Tag: kannadapaper
ರೈತರು ಸೊರಗಿದರೆ ಇಡೀ ದೇಶವೆ ಸೊರಗುತ್ತದೆ
ದೊಡ್ಡೇರಿ ರೈತರು ವ್ಯವಸಾಯದ ಜೊತೆಗೆ ಉಪ ಕಸುಬಾಗಿರುವ ಹೈನುಗಾರಿಕೆಯನ್ನು ಅಳವಡಿಸಿಕೊಳ್ಳಬೇಕು. ರೈತರು ಸೊರಗಿದರೆ, ದೇಶವೇ ಸೊರಗುತ್ತದೆ ಎಂದು ಜಿಪಂ ಸದಸ್ಯ ಹೂವಿನ ಚೌಡಪ್ಪ ತಿಳಿಸಿದರು. ಅವರು ಜಿ.ಪಂ ಆಡಳಿತ...
ಪ್ರಧಾನ ಮಂತ್ರಿ ನರೇಂದ್ರಮೋದಿಯವರ ಕ್ರಿಯಾಶೀಲತೆ ದೇಶದ ಗೌರವವನ್ನು ವಿಶ್ವಮಟ್ಟದಲ್ಲಿ ಹೆಚ್ಚಿಸಿದೆ.
ಚಳ್ಳಕೆರೆ ಭಾರತದ ಗೌರವವನ್ನು ವಿಶ್ವಮಟ್ಟಕ್ಕೆ ಸಾರಿದ ಸ್ವಾಮಿವಿವೇಕಾನಂದರ ಮಹಾನ್ ಕಾರ್ಯವನ್ನು ಇಂದು ವಿಶ್ವದಾದ್ಯಂತ ಕೊಂಡಾಡಲಾಗುತ್ತಿದೆ. ಅದೇ ರೀತಿ ಕಳೆದ ಐದು ವರ್ಷಗಳಿಂದ ಪ್ರಧಾನಮಂತ್ರಿ ನರೇಂದ್ರಮೋದಿ ಎಲ್ಲಾ ರಂಗಗಳಲ್ಲೂ ರಾಷ್ಟ್ರದ...
ಗ್ರಾ ಪಂ ಹೆಚ್ಚಿನ ಆರ್ಥಿಕ ಶಕ್ತಿ ತುಂಬಲು ಸಿಎಂಗೆ ಮನವಿ: ಚಂದ್ರಪ್ಪ
ಚಳ್ಳಕೆರೆ ಮಹಾತ್ಮ ಗಾಂಧೀಜಿಯವರು ಕಂಡ ರಾಮರಾಜ್ಯದ ಕನಸನ್ನು ಗ್ರಾಮ ರಾಜ್ಯದ ಆಡಳಿತ ಮೂಲಕವೇ ಯಶಸ್ಸಿಗೊಳಿಸಬೇಕಿದೆ. ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಆರ್ಥಿಕ ಶಕ್ತಿಯನ್ನು ನೀಡಿ ಗ್ರಾಮಗಳ ಅಭಿವೃದ್ಧಿಗೆ ಸಹಕಾರ ನೀಡಬೇಕಿದೆ....
ವಿದ್ಯಾ ನಗರದ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ
ಶಿರಾ ಸಾರ್ವಜನಿಕರ ಅನುಕೂಲಕ್ಕಾಗಿ ಸುಮಾರು 30 ಲಕ್ಷರೂ.ಗಳ ವೆಚ್ಚದಲ್ಲಿ ವಿದ್ಯಾನಗರದ ಉದ್ಯಾನವನದ ಅಭಿವೃದ್ಧಿಯ ಕಾಮಗಾರಿಗೆ ಶಾಸಕ ಬಿ.ಸತ್ಯನಾರಾಯಣ್ ಚಾಲನೆ ನೀಡಿದರು. ಶನಿವಾರದಂದು ಕೈಗೊಳ್ಳಲಾಗಿದ್ದ ಕಾಮಗಾರಿಗೆ ಚಾಲನೆ ನೀಡಿದ ಶಾಸಕ...
ಇಂದು ಲಯನ್ಸ್ ಕ್ಲಬ್ ಸಮ್ಮೇಳನ
ತುರುವೇಕೆರೆ ತುರುವೇಕೆರೆ ಲಯನ್ಸ್ ಕ್ಲಬ್ ವತಿಯಿಂದ, ಲಯನ್ಸ್ 317 ಎ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಪ್ರಾಂತೀಯ ಸಮ್ಮೇಳನ -ಪ್ರಾಂತ್ಯ 5 ಇದೇ 10 ರಂದು ನೊಣವಿನಕೆರೆ ಶ್ರೀ ಕಾಡಸಿದ್ದೇಶ್ವರ...
ಸಾಮಾಜಿಕ ಪಿಡುಗಾಗಿರುವ ಅಸ್ಫೃಶ್ಯತೆಯ ಬಗ್ಗೆ ಜಾಗೃತಿ ಮುಖ್ಯ
ಕುಣಿಗಲ್ ಇನ್ನೂ ಹಲವೆಡೆ ಅಸ್ಪೃಶ್ಯತೆ ಸಾಮಾಜಿಕ ಪಿಡುಗಾಗಿ ಮನುಷ್ಯರ ಸಂಬಂಧಗಳ ಮಧ್ಯೆ ಬಿರುಕು ತಂದೊಡ್ಡುವ ಸಮಸ್ಯೆಯಾಗಿದ್ದು,ಅಂತಹ ಅನಿಷ್ಠ ಪದ್ದತಿ ಹೋಗಲಾಡಿಸುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆಯು ಜಾಗೃತಿ ಅಭಿಯಾನವನ್ನ ಹಮ್ಮಿಕೊಂಡಿದೆ...
ಬಿ.ಜೆ.ಪಿ ಕಾರ್ಯಕರ್ತರ ಮೋಟಾರು RALLYಗೆ ಚಾಲನೆ
ಚಿಕ್ಕನಾಯಕನಹಳ್ಳಿ ಬಿ.ಜೆ.ಪಿ ಪಕ್ಷದ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರಮೋದಿಜಿಯವರ ಸಾಧನೆಗಳನ್ನು ಮನೆ ಮನೆಗಳಿಗೆ ತಲುಪಿಸಿ ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ಕಿವಿಮಾತು ಹೇಳಿದರು. ಪಟ್ಟಣದ ನವೋದಯ ಕಾಲೇಜು...
ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವೆ : ಕೆ.ಟಿ.ಶಾಂತಕುಮಾರ್
ತುಮಕೂರು ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ದೊರೆಯದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎಂದು ತಿಪಟೂರಿನ ಸಮಾಜ ಸೇವಕ ಕೆ.ಟಿ.ಶಾಂತಕುಮಾರ್ ತಿಳಿಸಿದರು.ನಗರದ ಖಾಸಗಿ ಹೋಟೆಲ್‍ನಲ್ಲಿ ಆಯೋಜಿಸಲಾಗಿದ್ದ...
ವೈದ್ಯ ವೃತ್ತಿ ಸೇವೆಗಷ್ಟೇ ಮೀಸಲು: ಡಾ. ರೇಲಾ
ತುಮಕೂರು ನಗರದ ಶ್ರೀದೇವಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಮೊದಲ ಪದವಿ ಪ್ರದಾನ ಸಮಾರಂಭ ಸಡಗರದಿಂದ ನೆರವೇರಿತು. ಕಾಲೇಜಿನ ಆವರಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ವೈದ್ಯಕೀಯ ಪದವಿ ಸ್ವೀಕರಿಸಿದ...
ಮುಂಬರುವ ಲೋಕಸಭೆಯಲ್ಲಿ ಪಕ್ಷದ ಸಂಘಟನೆಯನ್ನು ತೋರಿಸೋಣ : ಚೌಡರೆಡ್ಡಿ ತೂಪಲ್ಲಿ
ತಿಪಟೂರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಸಂಘಟನೆಯನ್ನು ತೋರಿಸುವ ಕಾಲ ಸನ್ನಿಹಿತವಾಗಿದೆ ಎಂದು ವಿಧಾನ ಪರಿಷತ್‍ನ ಮುಖ್ಯ ಸಚೇತಕ ಚೌಡರೆಡ್ಡಿ ತೂಪಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಕರೆ ನೀಡಿದರು.ನಗರದ ಗುರುಲೀಲಾ...













