Tag: kannadanews papertoday
ವಿ.ಎಸ್. ಉಗ್ರಪ್ಪ ಆಸ್ತಿ ಜಪ್ತಿಗೆ ನ್ಯಾಯಾಲಯ ಆದೇಶ!!!
ದೊಡ್ಡಬಳ್ಳಾಪುರ: ಅಪಘಾತ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೂ ಹಾಜರಾಗದೆ ಹಾಗೂ ದಂಡ ಪಾವತಿಸದರಿಂದ ಕಾಂಗ್ರೆಸ್ ನಾಯಕ ಉಗ್ರಪ್ಪನವರ ಚರಾಸ್ತಿ ಜಪ್ತಿ ಮಾಡುವಂತೆ ಕೋರ್ಟ್ ಆದೇಶಿಸಿದೆದೊಡ್ಡಬಳ್ಳಾಪುರ ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಶುಕ್ಲಾಕ್ಷ...
ಕೆಪಿಸಿಸಿ ಮಹಿಳಾ ಅಧ್ಯಕ್ಷೆಯಾಗಿ ಪುಷ್ಪಾ ಅಮರನಾಥ್ ನೇಮಕ
ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನದಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಔಟ್ ಆಗಿದ್ದಾರೆ. ಅವರ ಸ್ಥಾನಕ್ಕೆ ಡಾ.ಬಿ.ಪುಷ್ಪಾ ಅಮರ್‌ನಾಥ್ ಅವರನ್ನ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ನೇಮಕಗೊಳಿಸಿ...
ಸರ್ಜಾ #Metoo ಪ್ರಕರಣ ವಿಚಾರಣೆ : ನ.9 ಕ್ಕೆ ಮುಂದೂಡಿಕೆ
ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜುನ್ ಸರ್ಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನವೆಂಬರ್ 9ಕ್ಕೆ ನ್ಯಾಯಾಲಯ...
ಅಭ್ಯರ್ಥಿ ಇಲ್ಲದಿದ್ದರೂ ನಡೆಯುತ್ತಿದೆ ಪಕ್ಷದ ಪರ ಪ್ರಚಾರ..!?
ರಾಮನಗರ: ಲೋಕಸಭಾ ಉಪ ಚುನಾವಣೆಗೆ ಇನ್ನೇನು ಎರಡು ದಿನ ಬಾಕಿ ಇದ್ದಾಗ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಕಾಂಗ್ರೆಸ್ ತೆಕ್ಕೆಗೆ ಸೇರಿಕೊಂಡಿದ್ದಾರೆ. ಅಭ್ಯರ್ಥಿ ಕೈಕೊಟ್ಟರೇನಂತೆ ಕಾರ್ಯಕರ್ತರು ತಮ್ಮ ಛಲ ಬಿಟ್ಟಿಲ್ಲ, ಅಭ್ಯರ್ಥಿ...
ಆನ್ ಲೈನ್ ಮದ್ಯ ಮಾರಟಕ್ಕೆ ಬ್ರೇಕ್..!
ಬೆಂಗಳೂರು: ಆನ್‌ಲೈನ್ ಮದ್ಯ ಮಾರಾಟವನ್ನು ಕೂಡಲೇ ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಧಿಕಾರ ಸ್ವೀಕರಿಸುವ ಮುಂಚೆ,...
ಬೆಂಗಳೂರಿನಲ್ಲಿ ಹೊಸ ವಾಹನಗಳ ಮೇಲೆ ನಿಷೇಧ!!!
ಬೆಂಗಳೂರು : ಇನ್ನು ಮುಂದೆ ಬೆಂಗಳೂರಿನಲ್ಲಿ ಹೊಸ ವಾಹನ ಖರೀದಿಸಲು ಆಗೊಲ್ಲ ಯಾಕೆಂದರೆ ಸರ್ಕಾರವು ಬೆಂಗಳೂರಿನ ವಾಯು ಮಾಲಿನ್ಯ ತಡೆಗಟ್ಟಲು ವಾಹನ ಖರೀದಿ ಮೇಲೆ ನಿಷೇಧ ಹೇರುವ ಸಾಧ್ಯತೆ...
ರಮ್ಯಾ ಇತಿಹಾಸ ಬಿಚ್ಚಿಡಬೇಕಾಗುತ್ತದೆ..? : ಸೊಗಡು ಶಿವಣ್ಣ ಎಚ್ಚರಿಕೆ!!
ತುಮಕೂರು: ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕಿಡಿಕಾರಿದ್ದಾರೆ. ಆ ಯಮ್ಮ ಎಂತವಳು...
ಮೋಹನ್ ಭಾಗವತ್ ಮತ್ತು ಅಮಿತ್ ಶಾ ಭೇಟಿ
ಮುಂಬೈ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕರಾದ ಶ್ರೀ ಮೋಹನ್ ಭಾಗವತ್ ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಬಿಜೆಪಿಯ ಚಾಣಾಕ್ಯ ಅಮಿತ್ ಶಾ ಅವರು ಭೇಟಿ ಮಾಡಿ...
ನಕ್ಸಲರು ಸ್ಪೋಟಿಸಿದ ಐಇಡಿ ಗೆ 2 ಯೋಧರು ಹುತಾತ್ಮ
ರಾಯಪುರ: ಛತ್ತೀಸ್ಗಡದ ಕಂಕೆರ್ ಜಿಲ್ಲೆಯ ಸಮೀಪ ನಕ್ಸಲರು ಐಇಡಿ ಸ್ಫೋಟಿಸಿದ ಪರಿಣಾಮ ಇಬ್ಬರು ಗಡಿ ಭದ್ರತಾ ಪಡೆಯ ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಭವಿಸಿದೆ. ...
ಕಚೇರಿಯಿಂದ ಹೊರ ನಡೆದ ಗೂಗಲ್ ಸಿಬ್ಬಂದಿ…!
ಸ್ಯಾನ್ ಫ್ರಾನ್ಸಿಸ್ಕೋ :
ಪ್ರಸಿದ್ಧ ಜಾಗತಿಕ ಸರ್ಚ್ ಇಂಜಿನ್ ಗೂಗಲ್ ತಮ್ಮ ಕಚೇರಿಯಲ್ಲಿ ಕೇಳಿ ಬಂದ ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆಯಲ್ಲಿ ಗೂಗಲ್ ತನ್ನ ನೌಕರರ ಸಂಖ್ಯೆಯನ್ನು...













