Tag: kannadapaper
ಬಾತ್ ರೂಮ್ ನಲ್ಲಿ ಜಾರಿಬಿದ್ದ ಗೌಡರು!!!
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದು ಬೆಳಗ್ಗೆ ಪದ್ಮನಾಭನಗರದ ತಮ್ಮ ನಿವಾಸದ ಬಾತ್ ರೂಂನಲ್ಲಿ ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಅವರ ಕಾಲಿಗೆ ಗಾಯವಾಗಿದ್ದು, ಬಲಗಾಲಿನ ಮಂಡಿ ಬಳಿ ಉಳುಕಿದೆ...
ಸಾಣೇಹಳ್ಳಿ ಶ್ರೀಗಳು ಪ್ರಯಾಣಿಸುತ್ತಿದ್ದ ಕಾರಿಗೆ ಅಪಘಾತ!!!
ಚಿತ್ರದುರ್ಗ: ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿಹೊಡೆದ ಘಟನೆ ಹೊಳಲ್ಕೆರೆಯ ಚಿಕ್ಕಚಾಜೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಿಲ್ಲೆಯ ಹೊಳಲ್ಕೆರೆ...
“ರೈತರ ಬೆಳಕು” ಯೋಜನೆಗೆ ಎಳ್ಳುನೀರು ಬಿಟ್ಟ ಕುಮಾರಣ್ಣ…!!!
ಬೆಂಗಳೂರು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ "ರೈತ ಬೆಳಕು" ಯೋಜನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಎಳ್ಳು ನೀರು ಬಿಟ್ಟಿದ್ದಾರೆ. ಫೆಬ್ರವರಿ 16 ರಂದು ಅಂದಿನ...
ಅವಿಶ್ವಾಸ ಮಂಡಿಸಿದರೆ ಎದುರಿಸಲು ನಾವು ಸಿದ್ಧ: ಪರಮೇಶ್ವರ್
ಬೆಂಗಳೂರು ಬಜೆಟ್ ಅಧಿವೇಶನ ಸಂದರ್ಭದಲ್ಲಿ ಬಿಜೆಪಿ ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸದರೆ ಅದನ್ನು ಎದುರಿಸಲು ಸಿದ್ಧವಾಗಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ...
ಆಯವ್ಯಯ ರೈತರು, ಬಡವರು, ಶ್ರಮಿಕರ ಪರವಾಗಿದೆ : ಬಿ.ಎಸ್.ಯಡಿಯೂರಪ್ಪ
ಬೆಂಗಳೂರು ಕೇಂದ್ರ ವಿತ್ತ ಸಚಿವ ಪಿಯೂಷ್ ಗೋಯಲ್ ಮಂಡಿಸಿದ 2019 - 20 ನೇ ಸಾಲಿನ ಆಯವ್ಯಯ ರೈತರು, ಬಡವರು, ಶ್ರಮಿಕರ ಪರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ...
ಇದೊಂದು ಅತಂತ್ರ ಬಜೆಟ್ :ವೀರಪ್ಪ ಮೊಯಿಲಿ
ಬೆಂಗಳೂರು ಕೇಂದ್ರ ಸರ್ಕಾರದಿಂದ ಪೂರ್ಣ ಪ್ರಮಾಣದ ಮುಂಗಡ ಪತ್ರ ಮಂಡನೆಯ ಅವಶ್ಯಕತೆ ಇರಲಿಲ್ಲ. ಬಜೆಟ್ ಚುನಾವಣಾ ತಂತ್ರವಲ್ಲ. ಇದೊಂದು ಅತಂತ್ರ ಬಜೆಟ್ ಎಂದು ಸಂಸದ ಡಾ.ಎಂ.ವೀರಪ್ಪ ಮೊಯಿಲಿ ಟೀಕೆ...
ಕೇಂದ್ರ ಸರ್ಕಾರದಿಂದ ಕೆಲಸಕ್ಕೆ ಬಾರದ ಬಜೆಟ್:ಡಿ.ಕೆ.ಶಿವಕುಮಾರ್
ಬೆಂಗಳೂರು ಕೇಂದ್ರದ ಬಜೆಟ್ ನಿಂದ ರೈತರಿಗೂ ಅನುಕೂಲವಿಲ್ಲ, ರಾಜಕೀಯಕ್ಕೂ ಲಾಭವಿಲ್ಲ. ಇದೊಂದು ಯಾವುದಕ್ಕೂ ಪ್ರಯೋಜನಕ್ಕೆ ಬಾರದ ಬಜೆಟ್ ಆಗಿದ್ದು, ರೈತರಿಗೆ ಮೋದಿ ಪಾಪ್ ಕಾರ್ನ್ ಕೊಟ್ಟಿದ್ದಾರೆ...
ನಮ್ಮ ಕಾಂಗ್ರೆಸ್ ಹೆಸರಿನ ಪತ್ರಿಕೆ ತರಲು ಕಾಂಗ್ರೆಸ್ ಚಿಂತನೆ
ಬೆಂಗಳೂರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ನೀಡಿರುವ ಯೋಜನೆಗಳು ಜನಪರ ಕಾರ್ಯಕ್ರಮಗಳು ಸಂಘಟನೆಯ ಬಗ್ಗೆ ರಾಜ್ಯದ ಜನತೆಗೆ ಮಾಹಿತಿ ನೀಡಲು ನಮ್ಮ ಕಾಂಗ್ರೆಸ್ ಹೆಸರಿನ ಪತ್ರಿಕೆ...
ಖಾಯಂ ನೌಕರರಿಗೆ ಹೆಲ್ತ್ ಕಾರ್ಡ್ ಹಾಗೂ ಇತರೆ ಸೌಲಭ್ಯ ಒದಗಿಸಿಕೊಡಲು ಕ್ರಮ :...
ಬೆಂಗಳೂರು ಖಾಯಂ ನೌಕರರಿಗೆ ನೀಡಿರುವ ಹೆಲ್ತ್‍ಕಾರ್ಡ್ ಹಾಗೂ ಇತರೆ ಸರಕಾರಿ ಸೌಲಭ್ಯವನ್ನು ಗುತ್ತಿಗೆ ಪೌರ ಕಾರ್ಮಿಕರಿಗೂ ಒದಗಿಸಿಕೊಡಲು ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ...
ವಿಜ್ಞಾನ ವಿಷಯ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿರುವ ವಿದ್ಯಾರ್ಥಿಗಳು:ಪರಮೇಶ್ವರ
ಬೆಂಗಳೂರು ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ವಿಜ್ಞಾನ ವಿಷಯ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿರುವುದು ಭವಿಷ್ಯದ ದೃಷ್ಟಿಯಿಂದ ಆತಂಕಕಾರಿ ಬೆಳವಣಿಗೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ತಿಳಿಸಿದ್ದಾರೆ. ಜಯನಗರದ...













