Tag: kannadanews
ಅಕ್ಟೋಬರ್ 2 ರಂದು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಗಳ ಘೋಷಣೆ
ಬೆಂಗಳೂರು: ರಾಜ್ಯದ ಏಳು ಜಿಲ್ಲೆಗಳನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಗಳು ಎಂದು ಅಕ್ಟೋಬರ್ 2 ರಂದು ಘೋಷಣೆ ಮಾಡುತ್ತಿದ್ದು, ಈ ಮೂಲಕ 27 ಜಿಲ್ಲೆಗಳು ಬಯಲು ಶೌಚಾಲಯ ಮುಕ್ತವಾಗಿವೆ. ...
ಸೂಕ್ತ ರೂಪು-ರೇಷೆ ಸಿದ್ದಪಡಿಸಿ ಸಲ್ಲಿಸುವಂತೆ ಕೃಷ್ಣ ಬೈರೇಗೌಡ ಸೂಚನೆ
ಬೆಂಗಳೂರು: ಶಿಲ್ಪ ಕಲೆಗೆ ಹೆಸರಾದ ಕೋಲಾರ ಜಿಲ್ಲೆಯ ಶಿವಾರಪಟ್ಟಣದ ಅಭಿವೃದ್ದಿಗೆ ಪೂರಕವಾಗುವಂತೆ ಹಾಗೂ ಶಿಲ್ಪಿಗಳ ಅನುಕೂಲಕ್ಕೆ ಬೇಕಾಗುವ ಪ್ರಸ್ತಾವನೆಯೊಂದನ್ನು ಸೂಕ್ತ ರೂಪು-ರೇಷೆಯೊಂದಿಗೆ ಸಿದ್ದಪಡಿಸಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...
ಮುಖ್ಯಮಂತ್ರಿ ಟೆಂಪಲ್ ರನ್ ಮುಂದುವರಿಕೆ
ಬೆಂಗಳೂರು: ತೀರ್ಥಯಾತ್ರ ಮುಂದುವರೆಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ತಮಿಳುನಾಡಿನ ಪ್ರಸಿದ್ಧ ತಿರುಚೆಂದೂರು ಮುರುಗನ್ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಆದ ನಂತರ ಹಾಗೂ ಮುಖ್ಯಮಂತ್ರಿ...
ಮುಖ್ಯ ಎಂಜಿನಿಯರ್‍ಗಳ ವರ್ಗಾವಣೆ
ಬೆಂಗಳೂರು: ರಾಜ್ಯ ಸರ್ಕಾರದ ಸೇವೆಯಲ್ಲಿರುವ ಮುಖ್ಯ ಎಂಜಿನಿಯರ್‍ಗಳ ವರ್ಗಾವರ್ಗಿ ನಡೆದಿದ್ದು, 10ಕ್ಕೂ ಹೆಚ್ಚು ಮುಖ್ಯ ಇಂಜಿನಿಯರ್‍ಗಳು ಹಾಗೂ ಒಬ್ಬ ಅಧೀಕ್ಷಕ ಎಂಜಿನಿಯರ್ ರವರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.ವರ್ಗಾವಣೆಯಾಗಿರುವ...
ಅಭಿವೃದ್ಧಿ ಕಾರ್ಯಗಳು ಕುಂಠಿತವಾದರೆ ಅದಕ್ಕೆ ಸಿಇಓಗಳೆ ಹೊಣೆ
ಬೆಂಗಳೂರು ಅಭಿವೃದ್ಧಿ ಕಾರ್ಯಗಳು ಕುಂಠಿತವಾದರೆ ಅದಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೇ ನೇರೆ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇಗೌಡ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ. ...
ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆದ ಮೂರು ಸ್ಥಾನಗಳ ಚುನಾವಣೆಗೆ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಾಂಗ್ರೆಸ್‍ನ ನಜೀರ್ ಅಹ್ಮದ್, ಎಂ.ಸಿ. ವೇಣುಗೋಪಾಲ್ ಮತ್ತು ಜೆಡಿಎಸ್‍ನ ರಮೇಶ್ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದು, ಚುನಾವಣಾಧಿಕಾರಿ...
ಬೆಂಗಳೂರಿನಲ್ಲಿ ಎರಡು ಮತ್ತು ಬಳ್ಳಾರಿಯಲ್ಲಿ ಒಂದು ವಾಣಿಜ್ಯಾತ್ಮಕ ನ್ಯಾಯಾಲಯಗಳ ಸ್ಥಾಪನೆ:ಕೃಷ್ಣ ಬೈರೇಗೌಡ
ಬೆಂಗಳೂರು ವಾಣಿಜ್ಯ ಚಟುವಟಿಕೆ ಹೆಚ್ಚಾಗಿ ವ್ಯಾಜ್ಯಗಳು ಹೆಚ್ಚಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿನಲ್ಲಿ ಎರಡು ಮತ್ತು ಬಳ್ಳಾರಿಯಲ್ಲಿ ಒಂದು ವಾಣಿಜ್ಯಾತ್ಮಕ ನ್ಯಾಯಾಲಯಗಳನ್ನು ಸ್ಥಾಪನೆ ಮಾಡಲು ಮಂಜೂರಾತಿ ನೀಡಲಾಗಿದೆ ಎಂದು ಕಾನೂನು ಸಚಿವ ಕೃಷ್ಣ ಬೈರೇಗೌಡ...
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಂಗಳೂರು ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತವರಿಗೆ ಹೋಗಿದ್ದ ಪತ್ನಿಯ ಮೊಬೈಲ್‍ಗೆ ಕರೆ ಮಾಡಿ ಕೊನೆಯ ಬಾರಿ ನನ್ನ ಮುಖ ನೋಡು ಎಂದು ಹೇಳಿ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಾದನಾಯಕನಹಳ್ಳಿ...
ಆಕಸ್ಮಿಕ ಬೆಂಕಿ ಕಚೇರಿ ಭಸ್ಮ
ಬೆಂಗಳೂರು: ನಗರದ ಪುರಭವನದ ಬಳಿಯಿರುವ ಯೂನಿಟಿ ಕಟ್ಟಡದಲ್ಲಿ ಚೆಮ್ಮನ್ನೂರು ಜ್ಯೂವೆಲ್ಲರ್ಸ್‍ನ ಮೇಲ್ಮಹಡಿಯಲ್ಲಿರುವ ಕಚೇರಿಗೆ ಗುರುವಾರ ಬೆಳಗ್ಗೆ ಆಕಸ್ಮಿಕ ಬೆಂಕಿ ತಗುಲಿ ಪೀಠೋಪಕರಣಗಳು, ಕಂಪ್ಯೂಟರ್‍ಗಳು ದಾಖಲೆಪತ್ರಗಳು ಸುಟ್ಟು ಭಸ್ಮವಾಗಿವೆ. ಚೆಮ್ಮನ್ನೂರ್ ಜ್ಯೂವೆಲ್ಲರ್ಸ್‍ನ ಮೇಲ್ಮಹಡಿಯಲ್ಲಿರುವ ಕಚೇರಿಯಲ್ಲಿ...
ಬೈಕ್ ಮರಕ್ಕೆ ಕಟ್ಟಿ ವ್ಹೀಲಿಂಗ್ ಮಾಡುವವರಿಗೆ ಎಚ್ಚರಿಕೆಯನ್ನು ನೀಡಿರುವ ಸಾರ್ವಜನಿಕರು.
ಬೆಂಗಳೂರು ವ್ಹೀಲಿಂಗ್ ಮಾಡುತ್ತಾ ಪಾದಚಾರಿಗೆ ಡಿಕ್ಕಿ ಹೊಡೆದು, ಸ್ಥಳದಲ್ಲಿಯೇ ಯುವಕನೊಬ್ಬ ಬಿಟ್ಟು ಪರಾರಿಯಾದ ಬೈಕ್‍ನ್ನು ಹೆಚ್‍ಬಿಆರ್ ಲೇಔಟ್‍ನ ಸ್ಥಳೀಯರು ಮರಕ್ಕೆ ಕಟ್ಟಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಕಳೆದ ಸೆ.25 ರಂದು ಹೆಚ್‍ಬಿಆರ್ ಲೇಔಟ್ ಬಳಿ...











