Tag: kannadapaper
ಮೂಲಭೂತ ಸೌಲಭ್ಯ ಕಲ್ಪಿಸದೆ ಇದ್ದರೆ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ
ಹಗರಿಬೊಮ್ಮನಹಳ್ಳಿ: ತಾಲೂಕಿನ ನಂದಿಪುರ ಗ್ರಾಮವು ತಾಲೂಕಿಗೆ ಸೇರಿದ್ದರೂ ಆ ಗ್ರಾಮವು ಹಡಗಲಿ ಮತ್ತು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ನಡುವೆ ಇದ್ದು, ಈ ಗ್ರಾಮವನ್ನು ಶಾಸಕರು ಸೇರಿದಂತೆ ಜನಪ್ರತಿನಿಧಿಗಳು ಸಂಪೂರ್ಣ...
ಸ್ಥಳೀಯ ಇತಿಹಾಸದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಇರಬೇಕು:-ಡಾ.ಕೆ.ಸತೀಶ್
ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಪ್ರಾಗೈತಿಹಾಸಿಕ ಕಾಲದಿಂದಲೂ ಜನವಸತಿ ವಾಸವಾಗಿತ್ತು ಎನ್ನುವುದಕ್ಕೆ ತಾಲೂಕಿನಲ್ಲಿ ಪತ್ತೆ ಹಚ್ಚಲಾದ ನೂತನ ಶಿಲಾ ಸಂಸ್ಕøತಿಯ ನೆಲೆಗಳು ಸಾಕ್ಷಿ ಒದಗಿಸುತ್ತವೆ ಎಂದು ಹೂವಿನಹಡಗಲಿ ಎಸ್.ಆರ್.ಎಂ.ಪಿ.ಪಿ. ಸರ್ಕಾರಿ...
ಪ್ರಜಾಪ್ರಭುತ್ವ ಹಬ್ಬದಲ್ಲಿ ಸರ್ವರೂ ಪಾಲ್ಗೊಂಡು ಯಶಸ್ವಿಗೊಳಿಸಿ: ಚಂದ್ರಶೇಖರ ಗುಡಿ
ಬಳ್ಳಾರಿ ದೇಶದ ಅತಿದೊಡ್ಡ ಪ್ರಜಾಪ್ರಭುತ್ವ ಉತ್ಸವ ಲೋಕಸಭಾ ಚುನಾವಣಾ ಉತ್ಸವವಾಗಿದ್ದು, ಸರ್ವರೂ ಈ ಉತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸೋಣ ಎಂದು ಜಿಪಂ ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ...
ತುರ್ತು ಕಾಮಗಾರಿ ಕೈಗೊಂಡು ಕುಡಿಯುವ ನೀರು ಒದಗಿಸಿ: ಸಿಇಓ
ತುಮಕೂರು
ಜಿಲ್ಲೆಯಲ್ಲಿ ಬರಪರಿಸ್ಥಿತಿ ಇರುವುದರಿಂದ ದೂರುಗಳು ಬಾರದ ರೀತಿಯಲ್ಲಿ ತುರ್ತು ಕಾಮಗಾರಿಗಳನ್ನು ಕೈಗೊಂಡು ಕುಡಿಯುವ ನೀರು ಒದಗಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಅಧಿಕಾರಿಗಳಿಗೆ...
ಲೋಕಸಭಾ ಚುನಾವಣೆ: ವೆಚ್ಚ ವೀಕ್ಷಕರ ಆಗಮನ
ಬಳ್ಳಾರಿ ಲೋಕಸಭಾ ಚುನಾವಣೆ-2019ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಇಬ್ಬರು ಹಿರಿಯ ಅಧಿಕಾರಿಗಳನ್ನು ವೆಚ್ಚ ವೀಕ್ಷಕರನ್ನಾಗಿ ನೇಮಿಸಿದ್ದು, ಅವರು ಬಳ್ಳಾರಿಗೆ ಗುರುವಾರ ಆಗಮಿಸಿದ್ದಾರೆ.
ಹಿರಿಯ ಐಆರ್‍ಎಸ್...
ಮಾರ್ಚ್31ಕ್ಕೆ ಲಾಲ್‍ಬಾಗ್ ಸಸ್ಯೋದ್ಯಾನದಲ್ಲಿ ರೇಖೆಗಳಲ್ಲಿ ಮತದಾರರ ಜಾಗೃತಿ ಅಭಿಯಾನ
ಬೆಂಗಳೂರು ಬೆಂಗಳೂರಿನ ಲಾಲ್‍ಬಾಗ್ ಸಸ್ಯೋದ್ಯಾನದ ಗಾಜಿನ ಮನೆಯಲ್ಲಿ ಭಾರತ ಚುನಾವಣಾ ಆಯೋಗದ ಆಶಯದಂತೆ ರಾಜ್ಯ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ರೇಖೆಗಳಲ್ಲಿ ಚುನಾವಣೆ-2019...
ಮತದಾನ ಪ್ರಾತ್ಯಕ್ಷಿಕೆ ಮೂಲಕ ಮತದಾನ ಹೆಚ್ಚಿಸುವ ಗುರಿ : ಚುನಾವಣಾ ಆಯೋಗ
ಬೆಂಗಳೂರು ವಿದ್ಯುದ್ಮಾನ ಮತಯಂತ್ರಗಳ ಬಗೆಗಿನ ಸಂಶಯ ದೂರ ಮಾಡಲು ರಾಜ್ಯದ ಪ್ರತಿಯೊಬ್ಬ ಮತದಾರನಿಗೂ ಇವಿಎಂ-ವಿವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ ನೀಡಿ, ಮತದಾರರ ವಿಶ್ವಾಸ ಹೆಚ್ಚಿಸುವ ಗುರಿಯನ್ನು ಚುನಾವಣಾ ಆಯೋಗ ಹಾಕಿಕೊಂಡಿದೆ. ...
ಕನ್ಯತ್ವ ಪರೀಕ್ಷೆ ನಡಸಿದ ಕಾಮುಕ ಅಂದರ್..!!
ಬೆಂಗಳೂರು ಪತ್ನಿಯ ಕನ್ಯತ್ವದ ಪರೀಕ್ಷೆ ನಡೆಸಿ ಶೀಲ ಶಂಕಿಸಿ ಕಿರುಕುಳ ನೀಡಿದ್ದ ಕಾಮುಕ ಪತಿಯನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ. ಪತ್ನಿಯ ಕನ್ಯತ್ವ(ವರ್ಜಿನಿಟಿ)ದ ಮೇಲೆಯೇ...
ಸೌದಿ ಮೂಲದ ವಿದ್ಯಾರ್ಥಿಗಳ ಬಂಧನ
ಬೆಂಗಳೂರು ಗಲಾಟೆ ನಿಲ್ಲಿಸಲು ಬಂದ ಸಬ್‍ಇನ್ಸ್‍ಪೆಕ್ಟರ್‍ರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾದ ಇಬ್ಬರು ಸೌದಿ ಅರೇಬಿಯಾ ಮೂಲದ ಇಬ್ಬರು ವಿದ್ಯಾರ್ಥಿಗಳನ್ನು ಆಶೋಕನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ...
ಟ್ರ್ಯಾಕ್ಟರ್ ನಿಂದ ಬಿದ್ದು ಮಹಿಳೆ ಸಾವು…!!!
ಬೆಂಗಳೂರು ಟ್ರಾಕ್ಟರ್‍ನ್ನು ಇಂಜಿನ್ ಮೇಲೆ ಕುಳಿತುಕೊಂಡು ಹೋಗುತ್ತಿದ್ದ ರತ್ನಮ್ಮ (26) ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ದುರ್ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಮ್ಮಘಟ್ಟ ಮುಖ್ಯರಸ್ತೆಯಲ್ಲಿ ಶುಕ್ರವಾರ...













