Home Tags Kannadapaper

Tag: kannadapaper

ಉಚಿತ ನೇತ್ರ ತಪಾಸಣೆ ಹಾಗೂ ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

0
ಗುತ್ತಲ:        ದೇಶದಲ್ಲಿ ಲಕ್ಷಾಂತರ ಜನರು ಕಣ್ಣುಗಳಿಲ್ಲದೇ ಬದುಕು ಸಾಗಿಸುತ್ತಿದ್ದಾರೆ, ಅಂತವರ ಪಾಲಿಗೆ ನೇತ್ರದಾನದ ಮೂಲಕ ಬೆಳಕು ನೀಡಿ ಅವರ ಭವಿಷ್ಯದ ನಿರ್ಮಾಣದ ಗುರಿಯಿಂದ ಪ್ರತಿಯೊಬ್ಬರು ಮರಣದ ನಂತರ...

ಸುಂಕದ ಕಟ್ಟೆ ಮಂಜುನಾಥ ಸ್ವಾಮಿ ದೇವಾಲಯದ ಹುಂಡಿಯ ಹಣ ಎಣಿಕೆ …!

0
ಹೊನ್ನಾಳಿ:       ತಾಲೂಕಿನ ಮುಜರಾಯಿ ಇಲಾಖೆ ವ್ಯಾಪ್ತಿಯ "ಎ" ಶ್ರೇಣಿಯ ದೇವಸ್ಥಾನವಾದ ಸುಂಕದಕಟ್ಟೆ ಗ್ರಾಮದ ಶ್ರೀ ಮಂಜುನಾಥ ಸ್ವಾಮಿ, ಶ್ರೀ ನರಸಿಂಹ ಸ್ವಾಮಿ ದೇವಸ್ಥಾನದ ಹುಂಡಿಯನ್ನು ಮಂಗಳವಾರ ತೆರೆದು ಹಣವನ್ನು ಎಣಿಕೆ...

ಶ್ರೀಕನಕದುರ್ಗ ದೇವಸ್ಥಾನ ನೆಲಹಾಸು ಕಾಮಗಾರಿಗೆ ಚಾಲನೆ

0
ಬಳ್ಳಾರಿ       ಬಳ್ಳಾರಿ ನಗರದಲ್ಲಿರುವ ಶ್ರೀಕನಕ ದುರ್ಗ ದೇವಸ್ಥಾನದ ಆವರಣದಲ್ಲಿ ನೆಲಹಾಸು ಕಾಮಗಾರಿಗೆ ಮುಜರಾಯಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಪಿ.ಟಿ.ಪರಮೇಶ್ವರ ನಾಯಕ್ ಅವರು ಮಂಗಳವಾರ ಚಾಲನೆ ನೀಡಿದರು.   ...

ದಾವಣಗೆರೆ ವಿ.ವಿ ಯಲ್ಲಿ ಕೇಂದ್ರ ಆಯವ್ಯಯ ಕುರಿತು ಚರ್ಚೆ

0
ದಾವಣಗೆರೆ      ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಕೇಂದ್ರ ಆಯವ್ಯಯ ಕುರಿತು ಪ್ಯಾನೆಲ್ ಚರ್ಚೆಯನ್ನು ಆಯೋಜಿಸಲಾಗಿದ್ದು, ದಾವಣಗೆರೆ ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ.ಪಿ ಕಣ್ಣನ್ 2019-20ರ ಬಜೆಟ್‍ನ ಕುರಿತು ವಿಶ್ಲೇಷಣೆ ನೀಡಿ ವಿದ್ಯಾರ್ಥಿಗಳಿಗೆ ತಿಳುವಳಿಕೆ ಮೂಡಿಸಿದರು. ...

ಜಗಳೂರನ್ನು ದಾವಣಗೆರೆ ಜಿಲ್ಲೆಯಲ್ಲೇ ಉಳಿಸಲು ಆಗ್ರಹ

0
ದಾವಣಗೆರೆ:     ಜಗಳೂರು ತಾಲೂಕನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸಬೇಕೆಂಬ ಮನವಿಯನ್ನು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳು ಪುರಸ್ಕರಿಸದೇ, ದಾವಣಗೆರೆ ಜಿಲ್ಲೆಯಲ್ಲಿಯೇ ಉಳಿಸಿಕೊಡಬೇಕೆಂದು ಜಗಳೂರು ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ಎಲ್.ಬಿ.ಭೈರೇಶ್ ಆಗ್ರಹಿಸಿದ್ದಾರೆ.   ...

ನಿರುತ್ಸಾಹದ ಉದ್ಯೋಗ ಮೇಳ….!!!

0
ಕೊರಟಗೆರೆ       ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿಸುವ ಮಹತ್ವಾಕಾಂಕ್ಷೆಯೊಂದಿಗೆ ಪ್ರಾರಂಭಿಸಿದ ಉದ್ಯೋಗ ಮೇಳ ಕಾರ್ಯಕ್ರಮವು ಮಂಗಳವಾರ ಕೊರಟಗೆರೆ ಪಟ್ಟಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ತಹಸೀಲ್ದಾರ್‍ರ ನಿರುತ್ಸಾಹಕ್ಕೆ ಕೇವಲ ಎಂಟು ಜನಕ್ಕೆ ಮಾತ್ರ...

ಬಜೆಟ್‍ನಲ್ಲಿ ಹೇಮಾವತಿ ಯೋಜನೆಗೆ ಹಣ ಮೀಸಲಿಡಲಿ : ಜೆ.ಸಿ.ಮಾಧುಸ್ವಾಮಿ

0
ಹುಳಿಯಾರು        ಚಿಕ್ಕನಾಯಕನಹಳ್ಳಿ ತಾಲೂಕಿಗೆ ಹೇಮಾವತಿ ಯೋಜನೆ ಮಂಜೂರಾಗಿ 8 ವರ್ಷಗಳಾಗಿದ್ದರೂ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸರ್ಕಾರ ಈ ಬಜೆಟ್‍ನಲ್ಲಿ ಹಣ ಮೀಸಲಿಟ್ಟು ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಮುಂದಾಗಬೇಕಿದೆ...

ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ : ರೇಣುಕಾಚಾರ್ಯ

0
ಬೆಂಗಳೂರು      ಮೈತ್ರಿ ಪಕ್ಷಗಳ ಹೊಡೆದಾಟದಿಂದಲೇ ಸರ್ಕಾರ ಅಸ್ಥಿರಗೊಳ್ಳುವಂತಹ ಸನ್ನಿವೇಶ ಸೃಷ್ಟಿಯಾಗಿದೆಯೇ ಹೊರತು ಆಪರೇಷನ್ ಕಮಲದಿಂದಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.   ...

ಈ ಕಾಯಿಲೆಯಿಂದಾಗಿ ಮಲೆನಾಡಿನ ಪ್ರವಾಸಿ ತಾಣಗಳು ಬಂದ್!!

0
ಚಿಕ್ಕಮಗಳೂರು:      ಮಂಗನ ಕಾಯಿಲೆಯಿಂದ ಬೇಸತ್ತ ಅರಣ್ಯ ಇಲಾಖೆ ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್ ನ್ನು ನಿಷೇಧಿಸಿ ಆದೇಶ ಹೊರಡಿಸಿದೆ.      ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಈ ಮಹಾಮಾರಿಗೆ 1993 ರಿಂದ...

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಸೆಲ್ಫಿ ವಿತ್ ಸಾಹಿತಿ ಕಾರ್ಯಕ್ರಮ …!

0
ಬೆಂಗಳೂರು       ಪ್ರತಿ ಪುಸ್ತಕದ ಮೇಲೆ ಶೇ.10ರ ರಿಯಾಯಿತಿ ಸಾಹಿತಿಗಳ ಜೊತೆ ಸೆಲ್ಫಿ ತೆಗೆಸಿಕೊಳ್ಳುವ ಅವಕಾಶವಿರುವ ಕನ್ನಡ ಪುಸ್ತಕ ರಿಯಾಯಿತಿ ಮಾರಾಟ ಮೇಳವು ನಗರದಲ್ಲಿ ಬರುವ ಶುಕ್ರವಾರ(ಫೆ.8)ರಿಂದ ಐದು ದಿನಗಳವರೆಗೆ ನಡೆಯಲಿದೆ.ರವೀಂದ್ರ...
Share via