Tag: kannadanews papertoday
ನೆಲಮಂಗಲದ 146 ರೌಡಿಗಳಿಗೆ ಖಡಕ್ ವಾರ್ನಿಂಗ್
ನೆಲಮಂಗಲ ಬೆಂಗಳೂರು ಗ್ರಾಮಾಂತರ ನೆಲಮಂಗಲ ಉಪ ವಿಭಾಗದ ಐದು ಪೊಲೀಸ್ ಠಾಣಾ ವ್ಯಾಪ್ತಿಯ 146 ರೌಡಿಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು, ಎಲ್ಲಾ ರೌಡಿಗಳನ್ನು ಕರೆತಂದು ತೀವ್ರ ವಿಚಾರಣೆ ನಡೆಸಿ,...
ಯೋಜನೆಗಳ ಅನುಷ್ಠಾನದಲ್ಲಿ ಜನರ ಪಾತ್ರವೂ ಮುಖ್ಯ
ಬೆಂಗಳೂರು- ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಜನರ ಪಾತ್ರವೂ ಮುಖ್ಯವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಸೋಶಿಯಲ್ ಮೀಡಿಯ ಕಾನ್ ಕ್ಲೇವ್‍ನಲ್ಲಿ ಮಾತನಾಡಿದ ಅವರು,...
ಬಿಬಿಎಂಪಿ ಚುನಾವಣೆ ವೈಫಲ್ಯ ಅಸಮಾಧಾನ ಹೊರಹಾಕಿದ ಬಿ.ಎಲ್ ಸಂತೋಷ್
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಿಬಿಎಂಪಿ ಚುನಾವಣೆ ವೈಫಲ್ಯದ ಬಗ್ಗೆ ತಮ್ಮ ಅಸಮಾಧಾನವನ್ನು ಫೇಸ್‍ಬುಕ್ ಸ್ಟೇಟಸ್ ಮೂಲಕ ಪರೋಕ್ಷವಾಗಿ ಹೊರಹಾಕಿದ್ದಾರೆ. ತಂಡಸ್ಫೂರ್ತಿ ಇಲ್ಲದವರು ಗೆಲುವು...
ಅಯೋಧ್ಯೆ ರಾಮಮಂದಿರ ವಿವಾದದಿಂದ ಹೆಸರು ಗಳಿಸಿತೇ ಹೊರತು ನಗರ ಅಭಿವೃದ್ಧಿಯಿಂದಲ್ಲ
ಬೆಂಗಳೂರು- ಅಯೋಧ್ಯೆ ರಾಮಮಂದಿರ ವಿವಾದದಿಂದ ಹೆಸರು ಗಳಿಸಿತೇ ಹೊರತು ಆ ನಗರ ಅಭಿವೃದ್ಧಿಯಾಗಲಿಲ್ಲ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಬೇಸರ ವ್ಯಕ್ತಪಡಿಸಿದರು. ನಗರದ ಎಂ.ಜಿ.ರಸ್ತೆಯ ಮೆಟ್ರೋ ಕೇಂದ್ರದಲ್ಲಿ...
ಮೈಸೂರಿಗೆ ವಿಂಟೇಜ್ ಕಾರ್ ಜಾಥಾ
ಬೆಂಗಳೂರು: ಯುನೆಸ್ಕೋ ಸಹಯೋಗದಲ್ಲಿ ಐತಿಹಾಸಿಕ ವಾಹನಗಳ ಭಾರತದ ಕಾರು ಒಕ್ಕೂಟ ಆಯೋಜಿಸಿರುವ ವಿಂಟೇಜ್ ಕಾರ್ ರ್ಯಾವಲಿಗೆ ವಿಧಾನಸೌಧದ ಆವರಣದಲ್ಲಿಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಚಾಲನೆ ನೀಡಿದರು. ಈ ರ್ಯಾಲಿ...
ಅ.3ರ ಬಳಿಕ ಸಂಪುಟ ವಿಸ್ತರಣೆ
ಮೈಸೂರು: ಮುಂದಿನ ತಿಂಗಳ 3ನೇ ತಾರೀಕಿನ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ. ...
2022 ರೊಳಗೆ ದೇಶದ ಪ್ರತಿಯೊಬ್ಬರಿಗೂ ಮನೆ
ದಾವಣಗೆರೆ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕೇಂದ್ರ ಸರ್ಕಾರ 2022 ರೊಳಗೆ ದೇಶದ ಪ್ರತಿಯೊಬ್ಬರಿಗೂ ಮನೆ ನೀಡುವ ಉದ್ದೇಶ ಹೊಂದಿದೆ ಎಂದು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದ್ದಾರೆ. ದಾವಣಗೆರೆ...
ರಾಜ್ಯದ ಪ್ರತಿಯೊಬ್ಬ ರೈತರಿಗೂ ಗುರುತಿನ ಚೀಟಿ
ಗೌರಿಬಿದನೂರು: ರಾಜ್ಯದ ಪ್ರತಿಯೊಬ್ಬ ರೈತರಿಗೂ ಗುರುತಿನ ಚೀಟಿ ನೀಡಲು ಸರ್ಕಾರ ಉದ್ದೇಶಿಸಿದೆ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ಪಂಚಾಯಿತಿ ಆವರಣದಲ್ಲಿ ಜರುಗಿದ ಜನಸ್ಪಂದನ...
ಆತ್ಮಹತ್ಯೆಗೆ ಶರಣಾಗಿರುವ ರೈತರ ಮಕ್ಕಳಿಗೆ 2018-19ನೇ ಸಾಲಿನಿಂದ ಶೈಕ್ಷಣಿಕ ಶುಲ್ಕ ಮನ್ನಾ
ಬೆಂಗಳೂರು: ಬೆಂಗಳೂರು ಕೃಷಿ ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಕೃಷಿ ಪದವಿ ವ್ಯಾಸಂಗ ಮಾಡುತ್ತಿದ್ದು ಆತ್ಮಹತ್ಯೆಗೆ ಶರಣಾಗಿರುವ ರೈತರ ಮಕ್ಕಳಿಗೆ 2018-19ನೇ ಸಾಲಿನಿಂದ ಶೈಕ್ಷಣಿಕ ಶುಲ್ಕ ಮನ್ನಾ ಮಾಡಲು ವಿವಿ ಆಡಳಿತ...
ಸಿದ್ಧರಾಮಯ್ಯ ಅವರ ಟೀಕೆಗಳಿಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ: ಸಿ ಎಂ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಾಹು ಕೇತುಗಳು ಒಂದಾಗಿ ತಮ್ಮನ್ನು ಸೋಲಿಸಿದರು ಎಂಬ ಟೀಕೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಯಿಸಿ,...













