Tag: kannadapaper
ಜೂಜಾಟ : 6 ಬಂಧನ, 6350 ರೂ. ವಶ
ಎಂ ಎನ್ ಕೋಟೆ : ಗುಬ್ಬಿ ತಾಲ್ಲೂಕಿನ ಎಂ ಎನ್ ಕೋಟೆ ಸಮೀಪದ ಕೋಟೆ ಗುಡ್ಡದ ಹತ್ತಿರ ಜೂಜಾಡುತ್ತಿದ್ದ 6 ಜನರನ್ನು ಚೇಳೂರು ಪೊಲೀಸರು ಬಂಧಿಸಿದ್ದಾರೆ....
ಮಹಿಳಾ ದಿನಾಚರಣೆ: ಕಾನೂನು ಅರಿವು ಕಾರ್ಯಕ್ರಮ
ಹರಪನಹಳ್ಳಿ ತಾಲ್ಲೂಕಿನ ಕೂಲಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಶುಕ್ರವಾರ ಸಂಜೆ ತಾಲ್ಲೂಕು ಕಾನೂನು...
ಬಿಜೆಪಿ ಮುಖಂಡನ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ
ಹರಿಹರ; ನಗರದ ಖ್ಯಾತ ಉದ್ಯಮಿ, ನಗರಸಭೆ ಮಾಜಿ ಸದಸ್ಯ, ಬಿಜೆಪಿ ಮುಖಂಡ ಡಿ.ಹೇಮಂತರಾಜ್‍ರ ಅಂಗಡಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆಂದು ತಿಳಿದು ಬಂದಿದೆ. ...
ರೈತ ಸಂಘದಿಂದ ಪ್ರತಿಭಟನೆ …!!!
ಬ್ಯಾಡಗಿ: ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಲು ಮುಂದಾಗಿದ್ದ ರೈತ ಸಂಘದ ಐವರು ಮುಖಂಡರನ್ನು ಏಕಾಏಕಿ ಬಂಧಿಸಿದ ಪೊಲೀಸರ ಕ್ರಮವನ್ನು ಖಂಡಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು...
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಬಳ್ಳಾರಿ ಕೇಂದ್ರಕಾರಾಗೃಹದಲ್ಲಿ ಇಂದು ಮಹಿಳಾ ಖೈದಿಗಳೊಂದಿಗೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆಯನ್ನು ಮಾಡಿದರು.ಅಲಂ ಸುಮಂಗಳ ಮಾತನಾಡಿ ಜೈಲ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಉತ್ತಮ ಸ್ನೇಹ ಸಂಬಂಧವನ್ನು ಹೊಂದಬೇಕೆಂದು ಅವರೊಂದಿಗೆ...
ಪ್ರಜಾಪ್ರಭುತ್ವದ ಉಳಿವಿಗೆ ಬಿಜೆಪಿ ತಿರಸ್ಕರಿಸಲು ಕರೆ
ದಾವಣಗೆರೆ: ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಯಬೇಕಾದರೆ, ಬರುವ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ ಪಕ್ಷವನ್ನು ಮತದಾರರು ತಿರಸ್ಕರಿಸಬೇಕೆಂದು ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ವಿ ಲೋಕೇಶ್ ಕರೆ...
2ಕೋಟಿ ರೂ ವೆಚ್ಚದ ರಸ್ತೆಗೆ ಡಾಂಬರೀಕರಣ ಕಾಮಗಾರಿಗೆ ಚಾಲನೆ..!!
ದೋಡ್ಡೇರಿ ಸ್ಥಳೀಯ ಗ್ರಾಮ ಪಂಚಾಯಾತಿಯು ಕಾಂಗ್ರೆಸ್ ಪಕ್ಷದ ಬೆಂಬದಲ್ಲಿದ್ದರೂ ಸಹ ಕಳೆದ ವಿಧಾನ ಸಭೆಯ ಚುನಾವಣೆಯಲ್ಲಿ ಇಲ್ಲಿನ ಗ್ರಾಮಸ್ಥರು ಜೆಡಿಎಸ್ ಪಕ್ಷದ ಪರ ಮತ ಚಲಾಯಿಸಿ ಅತ್ಯಧಿಕ ಮತಗಳ ಆಂತರದಿಂದ...
ಅಪಘಾತ ಹೆಚ್ಚಳದ ಬೈಪಾಸ್ ರಸ್ತೆಯ ಸುರಕ್ಷತಾ ಕ್ರಮಕ್ಕೆ ಸೂಚನೆ
ಕೊರಟಗೆರೆ ಕೊರಟಗೆರೆ ಪಟ್ಟಣದ ಹೊರವಲಯದಲ್ಲಿ ನಿರ್ಮಾಣವಾಗಿರುವ ಬೈಪಾಸ್‍ರಸ್ತೆಯಲ್ಲಿ ಅಪಘಾತ ತಡೆಗಟ್ಟಲು ಮುನ್ನೆಚ್ಚರಿಕೆಯ ನಾಮಫಲಕ, ರಸ್ತೆ ಉಬ್ಬುಗಳ ಬಗ್ಗೆ ಕೆಶಿಪ್ ಮತ್ತು ಪಿಡ್ಲ್ಯೂಡಿ ಇಲಾಖೆಯ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿ ತ್ವರಿತವಾಗಿ...
ಸಿಪಿಎಂ ಜಿಲ್ಲಾ ಕಾರ್ಯದರ್ಶಿ ನೌಷದ್ ಸೆಹಗನ್ ನಿಧನ
ಕೊರಟಗೆರೆ ಕೊರಟಗೆರೆ ತಾಲ್ಲೂಕು ಸಿಐಟಿಯು ಪ್ರಧಾನ ಕಾರ್ಯದರ್ಶಿ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ನೌಷದ್‍ಸೆಹಗನ್(45) ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕೊರಟಗೆರೆ ಪಟ್ಟಣದ ವಾಸಿಯಾದ...
ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯ
ಚನ್ನಗಿರಿ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತರು, ಅಡಕೆ ಬೆಳೆಗಾರರು, ದಿಗ್ಗೇನಹಳ್ಳಿ, ಮಲ್ಲಿಗೆರೆ ಮತ್ತು ಲಕ್ಷ್ಮೀಸಾಗರ ಗ್ರಾಮಸ್ಥರು ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಪ್ರತಿಭಟನೆ...













