Home Tags Kannadanews papertoday

Tag: kannadanews papertoday

ಕಳಪೆ ಕಾಮಗಾರಿ ಕಂಡು ಬಂದರೆ ಸಹಿಸುವುದಿಲ್ಲ

0
ಚಿತ್ರದುರ್ಗ:        ನಗರೋತ್ಥಾನ ಯೋಜನೆಯಡಿ ಕೇಂದ್ರ ಸರ್ಕಾರದ ಅನುದಾನದಲ್ಲಿ ಟೆಂಡರ್ ನಿಬಂಧನೆಯಂತೆ ಗುಣಮಟ್ಟದ ರಸ್ತೆ ಮಾಡಲಾಗುವುದು. ಕಾಮಗಾರಿಯಲ್ಲಿ ಎಲ್ಲಿಯೂ ಲೋಪವಾಗದಂತೆ ನೋಡಿಕೊಳ್ಳುವುದು ಸಾರ್ವಜನಿಕರ ಹಾಗೂ ಇಂಜಿನಿಯರ್‍ಗಳ ಜವಾಬ್ದಾರಿ ಎಂದು...

ನ.17 ರಿಂದ 19ರವರೆಗೆ ರಾಜ್ಯದಲ್ಲಿ ಬರಪೀಡಿತ ಜಿಲ್ಲೆಗಳಲ್ಲಿ ಅಧ್ಯನ ಪ್ರವಾಸ

0
ಬೆಂಗಳೂರು        ರಾಜ್ಯದ 100 ತಾಲ್ಲೂಕುಗಳಲ್ಲಿ ಅಭಾವ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ಅಮಿತಾಬ್ ಗೌತಮ್ ನೇತೃತ್ವದ ಬರ ಅಧ್ಯಯನ ತಂಡ ಇದೇ...

ಸಹಸ್ರಾರು ಅರ್ಜುನ ಮಹಾರಾಜರ ಜಯಂತಿ ಕಾರ್ಯಕ್ರಮ

0
ಹರಿಹರ:        ಸೋಮ ವಂಶ ಕ್ಷತ್ರಿಯ ಸಮಾಜ ಇವರ ಸಹಯೋಗದಲ್ಲಿ ಸಹಸ್ರಾರು ಅರ್ಜುನ ಮಹಾರಾಜರ ಜಯಂತಿ ಹಾಗೂ ಸಹಸ್ರಾರ್ಜುನ ನಾಮಫಲಕದ ಉದ್ಘಾಟನೆಯನ್ನು ಶಾಸಕ ಎಸ್.ರಾಮಪ್ಪ ನೆರವೇರಿಸಿದರು.   ...

ಧನ-ಕರುಗಳಿಗೆ ಸಮರ್ಪಕವಾಗಿ ನೀರು ಮೇವು ಒದಗಿಸಿ

0
ಜಗಳೂರು:      ಸಮರೋಪಾಧಿಯಲ್ಲಿ ಜನರಿಗೆ ಕುಡಿಯುವ ನೀರು ಸೇರಿದಂತೆ ಧನ-ಕರುಗಳಿಗೆ ಸಮರ್ಪಕವಾಗಿ ನೀರು ಮೇವು ಒದಗಿಸಬೇಕೆಂದು ಕ್ಷೇತ್ರದ ಶಾಸಕ ಎಸ್.ವಿ.ರಾಮಚಂದ್ರ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಬುಧುವಾರ...

ಮರಳಿನ ಹೋರಾಟಕ್ಕೆ ಹೋಗದಂತೆ ಬೆದರಿಕೆ

0
ದಾವಣಗೆರೆ :       ಮರಳಿನ ಹೋರಾಟಕ್ಕೆ ಹೋದರೆ, ಜೈಲಿಗೆ ಹಾಕುವುದಾಗಿ ಪೊಲೀಸರು ಜನಸಾಮಾನ್ಯರನ್ನು ಬೆದರಿಸುತ್ತಿದ್ದಾರೆಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.          ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ ಸಾಧ್ಯತೆ

0
ಬೆಂಗಳೂರು     ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುಂದಕ್ಕೆ ಹೋಗುವ ಸಾಧ್ಯತೆಯಿದೆ. ಇದರಿಂದಾಗಿ ನಿಗಮ ಮತ್ತು ಮಂಡಳಿಗಳ ನೇಮಕಾತಿಯೂ ನೆನೆಗುದಿಗೆ ಬೀಳುವಂತಾಗಿದೆ.     ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳಲ್ಲಿ ತೀವ್ರ...

3 ಲಕ್ಷ ಮೌಲ್ಯದ ಮಾಂಗಲ್ಯ ಸರ ಕಸಿದು ಪರಾರಿಯಾದ ದುಷ್ಕರ್ಮಿಗಳು

0
ಬೆಂಗಳೂರು         ಮಲ್ಲೇಶ್ವರಂನಲ್ಲಿನ ಸಂಬಂಧಿಕರ ಮದುವೆಗೆ ನೆರೆಯ ಆಂಧ್ರಪ್ರದೇಶದಿಂದ ಬಂದು ಸಮಾರಂಭ ನಡೆಯುತ್ತಿದ್ದ ಸ್ಥಳಕ್ಕೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ 3 ಲಕ್ಷ ಮೌಲ್ಯದ ಮಾಂಗಲ್ಯ ಸರವನ್ನು ದುಷ್ಕರ್ಮಿಗಳು ಬುಧವಾರ ಬೆಳಿಗ್ಗೆ...

ಹಸುಗಳನ್ನು ಮಾರಾಟ ಮಾಡದಂತೆ ವಿಶೇಷ ಚಿಪ್ !!!?

0
ಬೆಂಗಳೂರು      ರಾಜ್ಯಾದ್ಯಂತ ಹಾಲು ಕೊಡುವ ಹಸುಗಳಿಗೆ ಕಾಲು-ಬಾಯಿ ರೋಗ ವ್ಯಾಪಿಸಿದರೆ ಮತ್ತು ಪಶುಭಾಗ್ಯ ಯೋಜನೆಯಡಿ ನೀಡುವ ಹಸುಗಳನ್ನು ಮಾರಾಟ ಮಾಡದಂತೆ ತಡೆಗಟ್ಟಲು ದೇಶದಲ್ಲೇ ಮೊದಲು ಬಾರಿ ವಿಶೇಷ ಚಿಪ್ ಅನ್ನು...

ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ್ದ ಆಟೋ ಚಾಲಕನ ಬಂಧನ

0
ಬೆಂಗಳೂರು        ರಸ್ತೆಯಲ್ಲಿ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ಬಿಟ್ಟು ನಿಲ್ದಾಣದಲ್ಲಿ ಆಟೋವನ್ನು ನಿಲ್ಲಿಸು ಎಂದು ಹೇಳಿದ್ದ ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ್ದ ಆಟೋ ಚಾಲಕನನ್ನು ಕೆ.ಆರ್.ಪುರಂ ಪೊಲೀಸರು ಬಂಧಿಸಿದ್ದಾರೆ. ...

ಪ್ರೆಷರ್ ಕುಕ್ಕರ್ ತಯಾರಿಕಾ ಕಂಪೆನಿಯಲ್ಲಿ ಬಾಯ್ಲರ್ ಸ್ಫೋಟ

0
ಬೆಂಗಳೂರು         ನಗರದ ಹೊರವಲಯದ ಕನಕಪುರದ ಹಾರೋಹಳ್ಳಿಯಲ್ಲಿ ಪ್ರೆಷರ್ ಕುಕ್ಕರ್ ತಯಾರಿಕಾ ಕಂಪೆನಿಯೊಂದರಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿ ಮಹಿಳೆ ಸೇರಿದಂತೆ 13 ಮಂದಿ ಕಾರ್ಮಿಕರು ಗಾಯಗೊಂಡಿದ್ದು ಅವರಲ್ಲಿ ನಾಲ್ವರ ಸ್ಥಿತಿ...
Share via