Home Tags Kannadanews papertoday

Tag: kannadanews papertoday

ಸರ್ಕಾರದ ಒತ್ತುವರಿ ಭೂಮಿಯನ್ನು ವಾಪಾಸ್ ಪಡೆಯುವಂತೆ ಅಧಿಕಾರಿಗಳಿಗೆ ಶಾಸಕರ ಸೂಚನೆ

0
 ಹರಿಹರ:       ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಒತ್ತುವರಿಯಾಗಿರುವ ಗೋಮಾಳ ಜಮೀನನ್ನು ಯಾವುದೇ ಮೂಲಾಜಿಗೂ ಒಳಗಾಗದೆ ವಾಪಾಸ್ ಪಡೆಯುವಂತೆ ಅಧಿಕಾರಿಗಳಿಗೆ ಶಾಸಕ ಎಸ್. ರಾಮಪ್ಪ ಖಡಕ್ ಸೂಚನೆ ನೀಡಿದರು.      ನಗರದ ತಾಲೂಕ್...

ಕ್ರೀಡೆಯಲ್ಲಿ ಭಾಗವಹಿಸಿದರೆ ಸದೃಢ ಆರೋಗ್ಯ ಲಭ್ಯ

0
ಹರಪನಹಳ್ಳಿ:      ಮನುಷ್ಯನಿಗೆ ಎಷ್ಟೆ ಹಣ, ಸಂಪತ್ತು ಇದ್ದು ಆರೋಗ್ಯ ಇಲ್ಲದಿದ್ದರೆ ಯಾವ ಹಣವು ಅವನನ್ನು ಉಳಿಸಲು ಸಾದ್ಯವಿಲ್ಲ, ಪ್ರತಿಯೊಬ್ಬ ವಿದ್ಯಾರ್ಥಿ ಕ್ರೀಡೆಯಲ್ಲಿ ಭಾಗವಹಿಸಿದರೆ ಸದೃಢ ಆರೋಗ್ಯವನ್ನು ಪಡೆಯಬಹುದು ಎಂದು...

ಅಪಾರ ಸಂಖ್ಯೆಯ ಮಹಿಳೆಯರು ಖಾಲಿ ಕೊಡ ಹೊತ್ತು ಗ್ರಾಮಪಂಚಾಯ್ತಿ ಮುಂದೆ ಪ್ರತಿಭಟನೆ

0
ಬರಗೂರು:    ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ನಾನು ಗಮನಿಸಿದ್ದು, ನನ್ನ ಸ್ವಂತ ಖರ್ಚಿನಿಂದಾದರೂ ಹೊಸದಾಗಿ ಕೊರೆಸಿರುವ ಕೊಳವೇ ಬಾವಿಗೆ ಪಂಪು,ಮೋಟರ್ ಜೋಡಿಸಿ ಮೂರುದಿನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ತಾಲೂಕು ಪಂಚಾಯ್ತಿ ಅಧ್ಯಕ್ಷೆ...

ರಂಗಕಲೆಯನ್ನು ಉಳಿಸಿ, ಬೆಳೆಸಿ : ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ

0
ಹೊನ್ನಾಳಿ:      ರಂಗಕಲೆಯನ್ನು ರಂಗಾಸಕ್ತರು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕಿದೆ ಎಂದು ಹಿರೇಕಲ್ಮಠದ ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.      ರಾಣೇಬೆನ್ನೂರು ನಗರದ ಶ್ರೀ ಮಂಜುನಾಥ...

ಎಎಸ್‍ಐ ಪುತ್ರ ಆತ್ಮಹತ್ಯೆ

0
 ದಾವಣಗೆರೆ:      ಇಲ್ಲಿನ ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಎಎಸ್‍ಐ ಒಬ್ಬರ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.      ಮಹಿಳಾ...

ಸುನಾಮಿ ಪುಂಡಾಟ

0
ಬೆಂಗಳೂರು : ಕುಡಿದ ಮತ್ತಿನಲ್ಲಿ ಸಿಗರೇಟ್ ವಿಚಾರವಾಗಿ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಸುನಾಮಿ ಕಿಟ್ಟಿ ಹಲ್ಲೆಮಾಡಿರುವ ಕೃತ್ಯ ಒರಾಯನ್ ಮಾಲ್ ಹೈ ಲಾಂಚ್ ಪಬ್‍ನಲ್ಲಿ ನಡೆದಿದೆ.ಕಿಟ್ಟಿ ಸ್ನೇಹಿತರ ಜೊತೆ ಮದ್ಯಪಾನ ಮಾಡಲು ಬಂದಿದ್ದ. ಈ...

ಬೀಗ ಮುರಿದು 750 ಗ್ರಾಂ ಗಿಂತಲೂ ಹೆಚ್ಚು ಚಿನ್ನಾಭರಣ ಕಳವು

0
ಬೆಂಗಳೂರು:ರಾಜರಾಜೇಶ್ವರಿನಗರ ಬಳಿಯ ಬಿಎಚ್‍ಇಎಲ್ ಲೇಔಟ್ ಮನೆಯೊಂದಕ್ಕೆ ಬೀಗ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಲಾಕರ್ ಸಮೇತ 750 ಗ್ರಾಂ ಗಿಂತಲೂ ಹೆಚ್ಚು ಚಿನ್ನಾಭರಣ ಕದ್ದು ಪರಾರಿಯಾಗಿರುವ ದುರ್ಘಟನೆ ನಡೆದಿದೆ.ಬಿಎಚ್‍ಇಎಲ್ ನಿವೃತ್ತ ನೌಕರ ಚಿಕ್ಕಣ್ಣ ಎಂಬವರ...

ಮನೆಗೆ ನುಗ್ಗಿ ನಗದು ದೋಚಿ ಪರಾರಿಯಾದವರ ಬಂಧನ

0
ಬೆಂಗಳೂರು,:  ಸ್ನೇಹಿತೆಯರ ಜೊತೆ ಮನೆಯಲ್ಲಿ ಊಟ ಮಾಡುವ ಸಮಯದಲ್ಲಿ ಪರಿಚಯಸ್ಥರ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಮತ್ತು 30 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದ ಐವರನ್ನು ಮೈಕೋಲೇಔಟ್...

15 ವರ್ಷಕ್ಕಿಂತ ಹಳೆಯ ವಾಹನಗಳು ಬ್ಯಾನ್ ….!!!?

0
ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯವನ್ನು ನಿಯಂತ್ರಿಸಲು ವಾಯುಮಾಲಿನ್ಯ ನಿಯಂತ್ರಣ ಮಂಡಳಿಯು ಸುಮಾರು 15 ವರ್ಷಗಳ ಹಳೆಯ ವಾಹನಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.  15 ವರ್ಷ ಮೀರಿದ ಹಳೆಯ ವಾಹನಗಳ ನಿಷೇಧವು ಸೇರಿದಂತೆ...

ಮಡಿವಾಳ ಬಾಂಬ್ ಸ್ಫೋಟದ ಆರೋಪಿ ಬಂಧನ

0
ಬೆಂಗಳೂರು:   ಬರೋಬರಿ ಹತ್ತು ವರ್ಷಗಳ ಬಳಿಕ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯನ್ನ ಬಂಧಿಸಿದ್ದ ಸಿಸಿಬಿ ಪೊಲೀಸರು ಆರೋಪಿಯನ್ನು ಕೇರಳಕ್ಕೆ ಕರೆದುಕೊಂಡು ಹೋಗಿ ಮತ್ತೆ ವಾಪಸ್ ಕರೆತಂದು ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.  ಆರೋಪಿ...
Share via