Tag: kannadanews papertoday
ಕೈಗಾರಿಕಾ ಚಟುವಟಕೆಗಳಿಲ್ಲದೆ ರಾಷ್ಟ್ರದ ಅಭಿವೃದ್ಧಿ ಸಾಧ್ಯವಿಲ್ಲ
ಬೆಂಗಳೂರು ಕೈಗಾರಿಕಾ ಚಟುವಟಕೆಗಳಿಲ್ಲದೆ ರಾಷ್ಟ್ರದ ಅಭಿವೃದ್ಧಿ ಸಾಧ್ಯವಿಲ್ಲದಿರುವುದನ್ನು ಗಂಭೀರವಾಗಿ ಪರಿಗಣಿಸಿ ದೇಶದಲ್ಲಿ ಕೈಗಾರಿಕ ಕ್ರಾಂತಿ ನಡೆಸಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕು ಎಂದು ವಿವಿಧ ರಾಜ್ಯಗಳ ವಿದ್ಯಾರ್ಥಿಗಳು...
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪತಿ
ಬೆಂಗಳೂರು: ವಿವಾಹವಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗದ ಕಾರಣಕ್ಕೆ ಉಂಟಾದ ಜಗಳದಲ್ಲಿ ಪತ್ನಿಯ ಕತ್ತು ಹಿಸುಕಿ ಪತಿ ಕೊಲೆಗೈದಿರುವ ದಾರುಣ ಘಟನೆ ಶುಕ್ರವಾರ ಮುಂಜಾನೆ ನಂಧಿನಿ ಲೇಔಟ್ ಪೊಲೀಸ್...
ನಾರಾಯಣಪುರ ಸಿಗ್ನಲ್‍ನಲ್ಲಿ ಬೈಕ್ ಅಪಘಾತ ವಿಧ್ಯಾರ್ಥಿನಿ ಸಾವು
ಬೆಂಗಳೂರು ಮುಂದೆ ಹೋಗುತ್ತಿದ್ದ ಲಾರಿಯನ್ನು ಹಿಂದಿಕ್ಕಲು ಬೈಕ್‍ನಲ್ಲಿ ವೇಗವಾಗಿ ಹೋಗಿ ಡಿಕ್ಕಿ ಹೊಡೆದು ಬಿಬಿಎ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿ ಮತ್ತೊಬ್ಬರು ಗಾಯಗೊಂಡಿರುವ ದುರ್ಘಟನೆ ಚಿಕ್ಕಜಾಲ ಸಂಚಾರ ಪೊಳೀಸ್ ಠಾಣಾ ವ್ಯಾಪ್ತಿಯ ಹೆಗಡೆ...
ಮಳೆಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರಕ್ಕೆ ಒತ್ತಾಯ
ನವದೆಹಲಿ ಕೊಡಗು ಮತ್ತು ಮಲೆನಾಡು ಭಾಗದಲ್ಲಿ ಇತ್ತೀಚಿಗೆ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರಿಂದು ಕೇಂದ್ರ ಗೃಹ ಸಚಿವ ರಾಜನಾಥ್...
ಕೃಷಿ ಸಮಸ್ಯೆಗೆ ಹೊಸ ಮಾರ್ಗೋಪಾಯ ಕಂಡು ಹಿಡಿಯಬೇಕು:ಶಿವಶಂಕರ ರೆಡ್ಡಿ
ಬೆಂಗಳೂರು ಕೃಷಿ ವಲಯ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದರ ನಿವಾರಣೆಗೆ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ತಂತ್ರಜ್ಞರು ಮಾರ್ಗೋಪಾಯಗಳನ್ನು ಕಂಡು ಹಿಡಿಯಬೇಕೆಂದು ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ ತಿಳಿಸಿದ್ದಾರೆ. ...
ಚಿಕ್ಕಪಡಸಲಗಿ ಬ್ಯಾರೇಜಿಗೆ ದಿ.ಸಿದ್ದು ಬಿ. ನ್ಯಾಮಗೌಡ ಹೆಸರು ಇಡಲು ಆದೇಶ
ಬೆಂಗಳೂರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಬ್ಯಾರೇಜಿಗೆ ದಿವಂಗತ ಶಾಸಕ ಸಿದ್ದು ಬಿ. ನ್ಯಾಮಗೌಡ ಅವರ ಹೆಸರು ನಾಮಕರಣ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ...
ಪ್ರವಾಸಿ ತಾಣಗಳ ಪ್ರವೇಶ ಶುಲ್ಕ ಹೆಚ್ಚಳ
ಬೆಂಗಳೂರು ವಿಶ್ವ ಪರಂಪರಿಕ ಪಟ್ಟಿಯಲ್ಲಿರುವ ದೇಶದ ಪ್ರವಾಸಿ ತಾಣಗಳ ಪ್ರವೇಶ ಶುಲ್ಕವನ್ನ ಕೇಂದ್ರ ಸರ್ಕಾರ ಹೆಚ್ಚಿಸಿದ್ದು, ಇದರ ಬಿಸಿ ಇದೀಗ ರಾಜ್ಯದ ಸುಪ್ರಸಿದ್ಧ ಹಂಪಿಯ ಮೇಲೆ ಪ್ರತಿಕೂಲ ಪರಿಣಾಮ...
ಶಾಸಕರಿಗೆ ಮತ್ತೊಮ್ಮೆ ನಿರಾಸೆ ಆಗುವ ಸಾಧ್ಯತೆ!!!!
ಬೆಂಗಳೂರು: ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನದ ಆಸೆ ಹೊಂದಿದ್ದ ಅತೃಪ್ತ ಶಾಸಕರಿಗೆ ಮತ್ತೊಮ್ಮೆ ನಿರಾಸೆ ಎದುರಾಗುವ ಸಾಧ್ಯತೆಯಿದೆ. ಪಿತೃಪಕ್ಷ ಮುಗಿದ ನಂತರ ಸಚಿವ ಸಂಪುಟ...
ಗ್ರಾಮೀಣ ಭಾಗಗಳಲ್ಲಿ ಸ್ವಚ್ಚತೆಗೆ ವ್ಯವಸ್ಥಿತ ಸಂಪರ್ಕಜಾಲ ಅಗತ್ಯ
ಬೆಂಗಳೂರು ಗ್ರಾಮೀಣ ಭಾಗಗಳಲ್ಲಿ ಸ್ವಚ್ಚತೆಯನ್ನು ಸುಸ್ಥಿರವಾಗಿ ಕಾಪಾಡಲು ಸಂಘಟಿತ ಪ್ರಯತ್ನದಿಂದ ಮಾತ್ರ ಸಾಧ್ಯ. ಇದಕ್ಕಾಗಿ ಹಳ್ಳಿಗಳಲ್ಲಿ ಮೊಬೈಲ್ ಬಳಕೆದಾರರ ವ್ಯವಸ್ಥಿತ ಸಂಪರ್ಕಜಾಲ ರೂಪಿಸಬೇಕಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...
ಸಾಲಮನ್ನಾ ಯೋಜನೆಗೆ ಮಾಹಿತಿ ಕೊಡಲು ಕಾಲಮಿತಿ ಇಲ್ಲ
ನವದೆಹಲಿ ಸಾಲಮನ್ನಾ ಯೋಜನೆಗೆ ಮಾಹಿತಿ ಒದಗಿಸಲು ಕಾಲಮಿತಿ ನಿಗದಿ ಮಾಡಿಲ್ಲ. ರೈತರು ಆತಂಕಪಡಬೇಕಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ...













