Tag: kannadanews
ಕನ್ನಡದ ಹಿರಿಯ ನಟಿ ಕಿಶೋರಿ ಬಲ್ಲಾಳ್ ವಿಧಿವಶ
ಬೆಂಗಳೂರು : ಕನ್ನಡದ ಹಿರಿಯ ನಟಿ ಕಿಶೋರಿ ಬಲ್ಲಾಳ್ ಅವರು ಇಂದು ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಟಿ ಬೆಂಗಳೂರಿನ ಸೇವಾಕ್ಷೇತ್ರ ಆಸ್ಪತ್ರೆಯಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಮೂಲತಃ...
ಕಾರ್ಕಳ ಬಸ್ ಅಪಘಾತ 9 ಮಂದಿ ಸಾವು
ಉಡುಪಿ: ಪ್ರವಾಸಿ ಬಸ್ ಒಂದು ಕಾರ್ಕಳದ ಬಳಿ ಅಪಘಾತಕ್ಕೆ ತುತ್ತಾಗಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಕಾರ್ಕಳ ತಾಲೂಕಿನ ಮಾಳ ಬಳಿ ಅಪಘಾತ...
6 ವರ್ಷದ ಬಾಲಕಿ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮಿರಿ ಹೋಬಳಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಅಪ್ರಾಪ್ತ ಹುಡುಗ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ. ಕೇವಲ 6 ವರ್ಷದ ಹುಡುಗಿಯ ಮೇಲೆ ಅಲ್ಲಿನ ಗ್ರಾಮದ...
ಜನವರಿ 31, ಫೆಬ್ರವರಿ 1ರಂದು ಬ್ಯಾಂಕ್ ಮುಷ್ಕರ
ನವದೆಹಲಿ: ಬ್ಯಾಂಕ್ ಗ್ರಾಹಕರೇ ಗಮನಿಸಿ.. ಇದೇ ತಿಂಗಳು ಜನವರಿ ಜನವರಿ 31, ಫೆಬ್ರವರಿ 1ರಂದು ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬ್ಯಾಂಕ್ ಸಂಘಟನೆಗಳ ಒಕ್ಕೂಟ...
ಗದಗ್ನ 7 ವರ್ಷದ ಬಾಲಕಿಗೆ ಗೌರವ ಡಾಕ್ಟರೇಟ್
ನರಗುಂದ: ನರಗುಂದದ ಸರ್ ಎಂ. ವಿಶ್ವೇಶ್ವರಯ್ಯ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ವೈದೃತಿ ಕೋರಿಶೆಟ್ಟರ್ಗೆ ತಮಿಳುನಾಡಿನ ಯೂನಿವರ್ಸಲ್ ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ. ಪ್ರಧಾನಮಂತ್ರಿ, ಮುಖ್ಯಮಂತ್ರಿ, ಶಾಸಕರು, ಸಚಿವರು, ರಾಜ...
ಪೊಲೀಸ್ ಮಾಹಿತಿದಾರನ ಬರ್ಬರ ಕೊಲೆ
ಬೆಂಗಳೂರು: ಪೊಲೀಸ್ ಮಾಹಿತಿದಾರನೋರ್ವನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಸವೇಶ್ವರ ನಗರ ಬಳಿಯ ಕಮಲಾನಗರದಲ್ಲಿ ನಡೆದಿದೆ. ಪ್ರಭು ಅಲಿಯಾಸ್ ಅಪ್ಪು(27) ಕೊಲೆಯಾದವರು. ಮೃತರು ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ನಲ್ಲಿ...
ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಗಣ್ಯರಿಗೆ ಮುಖ್ಯಮಂತ್ರಿ ಅಭಿನಂದನೆ
ಬೆಂಗಳೂರು: ಪೇಜಾವರ ವಿಶ್ವೇಶ ತೀರ್ಥ ಶ್ರೀಪಾದ ಸ್ವಾಮೀಜಿಯವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆಯಾಗಿ ರುವುದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ. ಅಂತೆಯೇ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಎಂ....
ರೈಲಿನ ಮೇಲ್ ಛಾವಣಿಯಲ್ಲಿ ಪ್ರಯಾಣಿಸುತ್ತಿದ್ದ ಮನುಷ್ಯ ವಿದ್ಯುದಾಘಾತದಿಂದ ಸಾವು
ಮಹಾರಾಷ್ಟ್ರ:
ರೈಲಿನ ಮೇಲ್ roof ಛಾವಣಿಯಲ್ಲಿ ಪ್ರಯಾಣಿಸುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಶುಕ್ರವಾರ ರಾತ್ರಿ ಸೆಂಟ್ರಲ್ ಲೈನ್‌ನ ಉಪನಗರ ಘಾಟ್‌ಕೋಪರ್ ನಿಲ್ದಾಣದಲ್ಲಿ ವಿದ್ಯುತ್ತಿನಿಂದ ಮೃತಪಟ್ಟಿದ್ದಾರೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. "ಘಾಟ್ಕೋಪರ್ ನಿಲ್ದಾಣದಲ್ಲಿ...
ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರ ಹೋರಾಟ; ಇಂದು ಕಾರವಾರ ಬಂದ್
ಕಾರವಾರ: ಕಾರವಾರ ವಾಣಿಜ್ಯ ಬಂದರು ವಿಸ್ತರಣೆಗೆ ಮೀನುಗಾರರು ಮತ್ತಷ್ಟು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇಷ್ಟು ದಿನ ರವೀಂದ್ರನಾಥ ಕಡಲತೀರಕ್ಕೆ ಮತ್ತು ಮೀನುಗಾರಿಕೆಗೆ ಹಾನಿಯಾಗಲ್ಲ ಎಂದು ಹೋರಾಟದ ದಿಕ್ಕುತಪ್ಪಿಸುತ್ತಿದ್ದ ಬಂದರು ಇಲಾಖೆ, ಕೊನೆಗೂ ನಿನ್ನೆ...
ಕಣ್ಮನ ಸೆಳೆದ ಮರಳಿನ ವಿವೇಕಾನಂದ ಕಲಾಕೃತಿ
ಧಾರವಾಡ:
ಸ್ವಾಮಿ ವಿವೇಕಾನಂದರ 157ನೇ ಜಯಂತಿ ಪ್ರಯುಕ್ತ ದೊಡ್ಡನಾಯಕನಕೊಪ್ಪ ಬಡಾವಣೆಯಲ್ಲಿ ಕಲಾವಿದನೊಬ್ಬ ಸ್ವಾಮಿ ವಿವೇಕಾನಂದರ ಚಿತ್ರವನ್ನು ಮರಳಿನಲ್ಲಿ ಬಿಡಿಸಿದ್ದಾರೆ. ಗಾಯತ್ರಿಪುರದ ಕಲಾವಿದ ಮಂಜುನಾಥ ಹಿರೇಮಠ ಎಂಬ ಕಲಾವಿದ ವಿವೇಕಾನಂದರ ಚಿತ್ರವನ್ನು ಸುಮಾರು...











