Home Tags Kannadanews

Tag: kannadanews

ಬಿಜೆಪಿ ಪರ ರಾಣಿ ಸಂಯುಕ್ತಾ ಪ್ರಚಾರ.

0
ಹೊಸಪೇಟೆ :    ಇಲ್ಲಿಗೆ ಸಮೀಪದ ಟಿ.ಬಿ.ಡ್ಯಾಂನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ರಾಣಿ ಸಂಯುಕ್ತಾ ಸೋಮವಾರ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಪರ ಪ್ರಚಾರ ನಡೆಸಿದರು.ಕಾಲ್ನಡಿಗೆ ಮುಖಾಂತರ ಟಿ.ಬಿ.ಡ್ಯಾಂ ಬಡಾವಣೆ,...

ಲೋಕಸಭಾ ಚುನಾವಣೆ: ಕರ್ತವ್ಯನಿರತರಿಗೆ ಊಟೋಪಹಾರದ ವ್ಯವಸ್ಥೆಗೆ ಸೂಚನೆ

0
ತುಮಕೂರು     ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಎಲ್ಲಾ ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಬೇಕೆಂದು ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾ...

ಸಾವಿನ ಮನೆಗೆ ಕನ್ನಾ ಹಾಕಿದ್ದ ಕಳ್ಲನ ಬಂಧನ ..!!

0
ಬೆಂಗಳೂರು       ಸಾವು ಸಂಭವಿಸಿದ್ದ ಮನೆಯವರು ಮೃತಪಟ್ಟವರ ಅಂತ್ಯಕ್ರಿಯೆಗಾಗಿ ಸ್ಮಶಾನಕ್ಕೆ ಹೋಗಿ ವಾಪಾಸ್ಸಾಗುವಷ್ಟರಲ್ಲಿ ಅವರ ಮನೆಗೆ ನುಗ್ಗಿ ನಗದು ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್ ಕಳ್ಳನನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.     ...

ನಿವೇಶನ ವಿವಾದ : ಗ್ರಾ ಪಂ ಸದಸ್ಯನ ಕೊಲೆ..!!!

0
ಬೆಂಗಳೂರು       ಸರ್ಕಾರಿ ನಿವೇಶನದ ವಿಚಾರದಲ್ಲಿ ಉಂಟಾದ ವಿವಾದದಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ಮಾದನಾಯಕನಹಳ್ಳಿ ಪೆÇಲೀಸರು ತೀವ್ರ ಶೋಧ ನಡೆಸಿದ್ದಾರೆ. ...

ಹಾಸನ ಮತ್ತು ಮಂಡ್ಯದಲ್ಲಿ ಮತ್ತೆ ಐಟಿ ದಾಳಿ..!!!

0
ಬೆಂಗಳೂರು        ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಎರಡು ದಿನ ಬಾಕಿ ಇರುವಾಗಲೇ ಆದಾಯ ಇಲಾಖೆಯ ಅಧಿಕಾರಿಗಳು ಮಂಡ್ಯ ಹಾಗೂ ಹಾಸನದಲ್ಲಿ ಇಂದು ಬೆಳಿಗ್ಗೆ ಜೆಡಿಎಸ್ ನಾಯಕರು ಮತ್ತು ಅವರ ಆಪ್ತರ...

ನಿಯಂತ್ರಣ ತಪ್ಪಿ ಬೈಕ್ ಸವಾರ ಸಾವು ..!!!

0
ಬೆಂಗಳೂರು         ವೇಗವಾಗಿ ಬೈಕ್‍ನಲ್ಲಿ ಹೋಗುತ್ತಿದ್ದ ಕೇರಳ ಮೂಲದ ಮೆಡಿಕಲ್ ವಿದ್ಯಾರ್ಥಿ ಯೊಬ್ಬರು ನಿಯಂತ್ರಣ ತಪ್ಪಿ ಕೆಳಗೆಬಿದ್ದು ಮೃತಪಟ್ಟಿರುವ ಘಟನೆ ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ...

ಬಿಜೆಪಿ ಮತ್ತು ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ

0
ಕೊಲ್ಲಂ        ಕೇರಳದ ಕೊಲ್ಲಂ ನಲ್ಲಿ ನಡೆದ ಸಮಾವೇಶದಲ್ಲಿ  'ನಾವು ಪ್ರೀತಿ ಮತ್ತು ಅಹಿಂಸೆಯನ್ನು ಬಳಸಿ ನೀವು ತಪ್ಪು ಮಾಡಿದ್ದೀರಿ ಎಂಬುದನ್ನು ಅರ್ಥಮಾಡಿಸಿ ನಿಮ್ಮನ್ನು ಸೋಲಿಸುತ್ತೇವೆ' ಎಂದು ರಾಹುಲ್ ಗಾಂಧಿ...

ಸಿಎಂ ಕುಮಾರಸ್ವಾಮಿ ವಿರುದ್ಧ ಖಾಸಗಿ ದೂರು ದಾಖಲು…!!!

0
ಬೆಂಗಳೂರು      ಎರಡನೇ ವಿವಾಹವನ್ನು ಮುಚ್ಚಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.     ವಿಶ್ವ ಕನ್ನಡ ಸಮಾಜ...

ಮಾಯಾವತಿಯ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

0
ನವದೆಹಲಿ         ಮಾಯಾವತಿಯವರ ಮೇಲೆ ಚುನಾವಣಾ ಆಯೋಗ ವಿಧಿಸಿದ್ದ 48 ಗಂಟೆಗಳ ಕಾಲದ ಪ್ರಚಾರ ನಿಷೇಧವನ್ನು ತೆರವುಗೊಳಿಸುವಂತೆ ಕೋರಿ ಮಾಯಾವತಿಯವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.       ...

ನಿಂಚನ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

0
ದಾವಣಗೆರೆ;    ನಗರದ ನಿಂಚನ ಪಬ್ಲಿಕ್ ಶಾಲೆಯಲ್ಲಿ ಭಾನುವಾರ ಡಾ.ಬಿ.ಆರ್ ಅಂಬೇಡ್ಕರ್‍ರವರ 128ನೇ ಜನ್ಮದಿನಾಚರಣೆ ಹಾಗೂ ಶೈಕ್ಷಣಿಕವರ್ಷದ ಸಾಲಿನ ಶಾಲಾತರಗತಿಗಳ ಮಕ್ಕಳಿಗೆ ಮತ್ತು ಪೋಷಕರುಗಳಿಗೆ ಮತ್ತು ಆಡಳಿತವರ್ಗದವರಿಗೆ ಔತಣ ಕೂಟ ಸಮಾರಂಭನಡೆಯಿತು.   ...
Share via