Home Tags Kannadapaper

Tag: kannadapaper

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ : ಭಾರತ ತೀವ್ರ ಖಂಡನೆ

0
  ೩೧ ವರ್ಷದ ಕೊಲ್ ಥಾಮಸ್ ಅಲೆನ್ ಎಂಬ ಶಂಕಿತ ಶೂಟರ್‌ನನ್ನು ಬಂಧಿಸಿದ ಪೊಲೀಸರು. ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಲ್ಗೊಂಡಿದ್ದ ಔತಣಕೂಟದ ಕಾರ್ಯಕ್ರಮದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದ್ದು, ಅಧ್ಯಕ್ಷ ಟ್ರಂಪ್...

ಎಸ್‌ಎಸ್‌ಎಲ್‌ಸಿ ಫಲಿತಾಂಶ ಕೆಎಸ್‌ಇಇಬಿ ಅಧಿಕೃತ ಮಾಹಿತಿ : ಮಧ್ಯಾಹ್ನ 12 ಕ್ಕೆ ಅಂಕಪಟ್ಟಿ ಲಭ್ಯ

0
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಗುರುವಾರ (ಏಪ್ರಿಲ್ 23) ಪ್ರಕಟವಾಗಲಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...

ರಾಜ್ಯದ ಹಲವೆಡೆ ವ್ಯಾಪಕ ಮಳೆ: ಬೆಂಗಳೂರಿನಲ್ಲಿ ಬಿಸಿಲು

0
ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅವಾಂತರ ಸೃಷ್ಟಿಸಿದ್ದು, ಈ ಬಾರಿ ಮುಂಗಾರು ವಿಳಂಬವೆAಬ ಹವಾಮಾನ ಇಲಾಖೆಯ ಮುನ್ಸೂಚನೆಯ ಬೆನ್ನಲ್ಲೇ ಸೋಮವಾರ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರವಾಳಿ ಪ್ರದೇಶಗಳಲ್ಲಿ ಗುಡುಗು ಸಿಡಿಲು ಸಹಿತ...

ಮಹಿಳಾ ಕೋಟಾ : ಆಡಳಿತ ಮತ್ತು ಪ್ರತಿ ಪಕ್ಷಗಳ ಸದಸ್ಯರ ನಡುವೆ ಆರೋಪ ಪ್ರತ್ಯಾರೋಪ

0
ನವದೆಹಲಿ : ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. ೩೩ ರಷ್ಟು ಮಹಿಳಾ ಕೋಟಾ ಜಾರಿಗೆ ತರುವ ಮೂರು ಐತಿಹಾಸಿಕ ಮಸೂದೆಗಳನ್ನು ಕೇಂದ್ರ ರ‍್ಕಾರ ಲೋಕಸಭೆಯಲ್ಲಿ ಮಂಡಿಸಿದ್ದು ಕ್ಷೇತ್ರ ಪುನರ್ ವಿಂಗಡಣೆಗೆ...

ಹಿಂದೂ ಧರ್ಮ ಬದಲಾವಣೆಯಾಗಬೇಕು: ಡಾ.ಜಿ.ಪರಮೇಶ್ವರ

0
ತುಮಕೂರು: ಹಿಂದೂ ಧರ್ಮ ಬದಲಾವಣೆಯಾಗಬೇಕು. ಜಾತಿಯ ವ್ಯವಸ್ಥೆ ದೇಶದಲ್ಲಿ ಹೋಗಬೇಕು. ಎಲ್ಲಿಯವರೆಗೆ ದೇಶದಲ್ಲಿ ಜಾತಿ ವ್ಯವಸ್ಥೆ ಹೋಗುವುದಿಲ್ಲವೋ ಅಲ್ಲಿಯವರೆಗೂ ದೇಶದ ಜನರು ಒಂದೇ ಎಂಬ ಭಾವನೆ ಬರುವುದಿಲ್ಲ. ಇದರಿಂದ ದೇಶದ ಪ್ರಗತಿಯೂ ಸಾಧ್ಯವಿಲ್ಲ...

ಶಿರಾ ತಾಲೂಕಿನಲ್ಲಿ ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

0
ಪ್ರಜಾಪ್ರಗತಿ.ಕಾಂ ಶಿರಾ: ತಾಲೂಕಿನ ತಡಕಲೂರು, ಗೋಣಿಹಳ್ಳಿ, ಬಡಮಾರನಹಳ್ಳಿ ಸೇರಿದಂತೆ ಹುಲಿಕುಂಟೆ ಹೋಬಳಿಯ ಬಹುಭಾಗದ ರೈತರ ದಾಳಿಂಬೆ, ಟಮೋಟೋ, ಪಪ್ಪಾಯಿ, ಮಾವು ಸೇರಿದಂತೆ ಅನೇಕ ಬೆಳೆಗಳು ಆಲಿಕಲ್ಲು ಮಳೆಯಿಂದ ನಷ್ಟವಾಗಿದ್ದು ಈ ಕೂಡಲೇ ಸರ್ಕಾರ ನೊಂದ...

ಮಹಾ ಯುದ್ಧದ ಭೀತಿ: ಇರಾನ್ ಇಂಧನ ಕೇಂದ್ರಗಳ ಮೇಲೆ ಅಮೆರಿಕ-ಇಸ್ರೇಲ್ ಕಣ್ಣು

0
ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಮಿಲಿಟರಿ ಸಂಘರ್ಷವು ಈಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಇರಾನ್‌ನ ಪ್ರಮುಖ ಹಾರ್ಮುಜ್ ಜಲಮಾರ್ಗವನ್ನು ಮುಕ್ತಗೊಳಿಸದಿದ್ದರೆ ಆ ದೇಶದ...

ಕಪ್ಪ-ಕಾಣಿಕೆ ಹಣ ಎಲ್ಲಿಂದ ಬಂತು ? : ಬಿಜೆಪಿಗೆ ರಾಹುಲ್ ಗಾಂಧಿ ಪ್ರಶ್ನೆ

0
ಬೆಂಗಳೂರು          ಮುಖ್ಯಮಂತ್ರಿಯಾಗಿದ್ದಾಗ ಬಿ.ಎಸ್.ಯಡಿಯೂರಪ್ಪ ರಾಜ್ಯದ ರೈತರು, ಜನ ಸಾಮಾನ್ಯರ ತೆರಿಗೆ ಹಣವನ್ನು ಲೂಟಿ ಮಾಡಿ ಬಿಜೆಪಿ ವರಿಷ್ಠ ನಾಯಕರಿಗೆ 1800 ಕೋಟಿ ರೂ ಕಪ್ಪ ಪಾವತಿಸಿದ್ದಾರೆ...

7 ಕೋಟಿ ಮೊತ್ತದ ಚಿನ್ನ ವಶ…!!

0
ಕೊಲ್ಕತ್ತಾ      ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ ಐ) ನಗರದ ವಿವಿಧೆಡೆ ದಾಳಿ ನಡೆಸಿ ಸುಮಾರು 7 ಕೋಟಿ ರೂ. ಮೌಲ್ಯದ 16.5 ಕೆ.ಜಿ ಚಿನ್ನ ಹಾಗೂ ಸುಮಾರು 75 ಲಕ್ಷ...

ಏ.1ರಂದು ಕಾಂಗ್ರೆಸ್ ಅಭ್ಯರ್ಥಿ ಅಂತಿಮ: ಎಸ್ಸೆಸ್ಸೆಂ

0
ದಾವಣಗೆರೆ:      ಟಿಕೆಟ್ ಬಗ್ಗೆ ಇನ್ನೂ ಚರ್ಚೆಯಷ್ಟೇ ನಡೆದಿದ್ದು, ಏ.1ರಂದು ಅಭ್ಯರ್ಥಿ ವಿಚಾರ ಅಂತಿಮಗೊಳ್ಳಲಿದೆ ಎಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸ್ಪಷ್ಟಪಡಿಸಿದ್ದಾರೆ. ಶನಿವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Share via