Tag: kannadanews
ಧಾರಕಾರ ಮಳೆಗೆ ರೈತರ ತೋಟಗಳು ಜಲಾವೃತ್ತ
ಎಂ ಎನ್ ಕೋಟೆ : ಗುಬ್ಬಿ ತಾಲ್ಲೂಕಿನ ಎಂ ಎನ್ ಕೋಟೆ ಗ್ರಾಮದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಕೆರೆ ಕಟ್ಟೆಗಳಿಗೆ ನೀರು ಬಂದಿದೆ. ರೈತರ ತೋಟಗಳು ಜಲಾವೃತ್ತವಾಗಿವೆ.ಸುಮಾರು...
ಕಟ್ಟೆಯಾದ ಹುಳಿಯಾರು ಬಸ್ ನಿಲ್ದಾಣ
ಹುಳಿಯಾರು: ಮಳೆ ಎಂಬುದು ಅಪರೂಪವಾಗಿರುವ ಹುಳಿಯಾರಿಗೆ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು ವಾತಾವರಣ ಆಹ್ಲಾದಕರವಾಗಿದ್ದರೂ ಮಳೆಯಿಂದಾಗಿರುವ ಸಮಸ್ಯೆ ಹೇಳತೀರದಾಗಿದೆ. ಮಳೆಯಾದಾಗ ಚರಂಡಿಗಳಲ್ಲಿ ನೀರು ಹರಿಯದೇ ಅಲ್ಪ ಸ್ವಲ್ಪ ಸಮಸ್ಯೆಯಾಗುವುದು...
ವೀರಶೈವ ಸಮಾಜದವತಿಯಿಂದ ಸನ್ಮಾನ
ಗುಬ್ಬಿ: ರಾಜಕೀಯಕ್ಕೆ ಪ್ರವೇಶ ಮಾಡಿದಂದಿನಿಂದಲೂ ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದು ಸಮುದಾಯಗಳ ಸರ್ವಾಂಗೀಣ ಅಭಿವೃಧ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಸಣ್ಣ ಕೈಗಾರಿಕೆ ಸಚಿವ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ...
ಪ್ರಜಾಪ್ರಭುತ್ವ ಯಾವುದೇ ಒಂದು ಗುಂಪಿಗೆ ಸೀಮಿತವಲ್ಲ : ಸಂತೋಷ್ ಹೆಗ್ಡೆ
ಬೆಂಗಳೂರು: ಪ್ರಜಾಪ್ರಭುತ್ವ ಎನ್ನುವುದು ಯಾವುದೇ ಒಂದು ಗುಂಪಿಗೆ ಸೀಮಿತವಲ್ಲ. ಪ್ರಜಾಪ್ರಭುತ್ವದ ಮೂಲತತ್ವಗಳು ಉಳಿಯಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಇಂದಿಲ್ಲಿ ಪ್ರತಿಪಾದಿಸಿದರು. ಜೆಡಿಎಸ್...
ನಿಮ್ಮ ಹೃದಯ ವಾಕಥಾನ್ ಗೆ ಚಾಲನೆ ನೀಡಿದ ಸೌಮ್ಯಾ ರೆಡ್ಡಿ
ಬೆಂಗಳೂರು: ಆಧುನಿಕ ಜೀವನ ಶೈಲಿಯಿಂದ ಹೃದಯ ಸಂಬಂಧಿ ಹಾಗೂ ಡಯಾಬಿಟಿಸ್ ಖಾಯಿಲೆಗಳು ಹೆಚ್ಚಾಗುತ್ತಿವೆ ಎಂದು ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಹೇಳಿದ್ದಾರೆ. ನಗರದ ಪ್ರೀಡಂ ಪಾರ್ಕ್ ನಲ್ಲಿ ತಥಾಗತ್...
ಚಾಕುವಿನಿಂದ ಇರಿದು ಮೊಬೈಲ್ ಹಾಗೂ ಹಣ ದೋಚಿ ಪರಾರಿ
ಬೆಂಗಳೂರು: ಚಾಕು ತೋರಿಸಿ ಬೆದರಿಸಿ ಪ್ರತಿರೋಧ ತೋರಿದವರಿಗೆ ಇರಿದು ದುಷ್ಕರ್ಮಿಗಳು ಪರಾರಿಯಾಗುತ್ತಿರುವ ಕೃತ್ಯಗಳು ನಗರದ ಹೊರವಲಯದಲ್ಲಿ ಹೆಚ್ಚುತ್ತಿದ್ದು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಾಲ್ವರು ಕಾರ್ಮಿಕರಿಗೆ ಚಾಕುವಿನಿಂದ ಇರಿದು ಮೊಬೈಲ್...
ವಿಶ್ವ ಹಿರಿಯ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ
ಬೆಂಗಳೂರು: ವಿಶ್ವ ಹಿರಿಯ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರ ಒಳಿತಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಿರಿಯರಾದ ಸಮಾಜ ಸೇವಕಿ ಡಾ. ವಿಜಯಲಕ್ಷ್ಮಿ ದೇಶಮಾನೆ, ಕಲಾವಿದ ಚಂದೋಡಿ ಬಂಗಾರೇಶ್ ಸೇರಿದಂತೆ...
ಹೇಳಿಕೆ ಬದಲಿಸಿದ ಗೌರಿ ಲಂಕೇಶ್ ಹಂತಕರು
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಾದ ಮನೋಹರ್ ಯಡವೆ ಮತ್ತು ಪರಶುರಾಮ್ ವಾಗ್ಮೋರೆಮನಾವು ಕೊಲೆಮಾಡಿಲ್ಲ ಕೊಲೆ ಕೃತ್ಯ ಒಪ್ಪಿಕೊಳ್ಳುವಂತೆ ಒತ್ತಡ ಹೇರಲಾಗಿದೆ ಎಂದು ಆರೋಪಿಸಿದ್ದಾರೆ. ...
ಎಂಬಿಬಿಎಸ್ ಸೀಟು ಕೊಡಿಸುವುದಾಗಿ ವಿದ್ಯಾರ್ಥಿಗಳಿಗೆ ಮೋಸ
ಬೆಂಗಳೂರು ನೀಟ್ ಪರೀಕ್ಷೆಯಲ್ಲಿ ಫೇಲಾಗಿ ವೈದ್ಯಕೀಯ ಪದವಿ ಪಡೆಯಲಾಗದೇ ಪರಿತಪಿಸುವ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ವಿದೇಶಗಳಲ್ಲಿ ವೈದ್ಯಕೀಯ ಶಿಕ್ಷಣದ ಎಂಬಿಬಿಎಸ್ ಸೀಟು ಕೊಡಿಸುವುದಾಗಿ ವಿದ್ಯಾರ್ಥಿಗಳಿಂದ ಸುಮಾರು 30 ಲಕ್ಷದವರೆಗೆ ಹಣ...
ಸಕಾಲಕ್ಕೆ ಪಾಸ್ ಸಿಗದೆ ಪ್ರತಿಭಟನೆ
ಬೆಂಗಳೂರು ಸುಭಾಷ್‍ನಗರದ ಕೇಂಪೇಗೌಡ ಬಸ್ ನಿಲ್ದಾಣದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ( ಬಿಎಂಟಿಸಿ)ರಿಯಾಯಿತಿ ದರದ ಪಾಸ್ ಸೇರಿದ್ದ ಸಾವಿರಾರು ವಿದ್ಯಾರ್ಥಿಗಳು ಸಕಾಲಕ್ಕೆ ಪಾಸ್ ಸಿಗದೆ ಪ್ರತಿಭಟನೆ ನಡೆಸಿದರು. ...













