Tag: kannadanews
ಹಿಂದೂ ಗಣಪತಿ ಬೃಹತ್ ಶೋಭಾಯಾತ್ರೆಗೆ ಸಜ್ಜು
ಚಿತ್ರದುರ್ಗ; ವಿಶ್ವ ಹಿಂದೂ ಪರಿಷತ್, ಭಜರಂಗ ದಳವತಿಯಿಂದ ಪ್ರತಿಷ್ಟಾಪಿಸಲಾಗಿರುವ ಹಿಂದೂ ಮಹಾಗಣಪತಿ ವಿಸರ್ಜನೆಯ ಅಂಗವಾಗಿ ನಡೆಯಲಿರುವ ಶೊಭಾಯಾತ್ರೆಗೆ ಕೋಟೆ ನಗರಿ ಚಿತ್ರದುರ್ಗ ಸಜ್ಜಾಗಿದೆ. ಇಲ್ಲಿನ ಸ್ಟೇಡಿಯಂ ರಸ್ತೆಯಲ್ಲಿ ಹಿಂದೂ...
ವಿಧಾನ ಪರಿಷತ್ ಅಭ್ಯರ್ಥಿ ಆಯ್ಕೆ ಮುಗಿದ ಅಧ್ಯಾಯ
ಬೆಂಗಳೂರು ವಿಧಾನ ಪರಿಷತ್ ಅಭ್ಯರ್ಥಿ ಆಯ್ಕೆ ವಿಚಾರ ಮುಗಿದ ಅಧ್ಯಾಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಇಂದಿಲ್ಲಿ ಅತೃಪ್ತಿಗೆ ತೆರೆ ಎಳೆದಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಸುದ್ದಿ ಗೋಷ್ಠಿಯಲ್ಲಿ...
ಬಂದ್ ಗೆ ಸ್ವದೇಶಿ ಜಾಗರಣ ಮಂಚ್ ಬೆಂಬಲ
ಬೆಂಗಳೂರು ವ್ಯಾಪಾರ ಕ್ಷೇತ್ರದಲ್ಲಿ ಇ – ಕಾಮರ್ಸ್‍ಗೆ ಅವಕಾಶ ಕಲ್ಪಿಸಿರುವುದನ್ನು ವಿರೋಧಿಸಿ ಭಾರತೀಯ ವ್ಯಾಪಾರ ಒಕ್ಕೂಟ ಕರೆ ನೀಡಿರುವ ಬಂದ್‍ಗೆ ಸಂಘ ಪರಿವಾರ ಮೂಲದ ಸ್ವದೇಶಿ ಜಾಗರಣ ಮಂಚ್ ಬೆಂಬಲ...
ಜೈವಿಕ ನಿಯಂತ್ರಣ ವಿಧಾನಗಳ ಬಳಕೆ ಉತ್ತೇಜಿಸುವ ಅಗತ್ಯವಿದೆ
ಬೆಂಗಳೂರು: ಪ್ರಧಾನಮಂತ್ರಿಗಳ ಅಭಿಲಾಶೆಯಂತೆ ರೈತರ ವರಮಾನ ದುಪ್ಪಟ್ಟುಗೊಳಿಸಲು ಜೈವಿಕ ನಿಯಂತ್ರಣ ವಿಧಾನಗಳ ಬಳಕೆ ಉತ್ತೇಜಿಸುವ ಅಗತ್ಯವಿದೆ ಎಂದು ಕೇಂದ್ರೀಯ ಕೃಷಿ ಅನುಸಂಧಾನ ಪರಿಷತ್‍ನ ಪ್ರಧಾನ ನಿರ್ದೇಶಕ ಡಾ.ತ್ರಿಲೋಚನ್ ಮೊಹಪಾತ್ರ...
ಆಮೆಕೆರೆ ಬಳಿ ಭೀಕರ ರಸ್ತೆ ಅಪಘಾತ
ಬೆಂಗಳೂರು: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಆಮೆಕರ ಗ್ರಾಮದ ಬಳಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯೋಧ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ರಜೆಯ...
ವಿಶ್ವ ಪ್ರವಾಸೋದ್ಯಮ ದಿನಾಚಾರಣೆ
ಮೈಸೂರು: ಇದೇ ಮೊದಲ ಬಾರಿಗೆ ಮೈಸೂರಿನ ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚಾರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಗುಲಾಬಿ ಹೂ ನೀಡಿ ಪ್ರವಾಸಿಗರನ್ನ...
20ಕ್ಕೂ ಹೆಚ್ಚು ರೌಡಿಗಳ ವಿಚಾರಣೆ
ಬೆಂಗಳೂರು ನಗರದಲ್ಲಿ ಹೆಚ್ಚಾಗುತ್ತಿರುವ ರೌಡಿ ಚಟುವಟಿಕೆಗಳನ್ನು ಮಟ್ಟಹಾಕಿ ಅಕ್ರಮ ದಂಧೆಗೆ ಕಡಿವಾಣ ಹಾಕಲು ರೌಡಿ ಮುಲಾಮ, ಜೆಸಿಬಿ ನಾರಾಯಣ, ತನ್ವೀರ್, ಮಹಿಮಾ, ದಡಿಯಾ ಮಹೇಶ, ದೂದ್ ರವಿ, ರಾಬ್ರಿಗಿರಿ, ಕುಮ್ಮಿ...
ನಿರುದ್ಯೋಗಿ ಯುವಕರಿಗೆ ವಂಚನೆ
ಬೆಂಗಳೂರು ನಕಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಗಳನ್ನು ನೀಡಿ ಪಿಯುಸಿ ಪಾಸಾದ ಪದವಿ ಫೇಲಾದ ನಿರುದ್ಯೋಗಿ ಯುವಕರಿಗೆ ವಂಚಿಸಿ ಕೋಟ್ಯಂತರ ಹಣ ಗಳಿಸಿದ್ದ ಆಂಧ್ರ...
ಬೀದಿ ನಾಯಿಗಳು ದಾಳಿ
ಬೆಂಗಳೂರು ನಗರದ ಹೊರವಲಯದ ಹೊಸಕೋಟೆ ಗೌತಮ್ ಕಾಲನಿಯಲ್ಲಿ ಅಂಗಡಿಗೆ ಹೋಗಿ ಮನೆಗೆ ನಡೆದುಕೊಂಡು ಬರುತ್ತಿದ್ದ 6 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ, ಕಚ್ಚಿ ಗಂಭೀರ ಗಾಯಗೊಳಿಸಿವೆ. ...
22 ತೋಟಗಾರಿಕಾ ಬೆಳೆಗಳಿಗೆ ಆರ್ಥಿಕ ಸೌಲಭ್ಯ
ಬೆಂಗಳೂರು: ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಯೋಜನೆಯಡಿ 22 ತೋಟಗಾರಿಕಾ ಬೆಳೆಗಳಿಗೆ ಆರ್ಥಿಕ ಸೌಲಭ್ಯ ನೀಡಲು ನಿರ್ಧರಿಸಿದ್ದು, ಅದನ್ನು ರೈತರು ದೊಡ್ಡ ಪ್ರಮಾಣದಲ್ಲಿ ಬಳಸಿಕೊಳ್ಳಬೇಕೆಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...













