Tag: kannadanews papertoday
ಕಡು ಬಡವರಿಗೆ ಆಯುಷ್ ಯೋಜನೆಯಡಿ 5 ಲಕ್ಷದವರೆಗೆ ಉಚಿತ ಚಿಕಿತ್ಸೆ
ಚಿಕ್ಕನಾಯಕನಹಳ್ಳಿ ಕಡು ಬಡವರಿಗೆ ಆಯುಷ್ ಯೋಜನೆಯಡಿ 5 ಲಕ್ಷದವರೆಗೆ ಉಚಿತ ಚಿಕಿತ್ಸಾ ವೆಚ್ಚ ಕೇಂದ್ರ ಸರ್ಕಾರ ನೀಡುತ್ತಿದೆ ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ಹೇಳಿದರು. ಪಟ್ಟಣದ ಬಳಿ ಇರುವ ಜಿ.ಎಂ.ಆರ್...
ಗಮನ ಬೇರೆಡೆ ಸೆಳೆದು ಕಳ್ಳತನ
ಬೆಂಗಳೂರು ಬ್ಯಾಂಕ್‍ನಲ್ಲಿ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಹಿಂಬಾಲಿಸಿ ಗಮನ ಬೇರೆಡೆ ಸೆಳೆದು ಅವರ ಸ್ಕೂಟರ್‍ನಲ್ಲಿದ್ದ 10 ಸಾವಿರ ನಗದು ಎಟಿಎಂ ಕಾರ್ಡ್‍ಗಳನ್ನು ದೊಚ್ಚಿದ್ದ ನಾಲ್ವರು ಬಾಣಸವಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ...
ಅಡ್ಡ ಗಟ್ಟಿ ಚಾಕುವಿನಿಂದ ಇರಿದು ಕೊಲೆ
ಬೆಂಗಳೂರು ಬೈಕ್‍ನಲ್ಲಿ ಹೋಗುತ್ತಿದ್ದ ಮೀನು ವ್ಯಾಪಾರಿಯೊಬ್ಬರನ್ನು ಅಡ್ಡ ಗಟ್ಟಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಅವರ ಬಳಿ ಇದ್ದ
2.80 ಲಕ್ಷ ರೂಗಳನ್ನು ದೋಚಿ ಪರಾರಿಯಾಗಿರುವ ದುರ್ಘಟನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ವಿಳಾಸ ಕೇಳುವ ನೆಪದಲ್ಲಿ ಸರಗಳ್ಳತನ
ಬೆಂಗಳೂರು ವಿಳಾಸ ಕೇಳುವ ನೆಪದಲ್ಲಿ ಬಂದ ಇಬ್ಬರು ಮಹಿಳೆಯರು ಸೇರಿ ದುಷ್ಕರ್ಮಿಯೊಬ್ಬ ಹಾಡಹಗಲೇ ವೃದ್ಧೆಯೊಬ್ಬರ ಚಿನ್ನದ ಸರವನ್ನು ಕಸಿದು ಪರಾರಿಯಾಗಿರುವ ದುರ್ಘಟನೆ ಮಾದನಾಯ್ಕನಹಳ್ಳಿ ಪೊಳೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ...
ಟಿ.ಎಲ್. ಸ್ವಾಮಿ ಮಂಗಳವಾರ ಎಸಿಬಿ ಹಾಜಾರಾಗುವ ಸಾಧ್ಯತೆ ಕಡಿಮೆ
ಬೆಂಗಳೂರು ಅಪಾರ ಪ್ರಮಾಣದ ಹಣ ಚಿನ್ನಾಭರಣ ಸಿಕ್ಕಿರುವ ಭ್ರಷ್ಟ ಕೆಐಎಡಿಬಿ ಅಭಿವೃದ್ಧಿ ಅಧಿಕಾರಿ ಟಿ.ಎಲ್. ಸ್ವಾಮಿ ಮಂಗಳವಾರ ಭ್ರಷ್ಟಾಚಾರ ನಿಗ್ರಹದಳ(ಎಸಿಬಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜಾರಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ...
ಡಿ.ಕೆ.ಶಿವಕುಮಾರ್ ವಿರುದ್ಧ ದೂರು
ಬೆಂಗಳೂರು ಸಚಿವ ಡಿ.ಕೆ.ಶಿವಕುಮಾರ್‍ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಅಧಿಕಾರಿ ನೀಡಿದ ದೂರಿನನ್ವಯ ಸಚಿವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ ...
ವೀರ ಮಹಾದೇವಿ ಐತಿಹಾಸಿಕ ಚಿತ್ರದಲ್ಲಿ ಸನ್ನಿ ಲಿಯೋನ್ ನಟನೆ ಸಲ್ಲದು
ಬೆಂಗಳೂರು ಬಾಲಿವುಡ್‍ನ ಮಾದಕ ನಟಿ ಸನ್ನಿ ಲಿಯೋನ್ ವೀರ ಮಹಾದೇವಿ ಚಿತ್ರದಲ್ಲಿ ನಟಿಸುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ...
ರೌಡಿಶೀಟರ್ ಸುಶಾಂತ್ ಕೊಲೆಗೈದ ಇಬ್ಬರು ಆರೋಪಿಗಳ ಬಂಧನ
ಬೆಂಗಳೂರು ರೌಡಿಶೀಟರ್ ಸುಶಾಂತ್ ಅಲಿಯಾಸ್ ಪೇಯಿ ಕೊಲೆಗೈದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸುಬ್ರಹ್ಮಣ್ಯಪುರ ಪೊಲೀಸರು ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ತೀವ್ರ ಶೋಧ ನಡೆಸಿದ್ದಾರೆ. ತಲಘಟ್ಟಪುರದ ಅರ್ಜುನ್ ಅಲಿಯಾಸ್...
ಬಸ್ ಪ್ರಯಾಣ ದರ ಏರಿಕೆ ಮುಂದೂಡುವ ಸಾಧ್ಯತೆ
ಬೆಂಗಳೂರು ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರ ಸ್ವ ಕ್ಷೇತ್ರ ರಾಮನಗರದಲ್ಲಿ ಗೆಲುವು ಸಾಧಿಸಬೇಕಾಗಿರುವ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮುಂದೂಡುವ ಸಾಧ್ಯತೆ ದಟ್ಟವಾಗಿದೆ. ...
ರಫೇಲ್ ಒಪ್ಪಂದದ ವಿರುದ್ಧ ಪಿಐಎಲ್ : ಬುಧವಾರ ವಿಚಾರಣೆ
ನವದೆಹಲಿ: ಭಾರತ ಮತ್ತು ಫ್ರಾನ್ಸ್ ನಡುವೆ ಸಹಿ ಹಾಕಲಾಗಿರುವ ರಫೇಲ್ ಒಪ್ಪಂದ ವಿರೋಧಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 10ರಂದು (ಬುಧವಾರ) ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ. ...













