Tag: kannadapaper
ಪಾಕಿಸ್ತಾನವನ್ನು ಪರಾಮಾಪ್ತ ಪಟ್ಟಿಯಂದ ಕಿಕ್ಔಟ್ ಮಾಡಿದ ಭಾರತ!!!
ನವದೆಹಲಿ: ಪಾಕಿಸ್ತಾನ ಮಾಡಿರುವ ಹೇಯ ಕೃತ್ಯದಿಂದ ಬೇಸತ್ತಿರುವ ಭಾರತ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುವ ಉದ್ದೇಶದಿಂದ ಒಂದು ಮಹತ್ವದ ನಿರ್ಧಾರಕ್ಕೆ ಬಂದಿದೆ. ಭಾರತ ತನ್ನ ನಂಬಿಕಸ್ತ ಮತ್ತು...
ಮೋದಿ ಸರ್ಕಾರದ ನಿರ್ಧಾರಕ್ಕೆ ರಾಹುಲ್ ಬೆಂಬಲ!!
ಹೊಸದಿಲ್ಲಿ: ಭಯೋತ್ಪಾದಕರನ್ನು ಸದೆಬಡಿಯಲು ಕೇಂದ್ರ ಸರಕಾರ ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳಿಗೂ ನಮ್ಮ ಬೆಂಬಲವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಆರ್‍ಪಿಎಫ್ ಯೋಧರ...
ಹುಳಿಯಾರು : ಮಧ್ಯರಾತ್ರಿ ದಾಳಿ; 86ಸಾವಿರ ಜೂಜು ಹಣ ವಶ!
ಹುಳಿಯಾರು: ಜಮೀನೊಂದರಲ್ಲಿ ಮಧ್ಯ ರಾತ್ರಿ 2 ಗಂಟೆ ಸಮಯದಲ್ಲಿ ಅಂದರ್-ಬಾಹರ್ ಆಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ್ದವರನ್ನು ಬಂಧಿಸಿದ್ದಾರೆ. ಹುಳಿಯಾರು ಹೋಬಳಿ ಲಕ್ಕೇನಹಳ್ಳಿ ಗ್ರಾಮದಲ್ಲಿ...
‘ನಮ್ಮ ಸೈನಿಕರ ರಕ್ತದ ಪ್ರತಿ ಹನಿಗೂ ಪ್ರತೀಕಾರ ಪಡೆಯುತ್ತೇವೆ’
ದೆಹಲಿ: 'ನಮ್ಮ ನಾಡಿನ ಸೈನಿಕರನ್ನು ಬಲಿ ತೆಗೆದುಕೊಂಡ ರಕ್ತದ ಪ್ರತಿ ಹನಿಗೂ ಪ್ರತೀಕಾರ ಪಡೆಯುತ್ತೇವೆ' ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ನಡೆದ ಪಾಕಿಸ್ತಾನದ ಹೇಯಕೃತ್ಯದ ಕುರಿತಂತೆ...
‘ಅವಕಾಶ ಕೊಡಿ, ಉಗ್ರರನ್ನು ಇಲ್ಲವಾಗಿಸುವೆ’ : ಪ್ರಧಾನಿಗೆ ಶಂಕರ್ ಬಿದರಿ ಮನವಿ
ಬೆಂಗಳೂರು: ಪುಲ್ವಾಮಾದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿಯಲ್ಲಿ 44 ಯೋಧರು ಹುತಾತ್ಮರಾಗಿದ್ದು, ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶಂಕರ್ ಬಿದಿರಿ ಪ್ರಧಾನಿ ಮೋದಿ ಬಳಿ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಯೋಧರ...
ಪುಲ್ವಾಮ ದಾಳಿ ವಿರುದ್ಧ ಗುಡುಗಿದ : ಡಿ ಬಾಸ್…
ಬೆಂಗಳೂರು :
ಜಮ್ಮು ಕಾಶ್ಮಿರದ ಪುಲ್ವಾಮನಲ್ಲಿ ಉಗ್ರರ ದಾಳಿಯಲ್ಲಿ ಮಡಿದ ಯೋಧರಿಗೆ ಕನ್ನಡದ ಚಿತ್ರನಟ ಚಾಲೆಂಜಿಂಗ್ ಸ್ಟಾರ್ ಸಂತಾಪ ಸೂಚಿಸಿದ್ದಾರೆ. ತಮ್ಮ ಟ್ವಿಟ್ಟರ್ನಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. https://twitter.com/dasadarshan/status/1096250360841359361'ನಿನ್ನೆ...
‘ಪುಲ್ವಾಮ ದಾಳಿಗೆ ನಾವು ಹೊಣೆಯಲ್ಲ’ : ಪಾಕ್
ಇಸ್ಲಾಮಾಬಾದ್: ಪುಲ್ವಾಮಾದಲ್ಲಿ ಆತ್ಮಹತ್ಯಾ ದಾಳಿ ನಡೆಸಿ 40ಕ್ಕೂ ಹೆಚ್ಚು ಸಿಆರ್‌ಪಿಎಫ್ ಯೋಧರನ್ನು ಬಲಿ ತೆಗೆದುಕೊಂಡ ಪಾಕ್ ಮೂಲದ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ ತನ್ನ ಪಾತ್ರವಿಲ್ಲ...
ವಾಲ್ಮೀ ಕಿ ಮ್ಯೂಸಿಯಂ ಶ್ರೀಘ್ರದಲ್ಲಿ ಕಾರ್ಯಾರಂಭ : ಪ್ರಿಯಾಂಕ್ ಖರ್ಗೆ
ಬೆಂಗಳೂರು; ವಾಲ್ಮೀಕಿ ಅಭಿವೃದ್ದಿ ನಿಗಮದ ಅಡಿಯಲ್ಲಿ ಬರುವ ಯೋಜನೆಗಳನ್ನು ಸಮರ್ಥವಾಗಿ ಜಾರಿಗೆ ತರುವ ಮೂಲಕ ಬುದ್ದ ಬಸವ ಹಾಗೂ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಪಾಲಿಸಬೇಕು. ಈ ಜವಾಬ್ದಾರಿಯನ್ನು ನೂತನ ಅಧ್ಯಕ್ಷ...
ಚರ್ಚೆ ಇಲ್ಲದೆ ಅಂಗೀಕಾರವಾದ ಬಜೆಟ್…!!!!
ಬೆಂಗಳೂರು ಆಡಿಯೋ ಬಾಂಬ್‍ನಿಂದ ಕಂಗಾಲಾದ ಬಿಜೆಪಿ ಬಚಾವಾಗಲು ನಡೆಸಿದ ಹಾಹಾಕಾರದಿಂದ ರಾಜ್ಯ ವಿಧಾನಮಂಡಲ 2.34 ಲಕ್ಷ ಕೋಟಿ ರೂಗಳ ಬಜೆಟ್‍ನ್ನು ಚರ್ಚೆಯೇ ಇಲ್ಲದೆ ಅಂಗೀಕರಿಸಿದ್ದು ಸದನಗಳನ್ನು ಅನಿರ್ದಿಷ್ಟಾವಧಿ ಕಾಲಕ್ಕೆ ಮುಂದೂಡಲಾಗಿದೆ. ...
ಬೆ.ಕೇಂದ್ರದ ಟಿಕೆಟ್ ಗಾಗಿ ಬಿ ಕೆ ಹರಿಪ್ರಸಾದ್ ಲಾಬಿ…!!!!
ಬೆಂಗಳೂರು; ಲೋಕಸಭಾ ಚುನಾವಣೆ ಕಾವು ತೀವ್ರಗೊಳ್ಳುತ್ತಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅಭ್ಯರ್ಥಿಯಾಗಲು ಲಾಬಿ ನಡೆಸುತ್ತಿದ್ದಾರೆ. ಪಕ್ಷ ಸಂಘಟನೆ ,ಕಾಂಗ್ರೆಸ್...













