Tag: kannadanews
ಸ್ಥಳಾವಕಾಶಕ್ಕಾಗಿ ತಳ್ಳುಗಾಡಿ ವ್ಯಾಪಾರಸ್ಥರ ಪ್ರತಿಭಟನೆ
ದಾವಣಗೆರೆ: ತಳ್ಳುಗಾಡಿ ವ್ಯಾಪಾರಸ್ಥರಿಗೆ ಕೃಷಿ ಉತ್ಪನ್ನ ಮಾರುಕಟೆಯಲ್ಲಿ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ದಾವಣಗೆರೆ ನಗರ ಸಂಚಾರಿ ತರಕಾರಿ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ...
ನೀರಿನ ಬವಣೆ ಎದುರಾಗದಂತೆ ಕ್ರಮ ವಹಿಸಿ
ದಾವಣಗೆರೆ ಜಿಲ್ಲೆಯ ಯಾವುದೇ ಗ್ರಾಮ, ನಗರ, ಪಟ್ಟಣ ಸೇರಿದಂತೆ ಎಲ್ಲೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆ ಎದುರಾಗದಂತೆ, ಬರ ನಿರ್ವಹಣೆಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ...
ಜನ-ಜಾನುವಾರುಗಳಿಗೆ ತೊಂದರೆಯಾಗದಂತೆ ಪರಿಹಾರ ಕ್ರಮ ಜರುಗಿಸಿ- ವಿನೋತ್ ಪ್ರಿಯಾ
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭಗೊಂಡು, ಬರ ಪರಿಸ್ಥಿತಿ ಸುಧಾರಿಸುವವರೆಗೂ ಜನ- ಜಾನುವಾರುಗಳಿಗೆ ಯಾವುದೇ ತೊಂದರೆ ಯಾಗದಂತೆ ಅಧಿಕಾರಿಗಳು ಸೂಕ್ತ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ...
ಕುಡಿಯುವ ನೀರಿನ ಸಮಸ್ಯೆ ನಿರ್ಲಕ್ಷ್ಯ ಮಾಡುವಂತಿಲ್ಲ : ವೆಂಕಟರಮಣಪ್ಪ
ಚಿತ್ರದುರ್ಗ ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಬರಪೀಡಿತವಾಗಿದ್ದು ಕಳೆದ ವರ್ಷಕ್ಕಿಂತ ಈ ವರ್ಷವು ಭೀಕರವಾದ ಬರವನ್ನು ಎದುರಿಸುವಂತಾಗಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನಿರ್ಲಕ್ಷ್ಯತೆ ವಹಿಸದೆ ತಕ್ಷಣವೇ ಕ್ರಮ...
ಮೇ. 25, 26 ರಂದು ಹಿರಿಯೂರಿನಲ್ಲಿ ಬೇಸಿಗೆ ಶಿಬಿರ- ವಿನೋತ್ ಪ್ರಿಯಾ
ಚಿತ್ರದುರ್ಗ ಪ್ರಸಕ್ತ ವರ್ಷ ಜಿಲ್ಲೆಯ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ 8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ಮೇ. 25 ಮತ್ತು 26 ರಂದು ಎರಡು ದಿನಗಳ...
ವಿದ್ಯಾರ್ಥಿಗಳಿಗೆ ಮೇ. 16 ರಿಂದ ಮಾಹಿತಿ ಶಿಬಿರ ಆಯೋಜನೆ- ವಿನೋತ್ ಪ್ರಿಯಾ
ಚಿತ್ರದುರ್ಗ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆ ಉತ್ತಮ ಸಾಧನೆ ತೋರಿದ್ದು, ಎಸ್‍ಎಸ್‍ಎಲ್‍ಸಿ ಪಾಸಾದ ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗಕ್ಕೆ ಇರುವ ಶೈಕ್ಷಣಿಕ ಅವಕಾಶಗಳೇನು ಎಂಬುದರ ಬಗ್ಗೆ ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ತಾಲ್ಲೂಕುವಾರು...
ದುವ್ರ್ಯಸನ ದುಷ್ಚಟಗಳಿಂದ ಮುಕ್ತಿ ಹೊಂದಲು ಯೋಗ ಸಹಕಾರಿ
ಚಿತ್ರದುರ್ಗ ಹಳ್ಳಿಗಳಲ್ಲಿ ದುವ್ರ್ಯಸನ, ದುಷ್ಚಟಗಳಿಗೆ ಬಲಿಯಾಗಿರುವ ಯುವ ಜನರನ್ನು ಅವುಗಳಿಂದ ಮುಕ್ತರನ್ನಾಗಿ ಮಾಡಿ ಅವರಿಗೆ ರೋಗ ಮುಕ್ತ ಮತ್ತು ಯೋಗಯುಕ್ತ ಜೀವನಕಲೆಯನ್ನು ಕಲಿಸುವುದು ಯೋಗ ಶಿಬಿರಗಳ ಗುರಿಯಾಗಬೇಕು" ಎಂದು...
ಚಳ್ಳಕೆರೆ ಗಡಿಯೊಳಗೆ ನುಗ್ಗಿದ ಕರಡಿ : ಸುರಕ್ಷಿತವಾಗಿ ಹಿಡಿದು ಕಾಡಿಗೆ ರವಾನೆ.
ಚಳ್ಳಕೆರೆ ಬಹಳ ವರ್ಷಗಳ ನಂತರ ಚಳ್ಳಕೆರೆ ತಾಲ್ಲೂಕಿನ ಗಡಿಯೊಳಗೆ ಸೋಮವಾರ ಬೆಳಗಿನ ಜಾವ ಕರಡಿಯೊಂದು ಆಗಮಿಸಿ ಜನರನ್ನು ಭಯಭೀತರನ್ನಾಗಿ ಮಾಡಿತ್ತು. ಈ ಕರಡಿ ಎಲ್ಲಿಂದ ಹೇಗೆ ಬಂತು ಎಂಬ ಬಗ್ಗೆ...
ಸೈಬರ್ ಕ್ರೈಂಗಳ ತಡೆ ಕುರಿತು ತರಬೇತಿ
ದಾವಣಗೆರೆ ನಗರದಲ್ಲಿ ಮೇ.07 ರಿಂದ 09 ರವರಗೆ ಜಿಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದಲ್ಲಿ ಸೈಬರ್ ಕ್ರೈಂ ನ ಬಗ್ಗೆ ಏರ್ಪಡಿಸಲಾಗಿದ್ದ ಜಾಗೃತಿ ತರಬೇತಿ ಕಾರ್ಯಕ್ರಮವನ್ನು ಸೈಬರ್ ಕ್ರೈಂ...
ವಿದ್ಯುತ್ ತಂತಿ ತಗುಲಿ ರೈತ ಸಾವು
ದಾವಣಗೆರೆ: ಭದ್ರಾ ಕಾಲುವೆಯಿಂದ ಟ್ಯಾಂಕರ್‍ಗೆ ನೀರು ತುಂಬಿಸುತ್ತಿದ್ದ ಸಂದರ್ಭದಲ್ಲಿ ರೈತನೊಬ್ಬರಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ, ಟ್ಯಾಂಕರ್ ಮೇಲೆಯೇ ದುರಂತ ಸಾವು ಕಂಡಿರುವ ಧಾರುಣ ಘಟನೆ ಜಿಲ್ಲೆಯ ಚನ್ನಗಿರಿ...













