Home Tags Kannadanews papertoday

Tag: kannadanews papertoday

ನೀರಿಗಾಗಿ ಮಹಿಳೆಯರ ಪ್ರತಿಭಟನೆ

0
ಹರಪನಹಳ್ಳಿ    ಕುಡಿಯುವ ನೀರಿಗಾಗಿ ಮಹಿಳೆಯರು ಗ್ರಾಮ ಪಂಚಾಯ್ತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಕಂಚಿಕೇರಿಯಲ್ಲಿ ಶನಿವಾರ ಜರುಗಿದೆ.    ಗ್ರಾಮದ 1ನೇ ವಾರ್ಡಿನ ಪರಿಶಿಷ್ಟರು, ಹಿಂದುಳಿದ ವರ್ಗದವರ...

ಸ್ಕೌಟ್ ಮತ್ತು ಗೈಡ್ಸ್ ಕಾರ್ಯಕ್ರಮ ಉದ್ಘಾಟನೆ

0
ಶಿಗ್ಗಾವಿ :     ವಿದ್ಯಾರ್ಥಿಗಳು ಸ್ಕೌಟ್ ಮತ್ತು ಗೈಡ್ಸ್ ನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಶಿಸ್ತು, ಸಂಯಮ, ಶಾಂತಿ ಯೊಂದಿಗೆ ಸ್ವಾವಲಂಬನೆ ಬದುಕು ರೂಪಿಸಿಕೊಳ್ಳುವುದನ್ನು ಕಲಿಸಿ ಕೊಡುತ್ತದೆ ಎಂದು ಭಾರತ ಸ್ಕೌಟ್...

ದೇಶದ್ರೋಹಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹ

0
ಚಿತ್ರದುರ್ಗ:      ಸಂವಿಧಾನವನ್ನು ಸುಟ್ಟ ದೇಶದ್ರೋಹಿಗಳಿಗೆ ಉಗ್ರವಾದ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ಸಂವಿಧಾನ ಉಳಿಸಿ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.    ಗಾಂಧಿವೃತ್ತದಲ್ಲಿ...

ಸರ್ಕಾರದ ವಿರುದ್ದ ರೈತ ಸಂಘ ಪ್ರತಿಭಟನೆ

0
ಚಿತ್ರದುರ್ಗ:      ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರೈತರ ಸಂಪೂರ್ಣ ಸಾಲ ಮನ್ನ ಮಾಡದಿರುವುದು ಹಾಗೂ ನವದೆಹಲಿಯಲ್ಲಿ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ...

ಪತ್ರಿಕಾರಂಗದ ಅನುಭವಿಗಳಿಗೂ ತರಬೇತಿ ಅವಶ್ಯ

0
ಚಿತ್ರದುರ್ಗ       ಮಾನವ ಎಷ್ಟೇ ಅನುಭವಿ, ನೈಪುಣ್ಯತೆಯನ್ನು ಹೊಂದಿದ್ದರು ಸಹಾ ಕಾಲ ಕಾಲಕ್ಕೆ ಬದಲಾಗುವ ವಿದ್ಯಾಮಾನಗಳನ್ನು ತಿಳಿಯುವ ಸಲುವಾಗಿ ತರಬೇತಿ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ತಿಳಿಸಿದರು. ...

ಬಿಜೆಪಿ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಸಂಘಟನೆಮಾಡಿ

0
ಹೂವಿನಹಡಗಲಿ :      ಬಿಜೆಪಿ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಪಕ್ಷದ ಸಂಘಟನೆಯನ್ನು ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಹೇಳಿದರು.      ಶನಿವಾರ ದ್ರಕ್ಷಾಯಣಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ...

ಬಳ್ಳಾರಿಯಲ್ಲಿ ಇನ್ಮುಂದೆ ಭೂಪರಿವರ್ತನೆಗೆ ಆನ್‍ಲೈನ್‍ನಲ್ಲಿಯೇ ಅರ್ಜಿ ಸಲ್ಲಿಕೆ : ಡಿಸಿ ರಾಮ್ ಪ್ರಸಾತ್ ಮನೋಹರ್

0
ಬಳ್ಳಾರಿ   ಬಳ್ಳಾರಿಯಲ್ಲಿ ಇನ್ಮುಂದೆ ಕರ್ನಾಟಕ ಭೂ ಕಂದಾಯ ಕಾಯ್ದೆ ಅಡಿ ಭೂ ಪರಿವರ್ತನೆಗೆ ಮ್ಯಾನ್ಯುಯಲ್ ಆಗಿ ಅರ್ಜಿ ಸಲ್ಲಿಸುವುದಕ್ಕೆ ಜಿಲ್ಲಾಡಳಿತ ಇತಿಶ್ರೀ ಹಾಡಿದ್ದು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಿದೆ. ...

ವಿಶ್ವ ಅಂತರಿಕ್ಷ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ: 2250 ವಿದ್ಯಾರ್ಥಿಗಳು ಭಾಗಿ

0
ಬಳ್ಳಾರಿ      ಭಾರತ ಸರ್ಕಾರ, ಭಾರತೀಯ ಬ್ಯಾಹಕಾಶ ಸಂಶೋಧನಾ ಸಂಸ್ಥೆ (ISಖಔ), ಜಿಲ್ಲಾಡಳಿತ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ,ಮತ್ತು ಬಿ.ಐ.ಟಿ.ಎಂ ಹಾಗೂ ಜೆ.ಎಸ್.ಡಬ್ಲ್ಯೂ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರದಿಂದ ಆರಂಭವಾಗಿರುವ “ವಿಶ್ವ...

ಜಾನಪದ ಸಂಗೀತದ ಮೂಲಕ ಸರಕಾರದ ವಿವಿಧ ಯೋಜನೆಗಳ ಕುರಿತು ಪ್ರಚಾರ

0
ಬಳ್ಳಾರಿ       ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಾನಪದ ಸಂಗೀತ ಕಾರ್ಯಕ್ರಮದ ಮೂಲಕ ಸರಕಾರದ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ...

ತ್ರಿವಳಿ ತಲಾಖ್ ಸುಗ್ರೀವಾಜ್ಞೆ ರಾಜಕೀಯ ದುರುದ್ದೇಶದಿಂದ ಕೂಡಿದೆ

0
ಬೆಂಗಳೂರು     ಕೇಂದ್ರ ಸರ್ಕಾರದ ತ್ರಿವಳಿ ತಲಾಖ್ ಸುಗ್ರೀವಾಜ್ಞೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ಇದು ಮುಸ್ಲಿಂ ಮಹಿಳೆಯರಿಗೆ ಅಗತ್ಯವಿಲ್ಲ ಎಂದು ಅಖಲ ಭಾರತ ಇಸ್ಲಾಂ ಮಹಿಳಾ ಫರ್ಸೋನಲ್ ಲಾ ಸಮಿತಿಯ ಮಹಿಳಾ...
Share via