Tag: kannadanews papertoday
ನಾಮಪತ್ರ ಸಲ್ಲಿಕೆ ಕಾರ್ಯ ಆರಂಭ
ಬೆಂಗಳೂರು: ರಾಜ್ಯದ ಶಿವಮೊಗ್ಗ, ಮಂಡ್ಯ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರಗಳು ಹಾಗೂ ಜಮಖಂಡಿ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ತಿಂಗಳ 3 ರಂದು ನಡೆಯಲಿರುವ ಉಪಚುನಾವಣೆಗೆ...
ಹಣಬಲ ಮತ್ತು ತೋಳ್ಬಲ ಪ್ರದರ್ಶನಗೊಳ್ಳುತ್ತಿರುವುದು ದುರದೃಷ್ಟಕರ
ಬೆಂಗಳೂರು ರಾಜಕೀಯ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿ ಹಣಬಲ ಮತ್ತು ತೋಳ್ಬಲ ಪ್ರದರ್ಶನಗೊಳ್ಳುತ್ತಿರುವುದು ದುರದೃಷ್ಟಕರ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ವಿಷಾದ ವ್ಯಕ್ತಪಡಿಸಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಷ್ಟ್ರೀಯ ಆಯುಕ್ತರಾಗಿ ಮತ್ತು ಬೆಂಗಳೂರು...
ಪಂಚಾಯತ್ ರಾಜ್ ಇಲಾಖೆ ಎಂಬುದು ಬೇರೆ ಇಲಾಖೆಯಂತಲ್ಲ
ಬೆಂಗಳೂರು: ಪಂಚಾಯತ್ ರಾಜ್ ಇಲಾಖೆ ಎಂಬುದು ಬೇರೆ ಇಲಾಖೆಯಂತಲ್ಲ. ಬೆಳಗ್ಗೆ 10 ಗಂಟೆಗೆ ಬಂದು ಸಂಜೆ 5 ಗಂಟೆಗೆ ಟಾಕುಟೀಕಾಗಿ ಹೋದರೆ ಕೆಲಸವಾಗುವುದಿಲ್ಲ. ದಿನಕ್ಕೆ 10 ಗಂಟೆ ಪ್ರಾಮಾಣಿಕವಾಗಿ ಕೆಲಸ...
ಕಾಂಗ್ರೆಸ್ ತನ್ನ ಅಭ್ಯರ್ಥಿ ಕಣಕ್ಕಿಳಿಸಲು ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಒತ್ತಾಯ
ಬೆಂಗಳೂರು ರಾಮನಗರ ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಬಾರದು, ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೆಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ...
ಮೈತ್ರಿ ಕುರಿತು ಮಹತ್ವದ ಮಾತುಕತೆ
ಬೆಂಗಳೂರು: ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಕುರಿತು ಕಾಂಗ್ರೆಸ್ ನಾಯಕರು ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜತೆ ಮಹತ್ವದ ಮಾತುಕತೆ ನಡೆಸಿದರು. ಮಂಡ್ಯ...
ಜಾಮೀನಿನ ಮೇಲೆ ಹೊರ ಬಂದು ಬೈಕ್‍ಗಳನ್ನು ಕಳವು ಮಾಡುತ್ತಿದ್ದವನ ಬಂಧನ
ಬೆಂಗಳೂರು ನ್ಯಾಯಾಲಯದಲ್ಲಿ ಜಾಮೀನಿನ ಮೇಲೆ ಹೊರ ಬಂದು ಬೈಕ್‍ಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಹೆಚ್‍ಎಎಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಚ್‍ಎಎಲ್‍ನ ಶೇಕ್ ಇಮ್ರಾನ್ (25) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ...
ಎರಡನೇ ಮಹಡಿಯಿಂದ ಬಿದ್ದು ಯುವಕ ಸಾವು
ಬೆಂಗಳೂರು ಕುಕ್ಕರ್‍ನಲ್ಲಿದ್ದ ನೀರನ್ನು ಕೆಳಗೆ ಚೆಲ್ಲಲು ಹೋದಾಗ ಅದರಲ್ಲಿದ್ದ ಪಾತ್ರೆ ಬೀಳುತ್ತಿದ್ದುದನ್ನು ಹಿಡಿಯಲು ಹೋದ ಯುವಕನೊಬ್ಬರು ಎರಡನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ದುರ್ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಮೂರುವರೆ ವರ್ಷದ ಗಂಡು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ
ಬೆಂಗಳೂರು ನಗರದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮುಂದುವರೆದಿದ್ದು ಮೂರುವರೆ ವರ್ಷದ ಗಂಡು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗುತ್ತಿದ್ದ ಕಾಮುಕನನ್ನು ಸಾರ್ವಜನಿಕರೇ ಹಿಡಿದು ಥಳಿಸಿ ಮಾರತ್‍ಹಳ್ಳಿ ಪೊಲೀಸರಿಗೆ...
ಲೋಕಸಭಾ ಉಪ-ಚುನಾವಣೆ ವಿರೋಧಿಸಿ ಹೈಕೋರ್ಟ್ ಗೆ ಅರ್ಜಿ
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ರಾಜ್ಯದ 3 ಲೋಕಸಭಾ ಕ್ಷೇತ್ರಗಳಾದ ಮಂಡ್ಯ, ಬಳ್ಳಾರಿ, ಶಿವಮೊಗ್ಗ ಕ್ಷೇತ್ರಗಳಿಗೆ ನಡೆಯುತ್ತಿರುವ ಲೋಕಸಭೆ ಉಪಚುನಾವಣೆಯನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ...
ನಾಳೆಯಿಂದ ಮೈಸೂರಿನಲ್ಲಿ ದಸರಾ ಸಂಭ್ರಮ : ಸಾಂಸ್ಕೃತಿಕ ನಗರಿಗೆ ಪೊಲೀಸರ ಸರ್ಪಗಾವಲು
ಮೈಸೂರು: ಅ.10ರಿಂದ ವಿಶ್ವ ವಿಖ್ಯಾತ ದಸರಾ ಪ್ರಾರಂಭವಾಗುತ್ತಿದ್ದು ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಡ್ರೋಣ್ ಮೂಲಕ ಹೆಚ್ಚಿನ ಕಣ್ಗಾವಲು ಇಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ...













