Tag: kannadanews
ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ
ಚಿತ್ರದುರ್ಗ: ಜಿಲ್ಲಾ ವೀರಶೈವ ಲಿಂಗಾಯಿತ ಹೇಮರಡ್ಡಿ ಮಲ್ಲಮ್ಮ ಸಮಾಜದ ಕಚೇರಿ ಉದ್ಘಾಟನೆ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ರೋಟರಿ ಬಾಲಭವನದ ಪಕ್ಕ ಟೌನ್ ಕ್ಲಬ್ ಸಂಕೀರ್ಣದ ಮೊದಲನೆ ಮಹಡಿ ಕಟ್ಟಡದಲ್ಲಿ ಶುಕ್ರವಾರ...
ಪರಿಸರ ಜಾಗೃತಿಗೆ ಆಟೋಗಳಿಗೆ ಸ್ಟಿಕರ್
ಚಿತ್ರದುರ್ಗ: ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್ ಹಾಗೂ ಇನ್ನರ್‍ವೀಲ್ ಕ್ಲಬ್ ಚಿತ್ರದುರ್ಗ ಫೋರ್ಟ್ ಇವರುಗಳ ಸಹಯೋಗದೊಂದಿಗೆ ರೋಟರಿ ಬಾಲಭವನದ ಮುಂಭಾಗ ಪರಿಸರ ಸಂರಕ್ಷಣೆ ಕುರಿತ ವಿವಿಧ ಘೋಷಣೆಗಳುಳ್ಳ ಸ್ಟಿಕರ್‍ಗಳನ್ನು ಆಟೋಗಳಿಗೆ...
ಸಾತ್ವಿಕ ಬದುಕಿನಿಂದ ಹೇಮರೆಡ್ಡಿ ಮಲ್ಲಮ್ಮ ಅಜರಾಮರ
ಚಿತ್ರದುರ್ಗ: ತಾಳ್ಮೆ, ಸಹನೆಯ ದ್ಯೋತಕವಾಗಿದ್ದ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರು ತಮ್ಮ ಸಾತ್ವಿಕ ಬದುಕಿನಿಂದಾಗಿಯೇ ಜಗತ್ತಿನಲ್ಲಿ ಎಲ್ಲರ ಜನಮಾನಸದಲ್ಲಿ ಅಜರಾಮರರಾಗಿ ಉಳಿದಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪಯೋಜನಾ ಸಮನ್ವಯಾಧಿಕಾರಿ ಸಿ.ಎಂ....
ಕಾವೇರುತ್ತಿರುವ ಉಪಚುನಾವಣಾ ರಣಕಣ : ಪಕ್ಷಗಳ ಆರೋಪ-ಪ್ರತ್ಯಾರೋಪ
ಬೆಡಸೂರ ಚಿಂಚೋಳಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯ ದಿನ ಸಮೀಪವಾಗುತ್ತಿರುವಂತೆ ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಪರವಾಗಿ...
ಎರಡೂ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತದೆ : ಯಡಿಯುರಪ್ಪ
ಹುಬ್ಬಳ್ಳಿ ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರದ...
ಪಾಲಿಕೆ ಉಪಚುನಾವಣೆ ಪ್ರಕ್ರಿಯೆ ಆರಂಭ
ತುಮಕೂರು ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ 22 ನೇ ವಾರ್ಡ್‍ನ ಉಪಚುನಾವಣೆಯು ಮೇ 29 ರಂದು ನಡೆಯಲಿದ್ದು, ಈ ಬಗೆಗಿನ ಪ್ರಕ್ರಿಯೆಗಳು ಮೇ 9 ರಿಂದ ಆರಂಭಗೊಂಡಿದೆ. ಮೇ...
ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಆದರ್ಶ ಮಹಿಳೆಯಾಗಿದ್ದಾರೆ:-ತೇಜಾನಾಯ್ಕ್
ಹಗರಿಬೊಮ್ಮನಹಳ್ಳಿ: ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಮಾಜಕ್ಕೆ ಒಬ್ಬ ಆದರ್ಶ ಮಹಿಳೆಯಾಗಿದ್ದಾರೆ ಎಂದು ಜೆಸ್ಕಾಂನ ವಿಭಾಗದ ಇಇ ತೇಜಾನಾಯ್ಕ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಜೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ಶಿವಶರಣೆ...
ಕನ್ನಿಹಳ್ಳಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ
ಹಗರಿಬೊಮ್ಮನಹಳ್ಳಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನಂತೆ ಆದರ್ಶ ಮಹಿಳೆಯಾಗಿ ಅಲ್ಲದಿದ್ದರೂ ಸಮಾಜ ಮೆಚ್ಚುವಂತ ಮಹಿಳೆಯರಾಗಿ ಜೀವನ ನಿರ್ವಹಿಸಿ ಎಂದು ಹಂಪಸಾಗರ ಉಘಾಮಠದ ಶಿವರುದ್ರಮುನಿ ಸ್ವಾಮೀಜಿ ಮಹಿಳೆಯರಿಗೆ ಕರೆ ನೀಡಿದರು.ತಾಲೂಕಿನ ಕನ್ನಿಹಳ್ಳಿ...
ಮಲೇಶಿಯಾದಲ್ಲಿ ಮಿಂಚಿದ ಕರಾಟೆ ಪಟುಗಳಿಗೆ ನಗರದಲ್ಲಿ ಅದ್ಧೂರಿ ಮೆರವಣಿಗೆ
ಹಗರಿಬೊಮ್ಮನಹಳ್ಳಿ ಮಲೇಶಿಯಾದಲ್ಲಿ ನಡೆದ 16ನೇ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಶಸ್ತಿ ಪದಕಗಳೊಂದಿಗೆ ಆಗಮಿಸಿದ ಟ್ರಡೀಷನಲ್ ಶೋಟೋಕಾನ್ ಕರಾಟೆ ಅಕಾಡಮಿಯ ಐದುಜನ ಕರಾಟೆ ಪಟ್ಟುಗಳನ್ನು ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿ ಪ್ರಮುಖ ಬೀದಿಗಳಲ್ಲಿ...
ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ : ಕೃಷ್ಣ ಬಾಜಪೇಯಿ
ಹಾವೇರಿ ತಂಬಾಕು ಉತ್ಪನ್ನಗಳ ಸೇವೆನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಹಾಗೂ ಅನಧಿಕೃತ ಮಾರಾಟ ಕಂಡುಬದಲ್ಲಿ ದಾಳಿ ನಡೆಸಿ ಸೂಕ್ತ ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ...













