Home Tags Kannadapaper

Tag: kannadapaper

ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ!!!

0
ಮೈಸೂರು:       ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದುವರಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹೇಳಿದ್ದಾರೆ.      ನಗರದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ...

ಬಿಜೆಪಿ ಶಾಸಕನ ಮನೆ ಮೇಲೆ ಕಲ್ಲು ತೂರಾಟ :ವಿಡಿಯೋದಲ್ಲಿ ಸಿಕ್ಕಿಬಿದ್ದ ಆರೋಪಿ!!

0
ಹಾಸನ:     ಬಿಜೆಪಿ ಶಾಸಕ ಪ್ರೀತಂಗೌಡ ನಿವಾಸಕ್ಕೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.      ಬಂಧಿತ ಆರೋಪಿಯನ್ನು ಹಾಸನದ ಜೆಡಿಎಸ್ ಕಾರ್ಯಕರ್ತ ಚೇತನ್ ಎನ್ನಲಾಗಿದೆ.  ಫೆಬ್ರವರಿ 13ರಂದು...

ಉಗ್ರರ ದಾಳಿಗೆ ಪ್ರತೀಕಾರ : ಸರ್ವಪಕ್ಷ ಆರಂಭ!!

0
ನವದೆಹಲಿ:      ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ಉಗ್ರ ದಾಳಿ ಕುರಿತ ಸಮಗ್ರ ಮಾಹಿತಿ ಹಂಚಿಕೊಳ್ಳಲು ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷಗಳ ಸಭೆ ಕರೆದಿದೆ.      ಜಮ್ಮು ಕಾಶ್ಮೀರದ ಅವೋಂತಿಪೊರದಲ್ಲಿ...

ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ!?

0
ಬೆಂಗಳೂರು:       ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನಿಯಮಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.      ರಾಜ್ಯ ಸಚಿವ ಸಂಪುಟದ ಮೂರು ದಶಕಗಳ ಹಳೆಯ ಡಾ. ಸರೋಜಿನಿ...

`ಸ್ಮಾರ್ಟ್‍ಸಿಟಿ’ ಯೋಜನೆಯಡಿ ನಗರದ ಎಂ.ಜಿ.ರಸ್ತೆಯ 3 ಕನ್ಸರ್‍ವೆನ್ಸಿಗಳಲ್ಲಿ ಪಾರ್ಕಿಂಗ್‍ಗೆ ಸಿದ್ಧತೆ

0
ತುಮಕೂರು        ತುಮಕೂರು ನಗರದ ಅತ್ಯಂತ ಪ್ರಮುಖ ರಸ್ತೆಗಳಲ್ಲೊಂದಾದ ಹಾಗೂ ನಗರದ ಹೃದಯ ಭಾಗದಲ್ಲಿರುವ ಮಹಾತ್ಮಗಾಂಧಿ ರಸ್ತೆಯ ಮೂರು ಕನ್ಸರ್‍ವೆನ್ಸಿಗಳನ್ನು `ಸ್ಮಾರ್ಟ್ ಸಿಟಿ' ಯೋಜನೆಯಡಿ ದ್ವಿಚಕ್ರ ವಾಹನಗಳ ಪಾರ್ಕಿಂಗ್‍ಗೆ ಅನುಕೂಲವಾಗುವಂತೆ...

ಲೋಕಸಭಾ ಚುನಾವಣೆ : ಸಿದ್ದು ಹೆಗಲಿಗೆ ಹಳೆ ಮೈಸೂರಿನ ಜವಾಬ್ದಾರಿ

0
ಬೆಂಗಳೂರು:     ಮುಂಬರುವ ಲೋಕಸಭೆ ಚುನಾವಣೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಗೆ ಸತ್ವ ಪರೀಕ್ಷೆಯಾಗಿದೆ.     ಹಳೇ ಮೈಸೂರು ಭಾಗದಲ್ಲಿ ಮೈತ್ರಿ...

ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಅರ್ಧದಷ್ಟು ಅನುದಾನ ಕಡಿತ : ಮರುಳಸಿದ್ದಪ್ಪ

0
ಬೆಂಗಳೂರು      ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಪ್ರಸಕ್ತ ಸಾಲಿನಲ್ಲಿ ನೀಡುವ ಅನುದಾನವನ್ನು ಅರ್ಧದಷ್ಟು ಕಡಿತಗೊಳಿಸಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಕೆ.ಮರುಳಸಿದ್ದಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದರು.ಕನ್ನಡ ಸಂಸ್ಕೃತಿ ಇಲಾಖೆ ವ್ಯಾಪ್ತಿಯ...

ವೀರ್ ಜವಾನ್ ಅಮರ್ ರಹೇ…

0
ದಾವಣಗೆರೆ       ಕಾಶ್ಮೀರದಲ್ಲಿ ಸಿಆರ್‍ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಬಸ್‍ಗೆ ಸ್ಫೋಟಕ ತುಂಬಿದ ಜೀಪ್‍ವೊಂದನ್ನು ಡಿಕ್ಕಿ ಹೊಡೆಸಿದ ಪರಿಣಾಮ ಹುತಾತ್ಮವಾಗಿರುವ ಯೋಧರಿಗೆ ಜಿಲ್ಲಾ ಮಾಜಿ ಸೈನಿಕ ವಿವಿಧೋದ್ದೇಶ ಸಂಘ, ಜಿಲ್ಲಾ ಬಿಜೆಪಿ,...

ಫೆ.17 ರಂದು ಅಬಕಾರಿ ಉಪ ನಿರೀಕ್ಷಕರ ಹುದ್ದೆಗೆ ಸ್ಮರ್ಧಾತ್ಮಕ ಪರೀಕ್ಷೆ

0
ದಾವಣಗೆರೆ       ಕರ್ನಾಟಕ ಲೋಕಸೇವಾ ಆಯೋಗದಿಂದ ಅಬಕಾರಿ ಇಲಾಖೆಯಲ್ಲಿನ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಫೆ.17 ರಂದು ನಗರದ 08 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಯಾವುದೇ ಅವ್ಯವಹಾರ...

ಅರ್ಹ ಮತದಾರರೆಲ್ಲ ಮತಪಟ್ಟಿಯಲ್ಲಿ ತಮ್ಮ ಹೆಸರಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಿ

0
ತುಮಕೂರು        ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ 18 ವರ್ಷ ತುಂಬಿದವರೆಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕೆಂದು 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್...
Share via