Tag: kannadanews papertoday
ಮತ್ತೆ ಏರಿಕೆಯಾದ ವಿದ್ಯುತ್ ದರ..?
ಬೆಂಗಳೂರು: ಕಳೆದ ಮೇ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 25ರಿಂದ 38 ಪೈಸೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ವಿದ್ಯುತ್ ದರ ಏರಿಸಲು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಮುಂದಾಗಿದೆ. ...
ನೀವೂ ಆಲಿಸಬಹುದು ಮಹಾತ್ಮಾಗಾಂಧಿ ಹೃದಯ ಬಡಿತ..!
ನವದೆಹಲಿ: ದೆಹಲಿಯ ನ್ಯಾಷನಲ್ ಗಾಂಧಿ ಮ್ಯೂಸಿಯಂಗೆ ಭೇಟಿ ನೀಡಿದರೆ ಅಲ್ಲಿ ಮಹಾತ್ಮ ಗಾಂಧಿಯವರ ಹೃದಯ ಬಡಿತವನ್ನು ಕೇಳಬಹುದು. ಮಹಾತ್ಮ ಗಾಂಧಿಯವರ ಹೃದಯ ಬಡಿತವನ್ನು ಇಲ್ಲಿ ಮರುಸೃಷ್ಟಿ ಮಾಡಿದ್ದು,...
ಏರಿಕೆಯಾದ ಸಿಲಿಂಡರ್ ದರ..!
ನವದೆಹಲಿ: ತೈಲ ಬೆಲೆ ಏರಿಕೆಯಿಂದಾಗಿ ಜನರು ಕಂಗಾಲಾಗಿರುವ ಈ ಸಮಯದಲ್ಲಿ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ ಜನತೆಗೆ ಮತ್ತೊಂದು ಶಾಕ್ ನೀಡಿದೆ. ಸಬ್ಸಿಡಿ ಎಲ್‌ಪಿಜಿ ದರ 2.59...
ಯಾವುದೇ ಕೆಲಸ ಸಿಕ್ಕರೂ ನಾನು ಮಾಡುತ್ತೇನೆ ಎಂಬ ದೃಢ ನಿರ್ಧಾರ ಹೊಂದಿದಾಗ ಮಾತ್ರ ಜೀವನದಲ್ಲಿ...
ಜಗಳೂರು : ಯಾವುದೇ ಕೆಲಸ ಸಿಕ್ಕರೂ ನಾನು ಮಾಡುತ್ತೇನೆ ಎಂಬ ದೃಢ ನಿರ್ಧಾರ ಹೊಂದಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಿಗಲಿದೆ ಎಂದು ಹೋ.ಚಿ.ಬೋರಯ್ಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ...
ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರವು ಕಟಿಬದ್ಧ
ಹೊನ್ನಾಳಿ: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರವು ಕಟಿಬದ್ಧವಾಗಿದೆ ಎಂದು ಜಿಲ್ಲಾಪಂಚಾಯ್ತಿ ಮಾಜಿ ಅಧ್ಯಕ್ಷೆ ಉಮಾ ರಮೇಶ್ ಹೇಳಿದರು. ಪಟ್ಟಣದ ಭಾರತೀಯ ವಿದ್ಯಾಸಂಸ್ಥೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ...
ಹೋರಾಟದಿಂದ ಕಲ್ಯಾಣ ಮಂಡಳಿ ಉಳಿಸಿಕೊಳ್ಳಿ
ದಾವಣಗೆರೆ: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಸೇರಿದಂತೆ ದೇಶದಲ್ಲಿರುವ ಎಲ್ಲಾ ಮಂಡಳಿಗಳನ್ನು ಕೇಂದ್ರ ಸರ್ಕಾರ ಮುಚ್ಚುವ ಹುನ್ನಾರ ನಡೆಸಿದ್ದು, ಕಾರ್ಮಿಕರು ಸಂಘಟಿತ ಹೋರಾಟ ನಡೆಸುವ ಮೂಲಕ ಕಲ್ಯಾಣ ಮಂಡಳಿಯನ್ನು...
ಪಾಟೀಲ್ ವಿರುದ್ಧ ಗುಡುಗಿದ ಲಕ್ಷ್ಮಿ ಹೆಬ್ಬಾಳ್ಕರ್
ದಾವಣಗೆರೆ: ಅಣ್ಣನವರ ಮಾತಿಗೆ ನಾನು ಉತ್ತರ ಕೊಡಲ್ಲ. ನಾಲ್ಕು ತಿಂಗಳ ಹಿಂದೆಯೇ ಕ್ಷೇತ್ರದ ಜನ ಉತ್ತರ ಕೊಟ್ಟಿದ್ದಾರೆ. ಇನ್ನೂ ಉತ್ತರ ಬೇಕೆಂದರೆ, ಇನ್ನು ನಾಲ್ಕೂವರೆ ವರ್ಷದ ಮೇಲೆ ನಾನೇ...
ಆಳುವವರಿಂದ ಕವಿಗಳ ಮೇಲೆ ನಿರ್ಬಂಧ
ದಾವಣಗೆರೆ: ಪ್ರಸ್ತುತ ದೇಶದಲ್ಲಿ ಆಳುವವರು ಕವಿಗಳ ಮೇಲೆ ನಿರ್ಬಂಧ ಹೇರುತ್ತಿದ್ದಾರೆಂದು ಖ್ಯಾತ ಕವಿ ಡಾ.ಸಿದ್ಧಲಿಂಗಯ್ಯ ಆತಂಕ ವ್ಯಕ್ತಪಡಿಸಿದರು. ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ಡಾ.ಸಿದ್ಧಲಿಂಗಯ್ಯ...
ಕಾಂಗ್ರೆಸ್ ಮುಕ್ತ ಜಿಲ್ಲೆಯನ್ನಾಗಿಸಲು ಸನ್ನಧರಾಗಿ
ದಾವಣಗೆರೆ: ಭಾಜಪ ಕಾರ್ಯಕರ್ತರು ದಾವಣಗೆರೆಯನ್ನು ಕಾಂಗ್ರೆಸ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸನ್ನಧರಾಗಬೇಕೆಂದು ಸಂಸದ ಜಿ.ಎಂ.ಸಿದ್ದೇಶ್ವರ್ ಕರೆ ನೀಡಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ...
ಟಿಟಿಡಿ ಪ್ರಮಾಣಪತ್ರ ವಿತರಣೆ
ದಾವಣಗೆರೆ : ನಗರದ ಗುರುಭವನದಲ್ಲಿ ಭಾನುವಾರ ಶ್ರೀತಿರುಮಲ ತಿರುಪತಿ ದೇವಸ್ಥಾನದ ಆಶ್ರಯದಲ್ಲಿ ಹಾಗೂ ಪಗಡಾಲ ಅನಂತ ತೀರ್ಥ ವಿಶೇಷಾಧಿಕಾರಿಗಳು ದಾಸ ಸಾಹಿತ್ಯ ಪ್ರಾಜೆಕ್ಟ್ ತಿರುಪತಿ ಇವರ ನಿರ್ದೇಶನದಂತೆ ಜಿಲ್ಲೆಯ ಟಿಟಿಡಿ...













