Tag: kannadanews papertoday
‘ಸ್ವಾರ್ಥಕ್ಕಾಗಿ ರಾಜಕಾರಣ’ : ಸಿದ್ದು
ಬಳ್ಳಾರಿ: ತಮ್ಮ ಸ್ವಾರ್ಥಕ್ಕಾಗಿ ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ರವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದರು. ಬಳ್ಳಾರಿಯ ಸಂಡೂರಿನಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್...
ಬಿಜೆಪಿಯ ದಕ್ಷಿಣ ಭಾರತದ ಬಾಗಿಲನ್ನು ಮುಚ್ಚಿಸುತ್ತೇವೆ : ಹೆಚ್ಡಿಡಿ
ಶಿವಮೊಗ್ಗ: ಶಿವಮೊಗ್ಗದಲ್ಲಿ ನವೆಂಬರ್ 3 ರಂದು ನಡೆಯುವ ಲೋಕಸಭಾ ಉಪಚುನಾವಣೆ ಮೂಲಕ ಬಿಜೆಪಿಯ ದಕ್ಷಿಣ ಭಾರತದ ಬಾಗಿಲನ್ನು ಮುಚ್ಚಿಸುವುದಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು. ಶಿವಮೊಗ್ಗದಲ್ಲಿ ಲೋಕಸಭಾ...
ಸಾಲಮನ್ನಾ : ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಹಣ ಬಿಡುಗಡೆ
ಬೆಂಗಳೂರು: ರೈತರ ಸಾಲಮನ್ನಾಕ್ಕೆ ಸಂಬಂಧಿಸಿದಂತೆ ಹಣವನ್ನು ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡುತ್ತಿದ್ದ ಅವರು,...
ಶಬರಿ ಮಲೆಯ ಧಾರ್ಮಿಕ ಸೌಂದರ್ಯ ಉಳಿಸುವುದು ಉತ್ತಮ : ವೀರೇಂದ್ರ ಹೆಗ್ಗಡೆ
ಮಂಗಳೂರು: ಧಾರ್ಮಿಕ ಕ್ಷೇತ್ರಗಳ ಸೌಂದರ್ಯ ಹಾಳು ಮಾಡದಂತೆ ಉಳಿಸಿಕೊಳ್ಳುವುದು ಉತ್ತಮ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅಭಿಪ್ರಾಯ ಪಟ್ಟಿದ್ದಾರೆ. ಧರ್ಮಸ್ಥಳದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಶಬರಿಮಲೆಗೆ ಹೋಗುವ ಮಹಿಳೆಯರಿಗೆ ವ್ಯವಸ್ಥೆ ಮಾಡುತ್ತೇವೆ : ಹೆಚ್ಡಿಕೆ
ಬೆಂಗಳೂರು : ರಾಜ್ಯದಿಂದ ಯಾರಾದರೂ ಮಹಿಳೆಯರು ಶಬರಿಮಲೆಗೆ ಹೋಗಬೇಕು ಎಂದರೆ ವ್ಯವಸ್ಥೆ ಮಾಡುತ್ತೇವೆ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಮಹಿಳೆಯರು...
ತುಮಕೂರು ವಿವಿ ಕುಲಸಚಿವ ನಿಧನ
ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ಟಿ.ವಿ. ವೆಂಕಟೇಶ ರವರು ತೀವ್ರ ಹೃದಯಾಘಾತದಿಂದ ದಿನಾಂಕ 23.10.2018 ರಂದು ಬೆಳಿಗ್ಗೆ ದೈವಾಧೀನರಾಗಿದ್ದಾರೆ. ಇಂದು 7 ಗಂಟೆ...
ಪರಿಸರ ಸ್ನೇಹಿ ಪಟಾಕಿಗೆ ಮಾತ್ರ ಅವಕಾಶ : ಸುಪ್ರೀಂ
ಹೊಸದಿಲ್ಲಿ : ಪರಿಸರಕ್ಕೆ ಕಡಿಮೆ ಹಾನಿ ಉಂಟುಮಾಡುವ, ಪರಿಸರ ಸ್ನೇಹಿ ಪಟಾಕಿಗಳನ್ನು ಮಾತ್ರವೇ ಮಾರುಕಟ್ಟೆಯಲ್ಲಿ ಮಾರುವುದಕ್ಕೆ ಅವಕಾಶ ಇರುತ್ತದೆ ಎಂದು ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ...
ಇನ್ನೂ ಕಾರ್ಯಾರಂಭ ಮಾಡದ ನಗರಸಭೆಯ ಆಡಳಿತ
ಚಳ್ಳಕೆರೆ:ನಗರಸಭೆಯ ಚುನಾವಣೆ ಮುಗಿದು ಈಗಾಗಲೇ ಸುಮಾರು ಎರಡು ತಿಂಗಳು ಕಳೆದಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಗೊಂದಲ ಮುಂದುವರೆದಿದ್ದು, ಇನ್ನೂ ನಗರಸಭೆಯ ಸದಸ್ಯರಿಗೆ ಅಧಿಕೃತವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಿಲ್ಲ.ಈಗಾಗಲೇ ಇಲ್ಲಿನ ನಗರಸಭೆಯ ಅಧ್ಯಕ್ಷ...
ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ
ಬೆಂಗಳೂರು: ರಾಜ್ಯ ಸರ್ಕಾರದ ಪ್ರತಿಷ್ಠಿತ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ, ಸಂಸದ ಎಚ್.ಡಿ.ದೇವೇಗೌಡ ಅವರನ್ನು ಆಯ್ಕೆ ಮಾಡಿದೆ. ವಾಲ್ಮೀಕಿ ಪ್ರಶಸ್ತಿ ಆಯ್ಜೆಗೆ ರಾಜ್ಯ...
ಮಗಳಿಂದಲೇ ವಿಜಿ ಮೇಲೆ ಎಫ್ ಐ ಆರ್
ಬೆಂಗಳೂರು: ನಟ ದುನಿಯಾ ವಿಜಯ್ ಮೇಲೆ ಅವರ ಮಗಳು ಮೋನಿಕಾ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ. ಅಕ್ಟೋಬರ್ 22 ರಂದು ಮೋನಿಕಾ ರವರು...













