Tag: kannadanews papertoday
ರಘುಪತಿ ರಾಘವ ರಾಜಾರಾಂ ಮೂಲಕ ರಾಷ್ಟ್ರದ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಗಾಂಧೀಜಿ
ಚಳ್ಳಕೆರೆ ರಾಷ್ಟ್ರದ ಪ್ರತಿಯೊಬ್ಬ ನಾಗರೀಕರಲ್ಲೂ ‘ರಘುಪತಿ ರಾಘವ ರಾಜಾರಾಂ, ಪತೀತ ಪಾವನ ಸೀತಾರಾಂ’ ಎಂಬ ದೇಶ ಭಕ್ತಿ ಗೀತೆಯೊಂದಿಗೆ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹಚ್ಚಿದ ಕೀರ್ತಿ ಮಹಾತ್ಮ...
ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆ ಕಾರ್ಯ ಶ್ಲಾಘನೀಯ
ಚಳ್ಳಕೆರೆ ಬಿಟ್ರೀಷರ ದಾಸ್ಯದಿಂದ ರಾಷ್ಟ್ರದ ಜನರನ್ನು ಸಂರಕ್ಷಿಸಿದ ಕೀರ್ತಿ ಮಹಾತ್ಮ ಗಾಂಧೀಜಿಯವರದ್ದು, ಗಾಂಧೀಜಿ ಈ ರಾಷ್ಟ್ರಕ್ಕೆ ನೀಡಿದ ಮಹಾನ್ ಕೊಡುಗೆಯನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಪ್ರತಿಯೊಂದು ಕುಟುಂಬವೂ...
ಶಾಂತಿಯುತ ಚುನಾವಣೆಗೆ ಸಹಕರಿಸಿ: ಡಿಸಿ ರಾಮ್ ಪ್ರಸಾತ್
ಬಳ್ಳಾರಿ ಬಳ್ಳಾರಿ ಲೋಕಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ರಾಜಕೀಯ ಪಕ್ಷಗಳು ಶಾಂತಿಯುತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಸಹಕರಿಸಬೇಕು...
ವಾಣಿವಿಲಾಸ ಕ್ರೆಡಿಟ್-ಕೋ-ಅಪರೇಟಿವ್ ಸೊಸೈಟಿಯಿಂದ ಸಹಕಾರ ಶಿಕ್ಷಣನಿಧಿ ಸಲ್ಲಿಕೆ
ಹಿರಿಯೂರು: ವಾಣಿವಿಲಾಸ ಕ್ರೆಡಿಟ್-ಕೋ-ಅಪರೇಟಿವ್ ಸೊಸೈಟಿ ಲಿ.ನ 2017-18ನೇ ಸಾಲಿನ ಸಹಕಾರ ಶಿಕ್ಷಣನಿಧಿಯ ಚೆಕ್ ಅನ್ನು ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಆಲೂರು ಹನುಮಂತರಾಯಪ್ಪರವರು ಜಿಲ್ಲಾ ಸಹಕಾರ ಯೂನಿಯನ್ ಪ್ರತಿನಿಧಿ ಹಾಗೂ...
ಸರ್ಕಾರದ ಅಭಿವೃದ್ಧಿ ಯೋಜನೆಗಳ ಕುರಿತು ಬೀದಿನಾಟಕ ಜಾಗೃತಿ ಕಾರ್ಯಕ್ರಮ
ಹಿರಿಯೂರು : ಸರ್ಕಾರವು ಸಮುದಾಯದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಜನರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ರಂಗನಾಥಪುರ ಗ್ರಾ.ಪಂ.ಅಧ್ಯಕ್ಷೆ ಬಿ.ಪುಷ್ಪಾಲತಾ ಓಬಳೇಶ್ ತಿಳಿಸಿದರು. ತಾಲ್ಲೂಕಿನ ಉಪ್ಪಳಗೆರೆ ಗ್ರಾಮದಲ್ಲಿ...
ಸರ್ಕಾರ ಹಾಲುಮತ ಕುರುಬರ ಅಭಿವೃದ್ದಿ ನಿಗಮ ಸ್ಥಾಪಿಸಲು ಆಗ್ರಹ
ಹಿರಿಯೂರು: ಆದಿವಾಸಿ ಬುಡಕಟ್ಟು ಸಂಸ್ಕತಿಯನ್ನೇ ಜೀವಾಳವಾಗಿಸಿಕೊಂಡು ಕುರಿ ಸಾಕಾಣಿಕೆ, ಕಂಬಳಿ ನೇಕಾರಿಕೆ ಮೂಲಕ ಜೀವನ ಸಾಗಿಸುತ್ತಿರುವ ಹಾಲುಮತ ಕುರುಬರು ಸರಕಾರದ ಸೌಲಭ್ಯಗಳಿಂದ ಸಾಕಷ್ಟು ವಂಚಿತರಾಗಿದ್ದು ಸಮುದಾಯದ ಉನ್ನತಿಗಾಗಿ ರಾಜ್ಯ...
ರಘುಆಚಾರ್‍ಗೆ ಅಭಿವೃದ್ದಿ ಬಗ್ಗೆ ಕಾಳಜಿಯೇ ಇಲ್ಲ
ಚಿತ್ರದುರ್ಗ: ವಿಧಾನಪರಿಷತ್ ಸದಸ್ಯ ರಘುಆಚಾರ್ ಬುರುಡೆ ಬಿಡುವುದನ್ನು ನಿಲ್ಲಿಸಿ ಬರಡು ಜಿಲ್ಲೆಯ ಜನರ ಒಳಿತಿಗಾಗಿ ಕೆಲಸ ಮಾಡಲಿ ಎಂದು ಸರ್ಕಾರಿ ವೈದ್ಯಕೀಯ ಕಾಲೇಜು ಅಭಿವೃದ್ದಿ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಎನ್.ರಮಾನಾಗರಾಜ್...
ಹೊಳಲ್ಕೆರೆಯಲ್ಲಿ ಹೈಟೆಕ್ ಕ್ಷೌರಿಕ ಅಂಗಡಿ;
ಚಿತ್ರದುರ್ಗ: ಬೇರೆ ರಾಜ್ಯಗಳ ಬಂಡವಾಳಶಾಹಿಗಳು ಹೊಳಲ್ಕೆರೆ ಪಟ್ಟಣದಲ್ಲಿ ಹೈಟೆಕ್ ಅಂಗಡಿಗಳನ್ನು ತೆರೆಯುವ ಮೂಲಕ ನಮ್ಮ ಕ್ಷೌರಿಕ ವೃತ್ತಿಗೆ ಧಕ್ಕೆಯುಂಟು ಮಾಡುತ್ತಿದ್ದಾರೆಂದು ಹೊಳಲ್ಕೆರೆ ತಾಲೂಕು ಸವಿತಾ ಸಮಾಜದವರು ಮಂಗಳವಾರ ಅಪರ ಜಿಲ್ಲಾಧಿಕಾರಿಗೆ ಮನವಿ...
ಮಹರ್ಷಿ ವಾಲ್ಮೀಕಿ ಜಯಂತಿ ಸರಳ ಆಚರಣೆ ಅ.24ರಂದು
ಬಳ್ಳಾರಿ ಬಳ್ಳಾರಿ ಲೋಕಸಭಾ ಉಪಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.24ರಂದು ಸರಳವಾಗಿ ಆಚರಿಸಲಾಗುತ್ತಿದೆ. ಅ.24ರಂದು ಬೆಳಗ್ಗೆ 10ಕ್ಕೆ ನಗರದ ವಾಲ್ಮೀಕಿ ವೃತ್ತ(ಎಸ್ಪಿ ಸರ್ಕಲ್)ದ...
ಗಾಂಧಿ ಅಭಿಯಾನದ ಸ್ತಬ್ಧಚಿತ್ರ ರಥಯಾತ್ರೆ ಬಳ್ಳಾರಿಗೆ ಅ.12ರಂದು ಪ್ರವೇಶ
ಬಳ್ಳಾರಿ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ನಿಮಿತ್ತ ಅವರ ಸಂದೇಶಗಳನ್ನು ಇಡೀ ರಾಜ್ಯಾದ್ಯಂತ ಪಸರಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮುಂದಾಗಿದ್ದು, ಗಾಂಧಿ ಅಭಿಯಾನದ ಸ್ತಬ್ಧಚಿತ್ರ...













