Home Tags Kannadanews papertoday

Tag: kannadanews papertoday

`ವಿದ್ಯಾರ್ಥಿಗಳು ವಿಶ್ವಾಸ ಕಿರಣ ಕಾರ್ಯಕ್ರಮದ ಸದುಪಯೋಗ ಪಡೆಯಿರಿ’

0
ತುರುವೇಕೆರೆ     ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದ್ದು, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ "ವಿಶ್ವಾಸ ಕಿರಣ" ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ತಿಳಿಸಿದರು. ...

ಕಂದಿಕೆರೆಯ ಪ್ರಾಚೀನ ಜಿನಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮನವಿ

0
ಕಂದಿಕೆರೆ      ಇಲ್ಲಿ ಸುಮಾರು 800 ವರ್ಷಗಳ ಪ್ರಾಚೀನ ಜಿನಮಂದಿರವಿದೆ. ಇಲ್ಲಿ ಭಗವಾನ್ ಶ್ರೀ 1008 ಶಾಂತಿನಾಥಸ್ವಾಮಿ ಮತ್ತು ಭಗವಾನ್ ಶ್ರೀ 1008 ಅನಂತನಾಥಸ್ವಾಮಿ ಮಂಗಲ ಜಿನಮೂರ್ತಿಗಳು ಪ್ರತಿಷ್ಠಾಪನೆಗೊಂಡಿವೆ. ಈ ಶುಭ...

ಶಿಕ್ಷಣ ಸಚಿವ ಎನ್ ಮಹೇಶ್ ರಾಜೀನಾಮೆ!!!

0
ಬೆಂಗಳೂರು:      ಸಮ್ಮಿಶ್ರ ಸರಕಾರದಲ್ಲಿ ಒಂದೆಡೆ ಸಂಪುಟ ವಿಸ್ತರಣೆ ಗೊಂದಲ ಮುಂದುವರಿದಿರುವ ಬೆನ್ನಲ್ಲೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್ ಮಹೇಶ್ ತಮ್ಮ ಸಚಿವ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.      ಸುದ್ದಿಗೋಷ್ಟಿ ನಡೆಸಿದ...

“ಸರ್ವಾಧಿಕಾರ-ಪ್ರಜಾಪ್ರಭುತ್ವ”

0
ಬೆಂಗಳೂರು   ದೇಶದಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಸಂಪೂರ್ಣ ಕ್ರಾಂತಿಯ ನಂತರ ದೇಶದಲ್ಲಿ ಪ್ರಜಾಪ್ರಭುತ್ವದ ಮರುಹುಟ್ಟು ಆಯಿತು ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಹೇಳಿದರು.    ನಗರದಲ್ಲಿಂದು ಕೇಂದ್ರ ಸಚಿವ...

ಸಾಲ ಮನ್ನಾ ವಿಚಾರದಲ್ಲಿ ಬಿಜೆಪಿ ರಾಜಕಾರಣ: ಸಿ ಎಂ

0
ಬೆಂಗಳೂರು      ಸಾಲ ಮನ್ನಾ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದ್ದು, ದುಡ್ಡು ಕೊಡುತ್ತೇವೆ ಅಂದರೂ ಮಾಹಿತಿ ಕೊಡುತ್ತಿಲ್ಲ. ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ...

ಇನ್ನೆರಡು ತಿಂಗಳಿನಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ: ಆಶೋಕ್

0
ಬೆಂಗಳೂರು     ಇನ್ನೆರಡು ತಿಂಗಳಿನಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಒಂದೊಂದು ವಿಧಾನಸಭಾ ಕ್ಷೇತ್ರವೂ ಮುಖ್ಯ ಹಾಗಾಗಿ ಲೋಕಸಭೆಗೆ ಸ್ಪರ್ಧಿಸುವುದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದರಿಂದ...

ಬಿಜೆಪಿ ಪಟ್ಟಿ ಪ್ರಕಟ

0
ಬೆಂಗಳೂರು      ರಾಜ್ಯದಲ್ಲಿ ನಡೆಯುತ್ತಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ರಾಮನಗರ ಹೊರತುಪಡಿಸಿ ಉಳಿದ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ...

ಲಾರಿಗೆ ಸಿಕ್ಕಿ ಮೂವರು ಪಾದಚಾರಿಗಳು ಸಾವು

0
ಬೆಂಗಳೂರು      ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಜರಟಗಿ ತಾಲೂಕಿನ ಬಳಿ ಇಂದು ವೇಗವಾಗಿ ಬರುತ್ತಿದ್ದ ಲಾರಿಗೆ ಸಿಕ್ಕಿ ಮೂವರು ಪಾದಚಾರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ಮೂವರು ಗಾಯಗೊಂಡಿದ್ದಾರೆ.ಘಟನೆಯ ನಂತರ...

ವಿಶ್ವ ನೇತದೃಷ್ಠಿ ದಿನದ ಅಂಗವಾಗಿ ಜನಜಾಗೃತಿ ಜಾಥಾ

0
ಬೆಂಗಳೂರು  ವಿಶ್ವ ನೇತದೃಷ್ಠಿ ದಿನದ ಅಂಗವಾಗಿ ಬೆಂಗಳೂರಿನ ಮಿಂಟೋ ಕಣ್ಣಾಸ್ಪತ್ರೆಯಲ್ಲಿ ಜನಜಾಗೃತಿ ಜಾಥಾ ಹಾಗೂ ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮ ಏರ್ಪಾಡಾಗಿತ್ತು.  ಜಾಥಾ ಉದ್ಘಾಟಿಸಿ ಮಾತನಾಡಿದ ಆರೋಗ್ಯ ಇಲಾಖೆ ನಿರ್ದೇಶಕ...

ಅರಮನೆಯಲ್ಲಿ ಮಹಿಳಾ ದಸರಾ ಸಂಭ್ರಮ

0
ಬೆಂಗಳೂರು      ವಿಶ್ವವಿಖ್ಯಾತ ಮೈಸೂರು ದಸರಾಗೆ ನಿನ್ನೆ ಚಾಲನೆ ಸಿಕ್ಕಿದ್ದು ಇಂದು 2ನೇ ದಿನ ಸಂಭ್ರಮ ಮನೆಮಾಡಿದೆ. ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿರುವ ಪಾರಂಪರಿಕ ಉಡುಗೆಯಲ್ಲಿ ಪಾರಂಪರಿಕ...
Share via