Tag: kannadanews papertoday
ನವೆಂಬರ್ 6 ರ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ:ಯಡಿಯೂರಪ್ಪ
ಬೆಂಗಳೂರು: ನವೆಂಬರ್ 6 ರ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬಳ್ಳಾರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ...
ಶಬರಿಮಲೆ ತೀರ್ಪು ಪುನರ್ ಪರಿಶೀಲಿನೆಗೆ ಆಗ್ರಹ
ಬೆಂಗಳೂರು ಶಬರಿಮಲೆ ದೇವಾಲಯ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ನೀಡಿದ ತೀರ್ಪು ಕೋಟ್ಯಾಂತರ ಭಕ್ತರ ಭಾವನೆಗೆ ಧಕ್ಕೆಯಾಗಿದ್ದು ಕೂಡಲೇ ತೀರ್ಪುನ್ನು ಪುನರ್ ಪರಿಶೀಲಿಸಬೇಕೆಂದು ಸುಪ್ರೀಂ ಕೋಟ್9ನ್ನು ಆಗ್ರಹಿಸಿ ನೂರಾರು ಆಯ್ಯಪ್ಪ...
ಚಿತ್ರರಂಗದಲ್ಲಿ ಯಾರೂ ಬಲವಂತ ಮಾಡುವುದಿಲ್ಲ : ಹರ್ಷಿಕಾ ಪೂಣಚ್ಚ
ಬೆಂಗಳೂರು ಚಿತ್ರರಂಗದಲ್ಲಿ ಯಾರೂ ಬಲವಂತ ಮಾಡುವುದಿಲ್ಲ ಪರಸ್ಪರ ಒಪ್ಪಿಗೆಯಿದ್ದರೆ ಮಾತ್ರ ಲೈಂಗಿಕ ಕೃತ್ಯಗಳು ನಡೆಯುತ್ತಿವೆ. ಆದರೆ ಕೆಲವರು ಮೀಟೂ ಅಭಿಯಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ದೂರಿದ್ದ ನಟಿ...
ಮೆಕ್ಕೆಜೋಳದ ಹೊಲಕ್ಕೆ ಬೆಂಕಿ ತಗುಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಹಾನಿ
ಜಗಳೂರು: ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಮೆಕ್ಕೆಜೋಳದ ಹೊಲಕ್ಕೆ ಬೆಂಕಿ ತಗುಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಹಾನಿ ಸಂಭವಿಸಿದ್ದು ಸುದ್ದಿ ತಿಳಿದ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಮಿಂಚಿನ...
ನಾಗರೀಕ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹ
ಹರಿಹರ; ನಗರದ ಜೈಭೀಮನಗರದ ಕೊಳಚೆ ಪ್ರದೇಶದಲ್ಲಿರುವ ಜನರಿಗೆ ನಾಗರೀಕ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರಸಭೆ ಅಧ್ಯಕ್ಷರಿಗೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. ...
ಕೊನೆ ವಾರದಲ್ಲಿ ಅರ್ಥಪೂರ್ಣ ರಾಜ್ಯೋತ್ಸವಕ್ಕೆ ತೀರ್ಮಾನ
ದಾವಣಗೆರೆ: ನವೆಂಬರ್ ಕೊನೆಯ ವಾರದಲ್ಲಿ ನಾಡಹಬ್ಬ ಕನ್ನಡ ರಾಜ್ಯೋತ್ಸವ ಆಚರಿಸಲು ಶನಿವಾರ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮೇಯರ್ ಶೋಭಾ ಪಲ್ಲಗಟ್ಟೆ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ...
ಪಾರಂಪರಿಕ ವೈದ್ಯ ಪದ್ಧತಿ ಅಂತರಾಷ್ಟ್ರಗಳಿಗೂ ಪಸರಿಸಲಿ
ದಾವಣಗೆರೆ: ಭಾರತೀಯರ ಕೊಡುಗೆಯಾಗಿರುವ ಪಾರಂಪರಿಕ ವೈದ್ಯ ಪದ್ಧತಿಯು ಅಂತಾರಾಷ್ಟ್ರೀಯ ಮಟ್ಟದಲ್ಲೂ ಪಸರಿಸಲಿ ಎಂದು ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ ಆಶಯ ವ್ಯಕ್ತಪಡಿಸಿದರು. ನಗರದ ಶಾಮನೂರು ಶಿವಶಂಕರಪ್ಪ...
ಭಿಕ್ಷಾಟನೆ ಬಿಡಿ ಸ್ವಾವಲಂಬಿಗಳಾಗಿ ಬದುಕಿ
ದಾವಣಗೆರೆ: ವಿಕಲಚೇತನರು ತಾವು ಅಶಕ್ತರು ಎಂಬುದಾಗಿ ಭಾವಿಸಿ ಭಿಕ್ಷಾಟನೆ ಮಾಡುವುದನ್ನು ಬಿಟ್ಟು, ತಮ್ಮಲ್ಲಿರುವ ವಿಶೇಷ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್.ಆರ್...
ನಾಯಿಗಳ ಗುಂಪಿನ ದಾಳಿಗೆ ಬಲಿಯಾದ ಬಾಲಕಿ
ಕುಣಿಗಲ್. ಇತ್ತೀಚೆಗೆ ರಾಜ್ಯದ ವಿವಿಧೆಡೆ ಮಕ್ಕಳ ಮೇಲೆ ನಾಯಿಗಳ ಗುಂಪಿನ ಹಾವಳಿ ಹೆಚ್ಚುತ್ತಿರುವ ಬೆನ್ನಲ್ಲೇ ತಾಲ್ಲೂಕಿನ ಕೊತ್ತಗೆರೆ ಹೋಬಳಿಯ ಮಾವಿನಕಟ್ಟೆ-ನಿಂಗಯ್ಯನಪಾಳ್ಯ ಗ್ರಾಮದ ತೇಜಸ್ವಿನಿ (13) ಎಂಬ ಬಾಲಕಿ...
ನವೆಂಬರ್ 24 ರಂದು ತೀನಂಶ್ರೀ ಜಯಂತಿಯಾಚರಣೆ
ಚಿಕ್ಕನಾಯಕನಹಳ್ಳಿ ತೀ.ನ.ಶ್ರೀಕಂಠಯ್ಯರವರ 113ನೇ ಜನ್ಮ ದಿನಾಚರಣೆಯನ್ನು ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ತೀನಂಶ್ರೀ ಭವನದ ನೂತನ ಕಟ್ಟಡದಲ್ಲಿಯೇ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನವಾಯಿತು.ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ...













