Tag: kannadapaper
ಹೊನ್ನಾದೇವಿ ಹುಂಡಿ ಕಳ್ಳತನ…!!!
ತುರುವೇಕೆರೆ ತಾಲ್ಲೂಕಿನ ದಂಡಿನಶಿವರದ ಗ್ರಾಮ ದೇವತೆ ಹೊನ್ನಾದೇವಿ ದೇವಸ್ಥಾನದ ಬೀಗ ಮುರಿದು ಹುಂಡಿಯಲ್ಲಿದ್ದ ಸಾವಿರಾರು ರೂಪಾಯಿಗಳ ಹಣವನ್ನು ಕಳ್ಳರು ಕಳವು ಮಾಡಿ ಪರಾರಿಯಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ...
ದಲಿತರ ಮೂಲಭೂತ ಸೌಲಭ್ಯಕ್ಕಾಗಿ ಪ್ರತಿಭಟನೆ
ದಾವಣಗೆರೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಶುಕ್ರವಾರ ನಗರದಲ್ಲಿ ಕರ್ನಾಟಕ ದಲಿತ...
ಮಹಿಳೆಯರ ಮೇಲೆ ನಿರಂತರ ದಬ್ಬಾಳಿಕೆ, ದೌರ್ಜನ್ಯ
ಹರಿಹರ: ತ್ರೇತಾಯುಗದಿಂದ ಹಿಡಿದು ಇಂದಿನ ಕಲಿಯುಗದ ವರೆಗೂ ಮಹಿಳೆಯರು ನಿರಂತರ ಶೋಷಣೆ, ದಬ್ಬಾಳಿಕೆ ಹಾಗೂ ದೌರ್ಜನ್ಯಕ್ಕೆ ಒಳಗಾಗುತ್ತಲೇ ಬರುತ್ತಿದ್ದಾರೆಂದು ಖ್ಯಾತ ಲೇಖಕಿ ನಾಡೋಜ ಪ್ರೊ.ಕಮಲಾ ಹಂಪನಾ ವಿಷಾಧ ವ್ಯಕ್ತಪಡಿಸಿದರು. ...
ವಿಮ್ಸ್‍ನಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಕಾರ್ಯಾಗಾರ
ಬಳ್ಳಾರಿ ಭ್ರಷ್ಟಚಾರ ನಿಗ್ರಹ ದಳದವತಿಯಿಂದ ನಗರದ ವಿಮ್ಸ್ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರರಂದು ಭ್ರಷ್ಟಾಚಾರ ನಿರ್ಮೂಲನೆ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರವನ್ನು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್...
ಹೆಲ್ಮೆಟ್ ಜಾಗೃತಿ ಜಾಥಾಗೆ ಚಾಲನೆ
ಬಳ್ಳಾರಿ ನಗರದ ತಾಲೂಕು ಕಚೇರಿ ಆವರಣದಲ್ಲಿರುವ ಗ್ರಾಮೀಣ ಪೊಲೀಸ್ ಠಾಣೆಯ ಆವರಣದಲ್ಲಿ ದ್ವಿಚಕ್ರ ವಾಹನದ ಹೆಲ್ಮೆಟ್ ಜಾಗೃತಿಗೆ ಶುಕ್ರವಾರರಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಕೋಳೂರು ಅವರು...
ಹಂಪಿ ಉತ್ಸವ : ವೇದಿಕೆ ಸಿದ್ದತೆಗೆ ಜಿಲ್ಲಾಧಿಕಾರಿ ಪರಿಶೀಲನೆ
ಬಳ್ಳಾರಿ ಹಂಪಿಯಲ್ಲಿ ಮಾರ್ಚ್ 2 ಮತ್ತು 3 ರಂದು ನಡೆಯಲಿರುವ ಹಂಪಿ ಉತ್ಸವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಅಧಿಕಾರಿಗಳೊಂದಿಗೆ ಶುಕ್ರವಾರ ಹಂಪಿಯಲ್ಲಿ ವೇದಿಕೆ ಸಿದ್ಧತೆಯ...
ಭಕ್ತ ಮಾರ್ಕಂಡೇಯ ಜಯಂತಿ
ಚಳ್ಳಕೆರೆ ಕಳೆದ ಹಲವಾರು ವರ್ಷಗಳಿಂದ ನೇಕಾರರ ಸಮುದಾಯ ಆರಾಧ್ಯದೈವ ಭಕ್ತ ಮಾರ್ಕಂಡೇಯ ಜಯಂತಿಯನ್ನು ಸಂಭ್ರಮ ಸಡಗರಗಳಿಂದ ಆಚರಿಸುತ್ತಿದ್ದು, ಸಮುದಾಯದ ಸಂಘಟನೆಗೆ ಈ ಕಾರ್ಯಕ್ರಮ ಹೆಚ್ಚು ಶಕ್ತಿ ನೀಡುತ್ತದೆ ಎಂದು ತಾಲ್ಲೂಕು...
ಪ.ನಾ.ಹಳ್ಳಿಯಲ್ಲಿ ನಡೆದ ಸಾಂಸ್ಕೃತಿಕ ಕಲಾ ಉತ್ಸವ
ಪ.ನಾ.ಹಳ್ಳಿ ಗ್ರಾಮೀಣ ಸೊಗಡಿನ ಜನಪದ ಕಲೆ, ಈ ನಾಡಿನ ಸಂಸ್ಕøತಿಕ ಪರಂಪರೆಯ ಗತವೈಭವವನ್ನು ಸಾರುತ್ತದೆ. ಮಕ್ಕಳಿಗೆ ಶಾಲಾ ಹಂತದಲ್ಲಿಯೇ ಇಂತಹ ಕೋಲಾಟ, ಸೋಬಾನೆ ಪದ, ರಂಗಗೀತೆಗಳನ್ನು ಪರಿಚಯಿಸುವ ಮೂಲಕ ಜನಪದ...
ಗ್ರಾಮೀಣ ಪ್ರದೇಶದಿಂದಲೂ ಕನ್ನಡ ಮಾಯಾ
ದಾವಣಗೆರೆ ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದಲ್ಲೂ ಕನ್ನಡ ಮಾಯಾವಾಗುತ್ತಿದೆ ಎಂದು ಹಿರಿಯ ಸಾಹಿತಿ, 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಆರ್.ಜಿ.ಹಳ್ಳಿ ನಾಗರಾಜ್ ಆತಂಕ ವ್ಯಕ್ತಪಡಿಸಿದರು. ...
ಜಂತು ರೋಗ ನಿಯಂತ್ರಣ ಮಾತ್ರೆಗಳ ವಿತರಣೆ
ಚಳ್ಳಕೆರೆ ಮಕ್ಕಳನ್ನು ಅನಾರೋಗ್ಯಕ್ಕೆ ಈಡು ಮಾಡುವ ಪ್ರಾಣಕ್ಕೆ ಅಪಾಯವನ್ನುಂಟು ಮಾಡುವ ಜಂತು ಹುಳುಗಳನ್ನು ನಿವಾರಣೆ ಮಾಡುವ ಆರೋಗ್ಯ ಇಲಾಖೆಯ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ ಶುಕ್ರವಾರ ನಗರ ಸರ್ಕಾರಿ...













