Home Tags Kannadapaper

Tag: kannadapaper

ವಕೀಲರ ರಕ್ಷಣೆ ಕಾಯ್ದೆ ಜಾರಿಗೆ ಆಗ್ರಹ

0
ದಾವಣಗೆರೆ :          ರಾಷ್ಟ್ರ ಮಟ್ಟದಲ್ಲಿ ವಕೀಲರ ರಕ್ಷಣೆ ಕಾಯ್ದೆ ಜಾರಿಗೆ ತರಬೇಕೆಂದು ಆಗ್ರಹಿಸಿ, ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಮಂಗಳವಾರ ವಕೀಲರು ನ್ಯಾಯಾಲಯಗಳ ಕಲಾಪಗಳನ್ನು ಬಹಿಷ್ಕರಿಸಿ...

ವಕೀಲರ ಸಂರಕ್ಷಣಾ ಕಾಯಿದೆ ಜಾರಿಗೊಳಿಸುವಂತೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ

0
ಹಿರಿಯೂರು :      ವಕೀಲರ ಸಂರಕ್ಷಣಾ ಕಾಯಿದೆಯನ್ನು ಕೇಂದ್ರ ಹಾಗೂ ರಾಜ್ಯಸರ್ಕಾರಗಳು ಈ ಕೂಡಲೇ ಜಾರಿಗೆ ತರಬೇಕು ಎಂಬುದಾಗಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ಜಿ.ಎಸ್.ತಿಪ್ಪೇಸ್ವಾಮಿ ಸರ್ಕಾರವನ್ನು ಒತ್ತಾಯಿಸಿದರು.     ...

ಕೃಷಿಕರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಅಧಿಕಾರಿಗಳು ವಿಫಲ

0
ಹಿರಿಯೂರು :      ರೈತರು ಸಂಕಷ್ಟಗಳ ಸುಳಿಯಿಂದ ಹೊರಬರದಿರುವುದು, ಕೃಷಿಯಲ್ಲಿ ಅಂದುಕೊಂಡಷ್ಟು ಸಾಧನೆ ಮಾಡುವಲ್ಲಿ ವಿಫಲವಾಗಿರುವುದಕ್ಕೆ ಸರ್ಕಾರದ ಸೌಲಭ್ಯಗಳು ಪರಿಣಾಮಕಾರಿಯಾಗಿ ಅಧಿಕಾರಿಗಳು ತಲುಪಿಸದೆ ಇರುವುದೇ ಪ್ರಮುಖ ಕಾರಣ ಎಂಬುದಾಗಿ ಜಿಲ್ಲಾ ಪಂಚಾಯಿತಿ...

ಕರ್ನಾಟಕ ರಾಜ್ಯದಲ್ಲಿ ಯುವಜನ ಆಯೋಗ ಸ್ಥಾಪಿಸುವಂತೆ ಆಗ್ರಹ

0
ಹಿರಿಯೂರು :       ಇಂದಿನ ಯುವಜನರು ಅನೇಕ ರೀತಿಯ ಸಮಸ್ಯೆಗಳಿಗೆ ಒಳಗಾಗುತ್ತಿದ್ದು, ಯುವಜನರು ದೈಹಿಕ, ಮಾನಸಿಕ ಬೆಳವಣಿಗೆಯ ಹಂತದಲ್ಲಾಗುವ ಆರೋಗ್ಯದ ಸವಾಲಿನೊಂದಿಗೆ ಶಿಕ್ಷಣ, ಉದ್ಯೋಗ, ಪ್ರೀತಿ, ಗೆಳೆತನ, ಮದುವೆ, ಮತ್ತು ಸಾಮಾಜಿಕ...

ಅವೈಜ್ಞಾನಿಕ ಪರೀಕ್ಷಾ ನೀತಿ ರದ್ಧತಿಗೆ ಆಗ್ರಹ

0
ದಾವಣಗೆರೆ :     ಅವೈಜ್ಞಾನಿಕ ಪರೀಕ್ಷಾ ನೀತಿಯನ್ನು ತಕ್ಷಣವೇ ಕೈಬಿಡಬೇಕೆಂದು ಆಗ್ರಹಿಸಿ, ಎಐಡಿಎಸ್‍ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ದಾವಣಗೆರೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಕ್ಯಾಂಪಸ್‍ನಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.ಶಿವಗಂಗೋತ್ರಿ ಕ್ಯಾಂಪಸನಲ್ಲಿ ಎಐಡಿಎಸ್‍ಓ...

ಶ್ರೀ ವೀರಭದ್ರೇಶ್ವರ ಸ್ವಾಮಿಯ ದೇವಾಲಯ ಪ್ರವೇಶೋತ್ಸವ

0
ಹೊನ್ನಾಳಿ:      ಅಗೋಚರ ಶಕ್ತಿಯ ರೂಪವೇ ದೇವರು. ಆತ ಅನುಭವ ವೇದ್ಯ ಎಂದು ರಾಂಪುರ ಬೃಹನ್ಮಠದ ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮೀಜಿ ಹೇಳಿದರು.        ಮಂಗಳವಾರ ಗಂಜೀನಹಳ್ಳಿ ಗ್ರಾಮದಲ್ಲಿ...

ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳಿಂದ ಪ್ರತಿಭಟನಾ ಮೆರವಣಿಗೆ

0
ಹರಪನಹಳ್ಳಿ          ವಕೀಲರ ರಾಷ್ಟ್ರವ್ಯಾಪ್ತಿ ಪ್ರತಿಭಟನೆಗೆ ಭಾರತೀಯ ವಕೀಲರ ಪರಿಷತ್ ಕರೆ ನೀಡಿರುವ ಪ್ರಯುಕ್ತ ಪಟ್ಟಣದ ನ್ಯಾಯವಾದಿಗಳ ಸಂಘ ನ್ಯಾಯಾಲಯದ ಕಲಾಪದಿಂದ ಹೊರಗುಳಿದು ಮಂಗಳವಾರ ಪ್ರತಿಭಟನೆ ನಡೆಸಿದರು.ಪಟ್ಟಣದ ನ್ಯಾಯಾಲಯದ...

ಕಾಗಿನೆಲೆ ಸ್ವಾಮೀಜಿ ಬಗ್ಗೆ ಅವಹೇಳನ : ಕುರುಬ ಸಮಾಜ ಪ್ರತಿಭಟನೆ.

0
ಹೊಸಪೇಟೆ :     ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿರುವ ದುಷ್ಕರ್ಮಿಯನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಕುರುಬ ಸಮಾಜದವರು ಹಾಗು ವಿವಿಧ ಸಂಘಟನೆಗಳ...

ಕುಲಕಸುಬಿಗೆ ಸೀಮೀತವಾಗದೆ ಶಿಕ್ಷಣಕ್ಕೆ ಒತ್ತು ಕೊಡಿ

0
ಚಿತ್ರದುರ್ಗ       ಸವಿತ ಸಮುದಾಯದ ಮಕ್ಕಳನ್ನು ಕೇವಲ ಕುಲಕಸುಬಿಗೆ ಸೀಮಿತಗೊಳಿಸದೆ, ಶಿಕ್ಷಣ ಕೊಡಿಸುವ ಕಡೆಗೆ ಹೆಚ್ಚು ಒತ್ತು ಕೊಡಬೇಕು ಎಂದು ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಹಾಗೂ ನಗರಸಭೆ ಸದಸ್ಯ ಎನ್.ಚಂದ್ರಶೇಖರ್ ಕರೆ...

ಅಭಿವೃದ್ದಿ ದೃಷ್ಠಿಯಿಂದ ಮೋದಿ ಗೆಲ್ಲಬೇಕು

0
ಚಿತ್ರದುರ್ಗ.          ಬಿ.ಜೆ.ಪಿ ದೇಶದಾದ್ಯಂತ ಹಮ್ಮಿಕೊಂಡಿರುವ ಮೇರ ಪರಿವಾರ್, ಬಾ.ಜ.ಪ ಪರಿವಾರ್ (ನನ್ನ ಕುಟುಂಬ ಬಿ.ಜೆ.ಪಿ.ಕುಟುಂಬ) ಪ್ರಚಾರದ ಆಂದೋಲನವಾಗಿ ಇಂದು ಚಿತ್ರದುರ್ಗ ಜಿಲ್ಲಾ ಬಿ.ಜೆ.ಪಿ.ಯಿಂದ ಚಿತ್ರದುರ್ಗ ಲೋಕಸಭಾ...
Share via