Home Tags Kannadanews

Tag: kannadanews

ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಚುರುಕುಗೊಳಿಸಿ: ಶಾಲಿನಿ ರಜನೀಶ್

0
ತುಮಕೂರು     ತುಮಕೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ನಿರ್ಮಾಣ ಕೆಲಸವನ್ನು ಚುರುಕುಗೊಳಿಸಿ ನಿಗಧಿತ ಕಾಲಾವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ರವರು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ...

‘ಚೌಕೀದಾರ್ ಚೋರ್ ಹೇ’ ಘೋಷಣೆಗೆ ತಳಕು: ಸುಪ್ರೀಂ ಕೋರ್ಟ್ ಕ್ಷಮೆ ಕೇಳಿದ ರಾಹುಲ್ ಗಾಂಧಿ

0
ನವದೆಹಲಿ:    ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತ ಪ್ರಕರಣದಲ್ಲಿ ನ್ಯಾಯಾಂಗ ನಿಂದನೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ನಲ್ಲಿ ಕ್ಷಮೆಯಾಚಿಸಿದ್ದಾರೆ.     ಚೌಕೀದಾರ್ ಚೋರ್ ಹೇ ಘೋಷಣೆಗೆ...

ಮತ್ತೆ ಪ್ರಾಥಮಿಕ ಶಾಲೆಗಳಿಗೆ ಬರಲಿದೆ ಪಬ್ಲಿಕ್ ಪರೀಕ್ಷೆ : ಉಮಾಶಂಕರ್

0
ಬೆಂಗಳೂರು:    ಎಸ್‍ಎಸ್‍ಎಲ್ ಸಿ ಪರೀಕ್ಷಾ ಫಲಿತಾಂಶಗಳು ನಿರೀಕ್ಷಿತ ಪ್ರಮಾಣದಲ್ಲಿ ಹೊರಬರುತ್ತಿಲ್ಲ ಎಂಬ ಅಂಶವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಶಿಕ್ಷಣ ಕಾಯ್ದೆಗೆ ತಿದ್ದುಪಡಿ ತಂದಿದ್ದು, ಪ್ರಾಥಮಿಕ ಹಂತದಲ್ಲೇ ಒಂದು ಇಲ್ಲವೇ...

ಬಿರುಗಾಳಿ ಸಹಿತ ಮಳೆಗೆ ಭತ್ತ, ಅಡಿಕೆ, ಬಾಳೆ ನೆಲಸಮ

0
ದಾವಣಗೆರೆ:     ಫೋನಿ ಚಂಡಮಾರುತ ಪರಿಣಾಮ ಜಿಲ್ಲೆಯ ವಿವಿಧೆಡೆ ಕಳೆದ ಸಂಜೆ ಸುರಿದ ಭಾರೀ ಗಾಳಿ ಸಹಿತ ಮಳೆಯಿಂದಾಗಿ, ಅಪಾರ ಬೆಳೆ ಹಾನಿಯಾಗಿ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ.     ಬಿಸಿಲ ಬೇಗೆಯಿಂದ...

ಮೇವು, ನೀರು ಪೂರೈಕೆಯಾಗಲಿ: ಡಾ: ಶಾಲಿನಿ ರಜನೀಶ್

0
ತುಮಕೂರು       ಜಿಲ್ಲೆಯ 10 ತಾಲ್ಲೂಕುಗಳು ಬರಪೀಡಿತವಾಗಿರುವುದರಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರು ಮೇವಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮಕೈಗೊಳ್ಳಬೇಕೆಂದು ಯೋಜನೆ ಮತ್ತು ಸ್ಯಾಂಖಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ...

ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯದಲ್ಲಿ ದಾವಣಗೆರೆಗೆ 9ನೇ ಸ್ಥಾನ

0
ದಾವಣಗೆರೆ    2018-19ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದಾವಣಗೆರೆ ಜಿಲ್ಲೆಯು ಶೇ.85.94 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ 9ನೇ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.     ಕಳೆದ...

ಸರ್ಕಾರ ಉಗ್ರವಾದ ತಡೆದು ಮಾನವ ಹಕ್ಕು ರಕ್ಷಿಸಲಿ

0
ದಾವಣಗೆರೆ:      ಉಗ್ರವಾದವನ್ನು ತಡೆದು, ಮಾನವ ಹಕ್ಕುಗಳನ್ನು ರಕ್ಷಿಸುವ ಹೊಣೆಗಾರಿಕೆ ಸರ್ಕಾರದ ಮೇಲಿದೆ ಎಂದು ಸುಪ್ರೀಂ ಕೋರ್ಟ್‍ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್.ರಾಜೇಂದ್ರಬಾಬು ಅಭಿಪ್ರಾಯಪಟ್ಟರು.     ನಗರದ ಆರ್.ಎಲ್. ಕಾನೂನು ಕಾಲೇಜಿನಲ್ಲಿ...

ತುಮಕೂರು : ಮಲ್ಲಸಂದ್ರದ ಬಳಿ ಭೀಕರ ಅಪಘಾತ: ಓರ್ವ ಸಾವು

0
ತುಮಕೂರು:    ನಗರದ ಹೊರವಲಯ ಸಿದ್ದಾರ್ಥಾ ನಗರದ ಬಳಿ ಅಪಾಚೆ ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರು ಸವಾರರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು ಇನ್ನೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರವಾಗಿರುವ ಓರ್ವನನ್ನು...

ಸರಕಾರಿ ಬಾಲಕರ ಬಾಲಮಂದಿರದಲ್ಲಿ ಹಳೆಯ ವಿದ್ಯಾರ್ಥಿಗಳ ಸಮಾಗಮ, ಗುರುವಂದನಾ

0
ಬಳ್ಳಾರಿ      ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿರುವ ಸುಧಾರಣಾ ಸಂಸ್ಥೆಯಾದ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಹಳೆಯ ವಿದ್ಯಾರ್ಥಿಗಳ ಸಮಾಗಮ ಹಾಗೂ ಗುರುವಂದನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.ಈ ಹಿಂದೆ ವ್ಯಾಸಂಗ...

ಮಧು ಕೊಲೆ ಪ್ರಕರಣ ಚುರುಕು ಗೊಳಿಸಲು ಆಗ್ರಹ

0
ದಾವಣಗೆರೆ:      ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಬೇಕೆಂದು ಆಗ್ರಹಿಸಿ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ನಗರದಲ್ಲಿ ಮಂಗಳವಾರ...
Share via