Home Tags Kannadanews

Tag: kannadanews

ವೈಭವದಿಂದ ನಡೆದ ಸಿಡಿ ಉತ್ಸವ

0
ಹುಳಿಯಾರು     ಹುಳಿಯಾರಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ದೇವಿಯ 49 ನೇ ವರ್ಷ ಜಾತ್ರಾಮಹೋತ್ಸವದ ಅಂಗವಾಗಿ ಶನಿವಾರ ಮಧ್ಯಾಹ್ನ ಏರ್ಪಡಿಸಿದ್ದ ಸಿಡಿ ಉತ್ಸವವು ಅಪಾರ ಸಂಖ್ಯೆಯ ಭಕ್ತಾಧಿಗಳ ಹರ್ಷೋದ್ಗಾರದಲ್ಲಿ ವೈಭವಯುತವಾಗಿ ಜರುಗಿತು.   ...

ಟ್ಯಾಂಕರ್ ನೀರಿಗಾಗಿ ಚಾತಕ ಪಕ್ಷಿಗಳಂತೆ ಕಾದಿರುವ ಜನರು

0
ಹುಳಿಯರು      ಹುಳಿಯಾರು ಸಮೀಪದ ಅಂಕಸಂದ್ರ ಗೊಲ್ಲರಹಟ್ಟಿಯಲ್ಲಿ ನೀರಿಗೆ ಬರ ಸೃಷ್ಟಿಯಾಗಿದೆ. ಇರುವ ಕೊಳವೆಬಾವಿಗಳೆಲ್ಲ ಬತ್ತಿ ಹೋಗಿ, ಕಿಲೋಮೀಟರ್ ದೂರದಿಂದ ನೀರನ್ನು ಹೊತ್ತು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇಷ್ಟಾದರೂ ತಾಲೂಕು ಆಡಳಿತ...

ಪರೀಕ್ಷಾ ಕೇಂದ್ರ ಸುತ್ತ ನಿರ್ಬಂಧಿತ ಪ್ರದೇಶ ಘೋಷಣೆ

0
ಹಾವೇರಿ    ಪ್ರಸಕ್ತ 2019-20ನೇ ಸಾಲಿನ ವೃತ್ತಿ ಶಿಕ್ಷಣ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಎಪ್ರಿಲ್ 29 ಹಾಗೂ 30 ನಗರದ ಆರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ಶಾಂತಿ ಪಾಲನೆ ಹಾಗೂ ಕಾನೂನು...

ಅಗತ್ಯವಿದ್ದ ವ್ಯಕ್ತಿಗೆ ಕಾನೂನು ನೆರವು ಒದಗಿಸಿವುದು ಪ್ರಾಧಿಕಾರ ಉದ್ದೇಶವಾಗಿದೆ : ನ್ಯಾ.ಎಂ.ಬಿ.ಪಾಟೀಲ

0
ಹಾವೇರಿ      ಕಾನೂನುಗಳ ಅರಿವನ್ನು ಜನಸಾಮಾನ್ಯರಿಗೆ ಮೂಡಿಸುವುದು ಹಾಗೂ ಅಗತ್ಯವಿದ್ದರಿಗೆ ಕಾನೂನು ನೆರವು ಒದಗಿಸುವುದು ಕಾನೂನು ಸೇವೆಗಳ ಪ್ರಾಧಿಕಾರದ ಉದ್ದೇಶವಾಗಿದೆ ಎಂದು ದಿವಾಣಿ ನ್ಯಾಯಾಧೀಶರಾದ ಎಂ.ಬಿ.ಪಾಟೀಲ ಅವರು ಹೇಳಿದರು.     ...

ಎಇಇ ಮರಿಯಪ್ಪ ಮತ್ತೆ ನೌಕರಿಗೆ ಹಾಜರ್ ..!!

0
ತುಮಕೂರು     ಎಸಿಬಿ ದಾಳಿಯಲ್ಲಿ ಜೈಲು ಪಾಲಾಗಿದ್ದ ತುಮಕೂರು ಮಹಾನಗರ ಪಾಲಿಕೆ ಎಇಇ ಮರಿಯಪ್ಪ ಎಂಬುವವರು ಜೈಲಿನಿಂದ ಜಾಮೀನಿನ ಮೇಲೆ ಹೊರಬಂದು ಮತ್ತೆ ಸರ್ಕಾರಿ ನೌಕರಿ ಮಾಡುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು...

ಆಡಿಯೋ ಪ್ರಕರಣ : ತನಿಖೆ ನಡೆಸಲು ಒತ್ತಾಯ

0
ತುಮಕೂರು     ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಸಂಚಾಲಕ ದರ್ಶನ್ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ಇದರ ಬಗ್ಗೆ ತನಿಖೆ ಆಗಬೇಕು. ಈತನ ಹಿಂದೆ ಇರುವ ಯಾರ ಕೈವಾಡ ಇದೆ. ಅವರ ಮೇಲೆ...

ಸ್ವಯಂ ಘೋಷಿತ ಆಸ್ತಿ ತೆರಿಗೆದಾರರಿಗೆ ಸುವರ್ಣ ಅವಕಾಶ

0
ಬಳ್ಳಾರಿ     ಮಹಾನಗರ ಪಾಲಿಕೆಯ ವತಿಯಿಂದ ಏಪ್ರಿಲ್ ತಿಂಗಳಲ್ಲಿ ತೆರಿಗೆ ವಿನಾಯಿತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅದರ ಫಲವಾಗಿ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ತೆರಿಗೆದಾರರು 3.94 ಕೋಟಿ ಆಸ್ತಿ ತೆರಿಗೆ ಸಂಗ್ರಹ...

ದೇಶದ ಮೊದಲ ಪ್ರಾಣಿಗಳ ಲೇಸರ್ ಥೆರಪಿ ಕೇಂದ್ರ ಸ್ಥಾಪನೆ..!!!

0
ಬೆಂಗಳೂರು      ನಗರದ ಹೆಬ್ಬಾಳದ ಪಶುವೈದ್ಯಕೀಯ ಕೇಂದ್ರದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಅತ್ಯಾಧುನಿಕ ತಂತ್ರಜ್ಞಾನದ ಪ್ರಾಣಿಗಳ ಲೇಸರ್ ಥೆರಪಿ ಕೇಂದ್ರ ಸ್ಥಾಪಿಸಲಾಗಿದೆ.     ಪಶು ವೈದಕೀಯ ದಿನದ ಸ್ಮರಣೆಗಾಗಿ ಸುಮಾರು 25...

ಬಾವಿಯಲ್ಲಿ ಉಸಿರುಗಟ್ಟಿ ಇಬ್ಬರ ಸಾವು ..!!!

0
ಬೆಂಗಳೂರು       ನೀರು ಸ್ವಚ್ಛಗೊಳಿಸಲು ಕಿರಿದಾದ ಬಾವಿಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಬೆಳಿಗ್ಗೆ ಕಾಡುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.     ಟ್ಯಾನರಿ ರಸ್ತೆಯ...

ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಸಾವು ..!!

0
ಬೆಂಗಳೂರು     ವೇಗವಾಗಿ ಹೋಗುತ್ತಿದ್ದ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಕಾರಿನ ಚಾಲಕ ಮೃತಪಟ್ಟಿರುವ ದಾರುಣ ಘಟನೆ ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
Share via