Tag: kannadanews papertoday
ಸೂಟ್‍ಕೇಸ್ ನಲ್ಲಿ ಮಾಡಲ್ ಶವ ಸಾಗಿಸಿದ ವಿಧ್ಯಾರ್ಥಿ ಬಂಧನ
ಮುಂಬೈ: ಭಾರತದಲ್ಲಿ ವಾಣಿಜ್ಯ ಮಾರುಕಟ್ಟೆ ಒಂದು ಕಡೆ ಬೆಳೆಯುತ್ತಿದ್ದರೆ ಇನ್ನೊಂದು ಕಡೆ ಪಾತಕ ಲೋಕವು ಬೆಳೆಯುತ್ತಿದೆ ಅದರಲ್ಲೂ ಅಪ್ರಾಪ್ತರ ಪಾತಕಗಳು ದಿನೇದಿನೆ ಹೆಚ್ಚಾಗುತ್ತಲೇ ಇದೆ . ಇಲ್ಲೊಬ್ಬ ವಿದ್ಯಾರ್ಥಿ ಮಾಡೆಲ್ ಒಬ್ಬಾಕೆಯನ್ನು...
ಇನ್ನೂ 14 ಬರಪೀಡಿತ ತಾಲ್ಲೂಕುಗಳ ಘೋಷಣೆ
ಬೆಂಗಳೂರು
ಈಗಾಗಲೇ ಬರಪೀಡಿತವೆಂದು ಘೋಷಿಸಲಾಗಿರುವ 86 ತಾಲ್ಲೂಕುಗಳ ಜತೆಗೆ ಇನ್ನೂ 14 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಸೋಮವಾರ ಆದೇಶ ಹೊರಡಿಸಲಾಗಿದೆ. ಇದರೊಂದಿಗೆ 2018-19ನೇ ಸಾಲಿನ ಮುಂಗಾರು ಹಂಗಾಮಿನ ಅವಧಿಗೆ...
ರೈಲು ಎಂಜಿನ್‌ಗೆ ಸಿಲುಕಿ ಯುವಕ ಸಾವು : ಒಂದು ಕಿಮೀ ಕ್ರಮಿಸಿದ ಮೃತದೇಹ
ತುಮಕೂರು: ಇಂದು ಬೆಳ್ಳಂಬೆಳಗ್ಗೆ ನಗರದ ಉಪ್ಪಾರಹಳ್ಳಿ ಸೇತುವೆ ಬಳಿ ಯುವಕನೋರ್ವ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದು, ಈ ಯುವಕನ ಮೃತ ದೇಹ ಇಂಜಿನ್ ಗೆ ಸಿಲುಕಿದ್ದ ಕಾರಣ ರೈಲ್ವೇ ನಿಲ್ದಾಣದವರೆಗೆ ಕ್ರಮಿಸಿತ್ತು. ...
ಸಚಿವ ಎನ್.ಮಹೇಶ್ ರಾಜೀನಾಮೆ ಅಂಗೀಕಾರ
ಬೆಂಗಳೂರು: ನಾಲ್ಕು ದಿನಗಳ ಹಿಂದೆ ದಿಢೀರ್‌ನೇ ಸಚಿವ ಸ್ಥಾನಕ್ಕೆ ಬಿಎಸ್ಪಿ ಶಾಸಕ ಎನ್.ಮಹೇಶ್ ಸಲ್ಲಿಸಿದ್ದ ರಾಜೀನಾಮೆ ಯನ್ನು ಸೋಮವಾರ ರಾಜ್ಯಪಾಲರು ಅಂಗೀಕರಿಸಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಪ್ರಾಥಮಿಕ ಮತ್ತು...
ಕಬಡ್ಡಿ ಆಟಗಾರ್ತಿಗೆ ಲೈಂಗಿಕ ಕಿರುಕುಳ : ಡೆತ್ ನೋಟ್ ಬರೆದು ನೇಣಿಗೆ ಶರಣಾದ ಕೋಚ್
ಬೆಂಗಳೂರು: ಕಬಡ್ಡಿ ಆಟಗಾರ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ತರಬೇತುದಾರನೊಬ್ಬ ಡೆತ್ನೋಟ್ ಬರೆದಿಟ್ಟು ದಾವಣಗೆರೆಯ ಹರಿಹರ ನಗರದ ಲಾಡ್ಜ್ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. http://prajapragathi.com/local-kannada-metoo-news-child-sexual-harrsement-by-the-kabbadi-coach-in-bangalore/ ...
ರಾತ್ರೋರಾತ್ರಿ 6 ದಿಟ್ಟ ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ದಕ್ಷ ಅಧಿಕಾರಿ ಎಂದೇ ಹೆಸರಾಗಿರುವ ಸದ್ಯ ಚಿಕ್ಕಮಗಳೂರು ಜಿಲ್ಲೆಯ ಎಸ್ಪಿ ಆಗಿರುವ ಐಪಿಎಸ್ ಅಧಿಕಾರಿ ಅಣ್ಣಾಮಲೈ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ರಾತ್ರೋರಾತ್ರಿ ವರ್ಗಾವಣೆ ಮಾಡಿ...
ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಮತ್ತಷ್ಟು ಗಟ್ಟಿ :ಎಚ್.ಡಿ. ಕುಮಾರ...
ಬೆಂಗಳೂರು ರಾಜ್ಯದಲ್ಲಿ ನಡೆಯುತ್ತಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಮತ್ತಷ್ಟು ಗಟ್ಟಿಯಾಗಿದೆ. ದೋಸ್ತಿ ಸರ್ಕಾರ ಇನ್ನಷ್ಟು ಭದ್ರವಾಗಿದೆ. ...
ಉಪಚುನಾವಣೆಗಳಲ್ಲಿ ಮೈತ್ರಿ ಹಿನ್ನೆಲೆ ಪಕ್ಷದ ಕಾರ್ಯಕರ್ತರಿಗೆ ಇರಿಸು – ಮುರಿಸು ಆಗುವುದು...
ಬೆಂಗಳೂರು ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಇರಿಸು – ಮುರಿಸು ಆಗುವುದು ಸಹಜ. ದೇಶದ ಹಿತ ದೃಷ್ಟಿಯಿಂದ ಪಕ್ಷದ ಕಾರ್ಯಕರ್ತರು...
ಅಭ್ಯರ್ಥಿಗಳ ನಿರ್ಧಾರ ಕಾಂಗ್ರೆಸ್ ರಣನೀತಿಯಲ್ಲೊಂದು
ಬೆಂಗಳೂರು ಶಿವಮೊಗ್ಗ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳ ನಿರ್ಧಾರ ಕಾಂಗ್ರೆಸ್ ರಣನೀತಿಯಲ್ಲೊಂದಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಕುಮಾರ ಸ್ವಾಮಿ ಅವರ ಮಾಧ್ಯಮ ಸಮನ್ವಯಾಧಿಕಾರಿ ನೇಮಕ
ಬೆಂಗಳೂರು ಹಿರಿಯ ಪತ್ರಕರ್ತ ಕೆ.ಸಿ. ಸದಾನಂದ ಅವರನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರ ಮಾಧ್ಯಮ ಸಮನ್ವಯಾಧಿಕಾರಿಯಾಗಿ ನೇಮಿಸಲಾಗಿದೆ. ಕುಮಾರ ಸ್ವಾಮಿ ಅವರು ಜೆಡಿಎಸ್...












