Home Tags Kannadanews

Tag: kannadanews

ಕಾರ್ಕಳ ಬಸ್‌ ಅಪಘಾತ 9 ಮಂದಿ ಸಾವು

0
ಉಡುಪಿ:     ಪ್ರವಾಸಿ ಬಸ್‌ ಒಂದು ಕಾರ್ಕಳದ ಬಳಿ ಅಪಘಾತಕ್ಕೆ ತುತ್ತಾಗಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.  ಕಾರ್ಕಳ ತಾಲೂಕಿನ ಮಾಳ ಬಳಿ ಅಪಘಾತ...

6 ವರ್ಷದ ಬಾಲಕಿ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ

0
ಚಿಕ್ಕಬಳ್ಳಾಪುರ:       ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮಿರಿ ಹೋಬಳಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಅಪ್ರಾಪ್ತ ಹುಡುಗ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ.   ಕೇವಲ 6 ವರ್ಷದ ಹುಡುಗಿಯ ಮೇಲೆ ಅಲ್ಲಿನ ಗ್ರಾಮದ...

ಜನವರಿ 31, ಫೆಬ್ರವರಿ 1ರಂದು ಬ್ಯಾಂಕ್ ಮುಷ್ಕರ

0
ನವದೆಹಲಿ:    ಬ್ಯಾಂಕ್ ಗ್ರಾಹಕರೇ ಗಮನಿಸಿ.. ಇದೇ ತಿಂಗಳು ಜನವರಿ ಜನವರಿ 31, ಫೆಬ್ರವರಿ 1ರಂದು ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ.    ಬ್ಯಾಂಕ್ ಸಂಘಟನೆಗಳ ಒಕ್ಕೂಟ...

ಗದಗ್​ನ 7 ವರ್ಷದ ಬಾಲಕಿಗೆ ಗೌರವ ಡಾಕ್ಟರೇಟ್

0
ನರಗುಂದ:    ನರಗುಂದದ ಸರ್ ಎಂ. ವಿಶ್ವೇಶ್ವರಯ್ಯ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ವೈದೃತಿ ಕೋರಿಶೆಟ್ಟರ್​ಗೆ ತಮಿಳುನಾಡಿನ ಯೂನಿವರ್ಸಲ್ ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.    ಪ್ರಧಾನಮಂತ್ರಿ, ಮುಖ್ಯಮಂತ್ರಿ, ಶಾಸಕರು, ಸಚಿವರು, ರಾಜ...

ಪೊಲೀಸ್​ ಮಾಹಿತಿದಾರನ ಬರ್ಬರ ಕೊಲೆ

0
ಬೆಂಗಳೂರು:    ಪೊಲೀಸ್ ಮಾಹಿತಿದಾರನೋರ್ವನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಸವೇಶ್ವರ ನಗರ ಬಳಿಯ ಕಮಲಾನಗರದಲ್ಲಿ ನಡೆದಿದೆ. ಪ್ರಭು ಅಲಿಯಾಸ್ ಅಪ್ಪು(27) ಕೊಲೆಯಾದವರು.   ಮೃತರು ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್​ನಲ್ಲಿ...

ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಗಣ್ಯರಿಗೆ ಮುಖ್ಯಮಂತ್ರಿ ಅಭಿನಂದನೆ

0
ಬೆಂಗಳೂರು:  ಪೇಜಾವರ ವಿಶ್ವೇಶ ತೀರ್ಥ ಶ್ರೀಪಾದ ಸ್ವಾಮೀಜಿಯವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆಯಾಗಿ ರುವುದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ.  ಅಂತೆಯೇ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಎಂ....

ರೈಲಿನ ಮೇಲ್ ಛಾವಣಿಯಲ್ಲಿ ಪ್ರಯಾಣಿಸುತ್ತಿದ್ದ ಮನುಷ್ಯ ವಿದ್ಯುದಾಘಾತದಿಂದ ಸಾವು

0
ಮಹಾರಾಷ್ಟ್ರ:      ರೈಲಿನ ಮೇಲ್ roof ಛಾವಣಿಯಲ್ಲಿ  ಪ್ರಯಾಣಿಸುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಶುಕ್ರವಾರ ರಾತ್ರಿ ಸೆಂಟ್ರಲ್ ಲೈನ್‌ನ ಉಪನಗರ ಘಾಟ್‌ಕೋಪರ್ ನಿಲ್ದಾಣದಲ್ಲಿ ವಿದ್ಯುತ್ತಿನಿಂದ ಮೃತಪಟ್ಟಿದ್ದಾರೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.   "ಘಾಟ್ಕೋಪರ್ ನಿಲ್ದಾಣದಲ್ಲಿ...

ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರ ಹೋರಾಟ; ಇಂದು ಕಾರವಾರ ಬಂದ್

0
ಕಾರವಾರ:    ಕಾರವಾರ ವಾಣಿಜ್ಯ ಬಂದರು ವಿಸ್ತರಣೆಗೆ ಮೀನುಗಾರರು ಮತ್ತಷ್ಟು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇಷ್ಟು ದಿನ ರವೀಂದ್ರನಾಥ ಕಡಲತೀರಕ್ಕೆ ಮತ್ತು ಮೀನುಗಾರಿಕೆಗೆ ಹಾನಿಯಾಗಲ್ಲ ಎಂದು ಹೋರಾಟದ ದಿಕ್ಕುತಪ್ಪಿಸುತ್ತಿದ್ದ ಬಂದರು ಇಲಾಖೆ, ಕೊನೆಗೂ ನಿನ್ನೆ...

ಕಣ್ಮನ ಸೆಳೆದ ಮರಳಿನ ವಿವೇಕಾನಂದ ಕಲಾಕೃತಿ

0
ಧಾರವಾಡ:      ಸ್ವಾಮಿ ವಿವೇಕಾನಂದರ 157ನೇ ಜಯಂತಿ ಪ್ರಯುಕ್ತ ದೊಡ್ಡನಾಯಕನಕೊಪ್ಪ ಬಡಾವಣೆಯಲ್ಲಿ ಕಲಾವಿದನೊಬ್ಬ ಸ್ವಾಮಿ ವಿವೇಕಾನಂದರ  ಚಿತ್ರವನ್ನು ಮರಳಿನಲ್ಲಿ ಬಿಡಿಸಿದ್ದಾರೆ‌.   ಗಾಯತ್ರಿಪುರದ ಕಲಾವಿದ ಮಂಜುನಾಥ ಹಿರೇಮಠ ಎಂಬ ಕಲಾವಿದ ವಿವೇಕಾನಂದರ ಚಿತ್ರವನ್ನು ಸುಮಾರು...

ಬೆಂಗಳೂರು : ನಡುರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಹತ್ಯೆ

0
ಬೆಂಗಳೂರು :       ಹಳೆಯ ದ್ವೇಷದ ಹಿನ್ನೆಲೆ ನಡು ರಸ್ತೆಯಲ್ಲೇ ಬರ್ಬರವಾಗಿ  ಕೊಲೆಮಾಡಿರುವ ಘಟನೆ ಭಾನುವಾರ ಬೆಳಗ್ಗೆ ಬೆಂಗಳೂರಿನಲ್ಲಿ  ನಡೆದಿದೆ. ಸುಹೇಬ್ ಪಾಷಾ ಕೊಲೆಯಾದ ವ್ಯಕ್ತಿ. ಜೆಜೆ ನಗರ ಪೊಲೀಸ್ ಠಾಣಾ...
Share via