Tag: kannadanews
ಜ್ಞಾನಜ್ಯೋತಿ ಕಾಲೇಜು : ಕ್ರೀಡಾಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ
ಬರಗೂರು 2018-19 ನೇ ಸಾಲಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ಸಿರಾ ತಾಲ್ಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಸಿರಾ ತಾಲ್ಲೂಕು ಬರಗೂರು ಜ್ಞಾನ ಜ್ಯೋತಿ ಪದವಿ ಪೂರ್ವ...
ಜಿಎಸ್‍ಟಿ ರಿಟನ್ರ್ಸ್ ಸಲ್ಲಿಕೆ ಹೊಸ ವಿಧಾನ ಜಾರಿ : ಸುಶೀಲ್ ಕುಮಾರ್ ಮೋದಿ
ಬೆಂಗಳೂರು ವರ್ತಕರಿಗೆ ಜಿಎಸ್‍ಟಿ ರಿಟನ್ರ್ಸ್ ಸಲ್ಲಿಕೆ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಮುಂದಿನ 4ರಿಂದ 6 ತಿಂಗಳೊಳಗಾಗಿ ಹೊಸ ವಿಧಾನ ಜಾರಿಗೆ ಬರಲಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ಹಾಗೂ ಜಿಎಸ್‍ಟಿ...
ಮುಖ್ಯಮಂತ್ರಿ ರಾಜಕೀಯ ಚಟುವಟಿಕೆಗೆ ವಿರಾಮ ನೀಡಬೇಕು: ಬಿ ಎಸ್ ವೈ
ಬೆಂಗಳೂರು: ರಾಜ್ಯದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಚಟುವಟಿಕೆಗೆ ವಿರಾಮ ನೀಡಬೇಕು...
ನೈಋತ್ಯ ಮುಂಗಾರು ದುರ್ಬಲ
ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ.ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಸುರಿದ ವರದಿ ಬಂದಿದೆ. ನಾರಾಯಣಪುರ 5,...
ಸತತ 6ನೇ ಬಾರಿ ವಿಶ್ವವಿದ್ಯಾಲಯಕ್ಕೆ ಹಂಗಾಮಿ ಕುಲಪತಿ ನೇಮಕ
ಬೆಂಗಳೂರು: ಮೈಸೂರು ವಿಶ್ವ ವಿದ್ಯಾಲಯಕ್ಕೆ ಪ್ರೊ. ಅಯಿಷಾ ಎಂ ಶರೀಫ್ ಅವರನ್ನು ಹಂಗಾಮಿ, ಪ್ರಭಾರಿ ಕುಲಪತಿಯನ್ನಾಗಿ ನೇಮಿಸಲಾಗಿದೆ.ಕಳೆದ 2017ರ ನಂತರ ಸತತ 6ನೇ ಬಾರಿ ವಿಶ್ವವಿದ್ಯಾಲಯಕ್ಕೆ ಹಂಗಾಮಿ...
ವಲಯವಾರು ಕೃಷಿನೀತಿ ಜಾರಿ: ಶಿವಶಂಕರ್ ರೆಡ್ಡಿ
ಬೆಂಗಳೂರು: ರಾಜ್ಯದಲ್ಲಿ ಕೃಷಿ ಕ್ಷೇತ್ರವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ವಲಯವಾರು ಕೃಷಿನೀತಿ ಜಾರಿ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಎಚ್. ಶಿವಶಂಕರ್ ರೆಡ್ಡಿ ತಿಳಿಸಿದ್ದಾರೆ. ...
ತೂಗು ಸೇತುವೆಗೆ ಆಪಾಯದ ಭೀತಿ
ಬೆಂಗಳೂರು- ಕೋಲ್ಕಾತ್ತಾದ ಹೌರ ಸೇತುವೆ ಮಾದರಿಯಲ್ಲಿ ನಿರ್ಮಾಣವಾಗಿರುವ ಕೆಆರ್‍ಪುರ ತೂಗು ಸೇತುವೆಗೆ ಆಪಾಯದ ಭೀತಿ ಎದುರಾಗಿದೆ.
ನಾಲ್ಕೈದು ವರ್ಷಗಳಿಂದ ಸೇತುವೆ ಮೇಲೆ ಹತ್ತಾರು ಬಗೆಯ ಮರ ಗಿಡಗಳು ಬೆಳೆದು ನಿಂತು ಸರಿಯಾದ...
ಟಾಟಾ ಸುಮೋ ಹಾಗೂ ಸ್ವಿಫ್ಟ್ ಕಾರಿನ ನಡುವೆ ಅಪಘಾತ
ಬೆಂಗಳೂರು ಸರ್ಕಾರಿ ಟಾಟಾ ಸುಮೋ ಹಾಗೂ ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿ ಗುಡಿಬಂಡೆ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಜಯಲಕ್ಷ್ಮಿ ಅವರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ರಾಷ್ಟ್ರೀಯ...
ಬೈಕ್ ಕಳ್ಳರ ಬಂಧನ
ಬೆಂಗಳೂರು: ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ ಹ್ಯಾಂಡಲ್ ಲಾಕ್ ಮುರಿದು ಮನೆಗಳ ಮುಂಭಾಗ ನಿಲ್ಲಿಸಿದ್ದ ಬೈಕ್‍ಗಳನ್ನು ಕಳವು ಮಾಡಿ ಮಾರಾಟ ಮಾರಾಟ ಮಾಡಿ ಮೋಜು ಮಾಡುತ್ತಿದ್ದ ಇಬ್ಬರು ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಜಾಲಹಳ್ಳಿ...
ಕತ್ತು ಬಿಗಿದು ಕೊಲೆ
ಬೆಂಗಳೂರು ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಕಂಠಪೂರ್ತಿ ಕುಡಿಸಿ ವೇಲ್‍ನಿಂದ ಕತ್ತು ಬಿಗಿದು ಕೊಲೆ ಮಾಡಿದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ...













