Tag: kannadanews
ರಸ್ತೆ ಅಪಘಾತ: ಇಬ್ಬರು ಸಾವು
ತುಮಕೂರು ಶಿರಾ ನಗರದ ಬೈಪಾಸ್ ರಸ್ತೆಯ ಕಂಡಗದ್ಯ ಕರಿಯಮ್ಮ ದೇವಸ್ಥಾನದ ಬಳಿ ಬೆಂಗಳೂರಿನಿಂದ ಬಾಗಲಕೋಟೆಗೆ ಹೋಗುತ್ತಿದ್ದ ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮಹಾಂತೇಶ್ ಆಲಗುಂಡಿ(41) ಮತ್ತು...
ದೇವೇಗೌಡರಿಗೆ ಚುನಾವಣೆ ಅವಶ್ಯಕತೆ ಬೇಕಿತ್ತೇ..?
ತುಮಕೂರು:ಜನರ ಮುಂದಿಡುತ್ತಿರುವುದು ಮೋದಿ ಹೆಸರನ್ನೋ ಅಥವಾ ಅಭಿವೃದ್ಧಿ ವಿಚಾರವೋ? ಮೋದಿ ಹಾಗೂ ಅಭಿವೃದ್ಧಿ ಎರಡನ್ನೂ ಜನರ ಮುಂದಿಡಲಾಗುತ್ತಿದೆ. ಮೋದಿಯವರ ಅವಶ್ಯಕತೆ, ಅನಿವಾರ್ಯತೆ ಇದೆ. ಮೋದಿಯವರು ಕೇವಲ 5 ವರ್ಷದಲ್ಲಿ...
‘ದಲಿತರ ಸ್ಮಶಾನದಲ್ಲಿ ಅಕ್ರಮ ಲೇಔಟ್ ವಿರೋಧಿಸಿ ಮತದಾನ ಬಹಿಷ್ಕಾರ’
ತುಮಕೂರು ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಎನ್.ಆರ್. ಕಾಲೋನಿ, ನಿರ್ವಾಣಿ ಲೇಔಟ್, ಅಂಬೇಡ್ಕರ್ ನಗರ, ಪಿ.ಕೆ.ಎಸ್. ಕಾಲೋನಿ ಹಾಗೂ ಭಾರತಿನಗರದ ಸಾವಿರಾರು ಕುಟುಂಬಗಳು ಬಳಸುತ್ತಿರುವ ಸರ್ವೆ ನಂಬರ್ 299/1...
ಸಂವಿಧಾನದ ಆಶಯ ಕಡೆಗಣಿಸಿದ ಬಿಜೆಪಿ ಸೋಲಿಸಿ
ತುಮಕೂರು ಪ್ರಜಾತಂತ್ರಕ್ಕೆ ವ್ಯತಿರಿಕ್ತವಾದ ವ್ಯಕ್ತಿ ಆಧಾರಿತ ಆಡಳಿತ ವ್ಯವಸ್ಥೆ ದೇಶಕ್ಕೂ ಒಳ್ಳೆಯದಲ್ಲ, ಸಮಾಜಕ್ಕೂ ಒಳ್ಳೆಯದಲ್ಲ, ನರೇಂದ್ರ ಮೋದಿ ಹೆಸರಿನಲ್ಲಿ ಮತ ಕೇಳುತ್ತಾ ಬಿಜೆಪಿ ಪ್ರಜಾತಂತ್ರ ವ್ಯವಸ್ಥೆಗೆ ಅಪಚಾರ ಮಾಡುತ್ತಿದೆ...
ಮೋದಿ ವಿರುದ್ಧ ದೇವೇಗೌಡರು ದೊಡ್ಡ ಶಕ್ತಿ
ತುಮಕೂರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ವಿರುದ್ಧ ದೇಶದಾದ್ಯಂತ ದೊಡ್ಡ ಶಕ್ತಿ ರೂಪುಗೊಳ್ಳಲು ದೇವೇಗೌಡರ ಪಾತ್ರ ಪ್ರಮುಖವಾದದ್ದು. ಇತರೆ ರಾಜ್ಯಗಳ ಪ್ರಾದೇಶಿಕ ಪಕ್ಷಗಳನ್ನು ಬಿಜೆಪಿ ವಿರುದ್ಧ ಸಂಘಟಿಸುವಲ್ಲಿ...
ಜಾತ್ಯಾತೀತ ಅಭ್ಯರ್ಥಿಗಳನ್ನು ಬೆಂಬಲಿಸಲು ಮನವಿ
ತುಮಕೂರು ಈಗಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಕೋಮುವಾದಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ದಲಿತ ಸಂಘರ್ಷ ಸಮಿತಿ ಮತ್ತು ದಲಿತ ಹಾಗೂ ಪ್ರಗತಿ ಪರ ಸಂಘಟನೆಗಳ...
ದೇವೇಗೌಡರ ಕುಟುಂಬ ಎಂದೂ ತುಮಕೂರಿಗೆ ದ್ರೋಹ ಮಾಡಲ್ಲ: ಕುಮಾರಸ್ವಾಮಿ
ತುಮಕೂರು- ಹೇಮಾವತಿ ನೀರಿನ ಹಂಚಿಕೆ ವಿಚಾರದಲ್ಲಿ ದೇವೇಗೌಡರ ಕುಟುಂಬ ಪ್ರಾಣ ಹೋಗುವವರೆಗೂ ತುಮಕೂರು ಜಿಲ್ಲೆಗೆ ದ್ರೋಹ ಮಾಡಲ್ಲ, ಜಿಲ್ಲೆಯ ಬಿಜೆಪಿ ನಾಯಕರು ತಮ್ಮ ಸ್ವಾರ್ಥಕ್ಕಾಗಿ ನಮ್ಮ ಕುಟುಂಬದ...
ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಪಿ ಸಿ ಕೃಷ್ಣರೆಡ್ಡಿ ಆಯ್ಕೆ
ಮಧುಗಿರಿ : ತಾಲ್ಲೂಕು ವಕೀಲರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಮಾಜಿ ಎಪಿಎಂಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಪಿ ಸಿ ಕೃಷ್ಣರೆಡ್ಡಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಟ್ಟಣದ...
ಅದ್ದೂರಿಯಾಗಿ ನಡೆದ ಎಡೆಯೂರು ಸಿದ್ಧಲಿಂಗೇಶ್ವರ ಮಹಾರಥೋತ್ಸವ
ಕುಣಿಗಲ್ ಐತಿಹಾಸಿಕ ಸುಪ್ರಸಿದ್ಧ ಶ್ರೀ ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಶುಕ್ರವಾರ ಅಭಿಜಿನ್ ಮುಹೂರ್ತದಲ್ಲಿ ಮಧ್ಯಾಹ್ನ 12 ಗಂಟೆಗೆ ಶ್ರೀ ಸಿದ್ಧಲಿಂಗೇಶ್ವರಸ್ವಾಮಿಯವರ ಮಹಾ ರಥೋತ್ಸವ ಅದ್ದೂರಿಯಾಗಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ...
ಮೈತ್ರಿ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿ ಗೆಲ್ಲಿಸಿ : ಕುಮಾರಸ್ವಾಮಿ
ಕುಣಿಗಲ್ ರಾಜ್ಯ ಹಾಗೂ ದೇಶದ ಹಿತದೃಷ್ಟಿಯಿಂದ ಒಂದಾಗಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಮೈತ್ರಿಕೂಟ ಇಂದು ಕರ್ನಾಟಕದಲ್ಲಿ ಉತ್ತಮ ಸಾಧನೆ ಮಾಡುತ್ತಿರುವುದರಿಂದ ಪ್ರತಿಯೊಬ್ಬರೂ ನಮ್ಮ ಮೈತ್ರಿ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ...













