಾರಸ್ವಾಮಿಯವರು ಸರಿಯಾಗಿ ಉತ್ತರಿಸಿದ್ದಾರೆ ಆದರೂ ಸಾಲ ಮನ್ನಾ...
ರಾಹುಲ್ ಗಾಂಧಿಗೆ ಸಾವರ್ಕರ್ ಸಂಕಟ…..!!!!
ಮುಂಬಯಿ:
ರಾಹುಲ್ ಗಾಂಧಿ ಇತ್ತೀಚೆಗೆ ಒಬ್ಬ ಪ್ರಭುಧ ರಾಜಕಾರಣಿಯಾಗುವತ್ತ ದಾಪುಗಾಲು ಹಾಕುತ್ತಿರು ಒಬ್ಬ ಅನುಭವಗ್ರಾಹಿ ನಾಯಕನಾದರೂ ತಮ್ಮ ವಿವಾದಾತ್ಮಕ ಮತ್ತು ಅಪ್ರಭುಧ ಹೇಳಿಕೆಗಳಿಂದ ಸದಾ...
ತುಮಕೂರು : ಮೆಡಿಕಲ್ ಸ್ಟೋರ್ ಗೆ ಬೆಂಕಿ..! 10 ಲಕ್ಷಕ್ಕೂ ಹೆಚ್ಚು ಹಾನಿ
ತುಮಕೂರು: ಮೆಡಿಕಲ್ ಸ್ಟೋರೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಔಷಧಿಗಳು ಹಾಗೂ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ. ಜಿಲ್ಲೆಯ ಯಲ್ಲಾಪುರದ ಬಾಲಾಜಿ ಮೆಡಿಕಲ್ ಸ್ಟೋರ್‍ನಲ್ಲಿ ಆಕಸ್ಮಿಕವಾಗಿ...













