Home Tags Kannadanews

Tag: kannadanews

ನಗರದ ಎಲ್ಲಾ ಮತದಾರರು ತಪ್ಪದೆ ಏ.18ರ ಮತದಾನದಲ್ಲಿ ಭಾಗವಹಿಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಲು ಮನವಿ

0
ಚಳ್ಳಕೆರೆ        ಏಪ್ರಿಲ್-18ರಂದು ನಡೆಯುವ ಲೋಕಸಭಾ ಚುನಾವಣೆಗೆ ನಗರದ ಪ್ರತಿಯೊಬ್ಬ ಮತದಾರರನ್ನು ತಪ್ಪದೆ ತನ್ನ ಮತವನ್ನು ಚಲಾಯಿಸುವಂತೆ ಪೌರಕಾರ್ಮಿಕರು ಹಾಗೂ ವಿಕಲಾಂಗಚೇತನರು ಜಾಗೃತಿ ಜಾಥ ನಡೆಸಿ ಸಾರ್ವಜನಿಕರಲ್ಲಿ ಮನವಿ ಮಾಡಿದರು....

ರಸ್ತೆ ಕಾಮಗಾರಿ ಹೆಸರಿನಲ್ಲಿ ಕೋಡಿಹಳ್ಳಿ ಕೆರೆಯ ಮಣ್ಣು ದುರುಪಯೋಗ ಆರೋಪ : ಗ್ರಾಮಸ್ಥರಿಂದ ತಹಶೀಲ್ದಾರ್‍ಗೆ...

0
ಚಳ್ಳಕೆರೆ      ತಾಲ್ಲೂಕಿನ ಕೋಡಿಹಳ್ಳಿ ಗ್ರಾಮಸ್ಥರು ತಮ್ಮ ಗ್ರಾಮದ ಕೆರೆಯ ಮಣ್ಣನ್ನು ನಿಯಮ ಬಾಹಿರವಾಗಿ ದಿಲೀಪ್ ಬಿಲ್ಡ್ ಕಾನ್ ಕಂಪನಿಯವರು ಮಣ್ಣನ್ನು ಮೇಲೆತ್ತಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಉಪಯೋಗಿಸುತ್ತಿದ್ದು, ಕೇವಲ ಕೆರೆಯ...

ಬಿಜೆಪಿಯ ವಾಮ ಮಾರ್ಗದ ರಾಜಕಾರಣ ಅಂತ್ಯ :ಆಂಜನೇಯ

0
ಚಿತ್ರದುರ್ಗ;      ಜಾತಿ ಜಾತಿಗಳ ನಡುವೆ, ಮನುಷ್ಯ ಮನುಷ್ಯರ ನಡುವೆ ಕಂದಕ ಸೃಷ್ಟಿಸುವುದು ಬಿಜೆಪಿಯವರ ಮೂಲ ಉದ್ದೇಶ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಟೀಕಿಸಿದ್ದಾರೆ      ಹೊಳಲ್ಕೆರೆ ತಾಲ್ಲೂಕಿನ ಹೆಚ್.ಡಿ.ಪುರ...

ಸ್ವಾಮೀಜಿ ವಿರುದ್ದದ ದೂರು ಹಿಂಪಡೆಯಲು ಆಗ್ರಹ

0
ಚಿತ್ರದುರ್ಗ:       ಭೋವಿಗುರುಪೀಠದ ಇಮ್ಮಡಿಸಿದ್ದರಾಮೇಶ್ವರ ಸ್ವಾಮೀಜಿ ವಿರುದ್ದ ವಿನಾಕಾರಣ ದೂರು ದಾಖಲಿಸಿರುವುದನ್ನು ಚುನಾವಣಾ ಆಯೋಗ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಭೋವಿ ಸಮಾಜದವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ...

ಎಲ್ಲಾ ಸಂಸದರಿಂದ ಕ್ಷೇತ್ರದ ಅಭಿವೃದ್ದಿ ಕಡೆಗಣನೆ

0
ಚಿತ್ರದುರ್ಗ:     ದೇಶಕ್ಕೆ ಸ್ವಾತಂತ್ರ ಬಂದು ಎಪ್ಪತ್ತು ವರ್ಷಗಳಾಗಿದ್ದರೂ ಚಿತ್ರದುರ್ಗ ಜಿಲ್ಲೆ ಇನ್ನು ಬರಪೀಡಿತ ಪ್ರದೇಶವಾಗಿಯೇ ಉಳಿದುಕೊಂಡಿದೆ. ಇಲ್ಲಿಯವರೆಗೂ ಇಲ್ಲಿಂದ ಸಂಸದರಾಗಿ ಆಯ್ಕೆಯಾಗಿ ಪಾರ್ಲಿಮೆಂಟ್‍ಗೆ ಹೋದವರು ಚಿತ್ರದುರ್ಗ ಕ್ಷೇತ್ರದ ಅಭಿವೃದ್ದಿಯತ್ತ ತಿರುಗಿಯೂ ನೋಡಿಲ್ಲ....

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಯಬೇಕು

0
ಚಿತ್ರದುರ್ಗ     ವಿಧ್ಯಾರ್ಥಿಗಳು ಬರೀ ಪದವಿ ಹಾಗೂ ಅಂಕಗಳು ಪಡೆಯುವುದು ಮುಖ್ಯವಲ್ಲ ಉದ್ಯೋಗಕ್ಕೆ ಹಾಗೂ ಜೀವನಕ್ಕೆ ಬೇಕಾಗುವ ವೃತ್ತಿ ಕೌಶಲ್ಯತೆ. ಮಾನವೀಯ ಮೌಲ್ಯಗಳು ಹಾಗೂ ಸೇವಾ ಮನೋಭಾವನೆ ಉತ್ತಮ ಪರಿಣಿತಿ ಹೊಂದಿರಬೇಕು ಎಂದು...

ಚುನಾವಣಾ ವೆಚ್ಚ; ಸಮರ್ಪಕ ನಿರ್ವಹಣೆ ಮಾಡಿ

0
ಚಿತ್ರದುರ್ಗ :      ಪ್ರಸಕ್ತ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಚುನಾವಣಾ ವೆಚ್ಚಗಳ ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಂಡು, ನಿಯಮಾನುಸಾರ ಕಾಲ ಕಾಲಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ...

ಪ್ರಜ್ಞಾವಂತರಾಗಿ ಮತದಾನ ಮಾಡಿ :ಸತ್ಯಭಾಮ

0
ಚಿತ್ರದುರ್ಗ.     ಲೋಕಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ಯ ಏ.18 ರಂದು ಮತದಾನ ನಡೆಯಲಿದ್ದು, ಸಾರ್ವಜನಿಕರು ಪ್ರಜ್ಞಾವಂತರಾಗಿ ತಪ್ಪದೆ ಮತ ಚಲಾಯಿಸಬೇಕು ಎಂದು ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್...

ಶ್ರೀಗಳ ವಿರುದ್ಧದ ದೂರು ಹಿಂಪಡೆಯದಿದ್ದರೆ ಹೋರಾಟ

0
ದಾವಣಗೆರೆ:   ಚಿತ್ರದುರ್ಗದ ಭೋವಿ ಗುರುಪೀಠದ ಶ್ರೀಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ವಿರುದ್ಧ ದಾಖಲಿಸಿರುವ ಸುಳ್ಳು ಮೊಕದಮ್ಮೆ ಹಿಂಪಡೆಯದಿದ್ದರೆ, ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯದರ್ಶಿ, ಭೋವಿ ಸಮಾಜದ ಹಿರಿಯ ಮುಖಂಡ ಡಿ.ಬಸವರಾಜ್...

ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ಬೆಂಬಲಕ್ಕೆ ಕರೆ

0
ದಾವಣಗೆರೆ:       ಲೋಕಸಭಾ ಚುನಾವಣೆಯಲ್ಲಿ ಶೇ.50 ರಷ್ಟು ಜನಸಂಖ್ಯೆ ಹೊಂದಿರುವ ಹಿಂದುಳಿದ ವರ್ಗಗಳನ್ನು ಕಡೆಗಣಿಸಿರುವ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯೇ ಇಲ್ಲದ ಬಿಜೆಪಿಯ ವಿರುದ್ಧ ಮತ ಚಲಾಯಿಸಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು...
Share via