Home Tags Kannadanews

Tag: kannadanews

ಮದ್ಯದಂಗಡಿ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ..!!

0
ಹರಪನಹಳ್ಳಿ:      ತಾಲ್ಲೂಕಿನ ತೊಗರಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಲ್ಮರಸಿಕರೆ ಗ್ರಾಮದಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದು ಎಂದು ಗ್ರಾಮಸ್ಥರು ಪಟ್ಟಣದ ಅಬಕಾರಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ...

ಬೆಂಕಿ ತಗುಲಿ ಮೇವಿನ ಬಣವೆ ಭಸ್ಮ..!!!

0
ಹರಪನಹಳ್ಳಿ :        ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಸಾವಿರಾರು ಮೌಲ್ಯದ ರಾಗಿ ಮತ್ತು ಶೇಂಗಾ ಮೇವಿನ ಬಣವೆ ಭಸ್ಮವಾಗಿರುವ ಘಟನೆ ತಾಲೂಕಿನ ಮಾಚಿಹಳ್ಳಿ ಕೊರಚರಹಟ್ಟಿ ಗ್ರಾಮದಲ್ಲಿ ನಡೆದಿದೆ.ಕಣದಲ್ಲಿ ಶೇಖರಿಸಿದ್ದ...

ಸಂಸ್ಕಾರವಂತರಾದಗಜೀವಿತಾವಧಿಯಲ್ಲಿ ಸಮಾಜಮುಖಿಯಾಗಿ ಕೆಲಸ ಮಾಡಲು ಸಾಧ್ಯ-ಶ್ರೀ ಗುರುಮೂರ್ತಿ ಶಿವಾಚಾರ್ಯ

0
ಹೊಸದುರ್ಗ      ಸಂಸ್ಕಾರವಂತರಾದಗ ಜೀವಿತಾವಧಿಯಲ್ಲಿ ಸಮಾಜ ಮುಖಿಯಾಗಿ ಕೆಲಸ ಮಾಡಲು ಸಾಧ್ಯ ಎಂದು ಹುಣಸ ಘಟ್ಟದ ಶ್ರೀ ಗುರು ಹಾಲಸ್ವಾಮಿ ಮಠದ ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ ವ್ಯಾಖ್ಯಾನಿಸಿದರು.     ...

ಭೂಮಿಯ ಫಲವತ್ತತೆ ಕಂಡುಕೊಳ್ಳಲು ಸಾವಯವ ಗೊಬ್ಬರ ಬಳಕೆ ಉತ್ತಮ

0
ಹೊಸದುರ್ಗ:      ಭೂಮಿಯ ಫಲವತ್ತತೆ ಕಂಡುಕೊಳ್ಳಲು ಸಾವಯವ ಗೊಬ್ಬರ ಬಳಕೆ ಉತ್ತಮ ಎಂದು ಹಿರಿಯ ಜೆ.ಎಂ.ಎಫ್.ಸಿ ಸಿವಿಲ್ ನ್ಯಾಯಾಧೀಶರಾದ ಬಿ.ಜಿ.ದಿನೇಶ್ ತಿಳಿಸಿದರು.ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಆಯೋಜಿಸಿದ್ದ ತಾಲ್ಲೂಕು ಕಾನೂನು ಸೇವಾ ಸಮಿತಿ,...

ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸಿದ್ದತೆ : ಜಿಲ್ಲಾಧಿಕಾರಿ

0
ದಾವಣಗೆರೆ       ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಏ.29 ಮತ್ತು 30 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಹೇಳಿದರು.ಇಂದು...

ಜಿಲ್ಲಾ ತಂಬಾಕು ನಿಯಂತ್ರಣ ತಂಡದಿಂದ ದಾಳಿ: ಸ್ಥಳದಲ್ಲೇ ದಂಡ

0
ದಾವಣಗೆರೆ    “ಧೂಮಪಾನ ಮುಕ್ತ ನಗರ” ವೆಂದು ಘೋಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಗರದ ವಿವಿಧೆಡೆ ಇಂದು ಜಿಲ್ಲಾ ತಂಬಾಕು ನಿಯಂತ್ರಣ ತಂಡದಿಂದ ತಂಬಾಕು ದಾಳಿ ನಡೆಸಲಾಯಿತು.      ಜಿಲ್ಲಾಡಳಿತ,...

ಸುಡುಗಾಡು ಸಿದ್ಧರ ಕಾಲೋನಿಗೆ ನೀರಿನ ವ್ಯವಸ್ಥೆ : ಸತ್ಯಭಾಮಗೆ ಪ್ರಶಂಸೆ

0
ಚಿತ್ರದುರ್ಗ:      ಮೆದೇಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಸುಡುಗಾಡು ಸಿದ್ಧರ, ಬುಡುಗಜಂಗಮ ಕಾಲೋನಿಗಳಿಗೆ ಗ್ರಾಮಪಂಚಾಯಿತಿ ವತಿಯಿಂದಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿರುವುದಕ್ಕೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಸತ್ಯಭಾಮ ಅವರಿಗೆ ಮಹಿಳೆಯರು ಮತ್ತುಕಾಲೋನಿಯಜನರು ಪ್ರಶಂಸೆಯ ಮಹಾಪೂರವೇ...

ಮಕ್ಕಳ ಹಕ್ಕು, ಬಾಲ್ಯವಿವಾಹ ಕುರಿತು ಸಂವಾದ 

0
ಚಿತ್ರದುರ್ಗ;     ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಮಕ್ಕಳನ್ನು ಇತ್ತೀಚಿನ ದಿನಗಳಲ್ಲಿ ಮಾರಾಟದ ವಸ್ತುಗಳನ್ನಾಗಿ ಹಾಗೂ ಗುಲಾಮಗಿರಿಗೆ ಅವರನ್ನು ಒಳಪಡಿಸುತ್ತಿದ್ದಾರೆ. ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಆರ್.ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು. ಸರ್ಕಾರಿ...

ಸ್ವಚ್ಚತೆಗೆ ಸ್ವಯಂ ಪ್ರೇರಿತ ಜಾಗೃತಿ ಅವಶ್ಯ;ಸತ್ಯಭಾಮ

0
ಚಿತ್ರದುರ್ಗ      ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎನ್ನುವ ಮನಸು ಸ್ವಯಂ ಪ್ರೇರಿತವಾಗಿ ಎಲ್ಲರಲ್ಲೂ ಜಾಗೃತಗೊಳ್ಳಬೇಕು. ಅಂದಾಗ ಮಾತ್ರ ರೋಗ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಪಂಚಾಯತ್...

ಏ.29,30ಕ್ಕೆ ಜಿಲ್ಲೆಯ 8 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಅಗತ್ಯ ಕ್ರಮ : ಜಿಲ್ಲಾಧಿಕಾರಿ

0
ಚಿತ್ರದುರ್ಗ :      ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ಏ. 29 ಮತ್ತು 30 ರಂದು ಜಿಲ್ಲೆಯ 08 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 3849 ವಿದ್ಯಾರ್ಥಿಗಳು ಪರೀಕ್ಷೆಗೆ...
Share via