Tag: kannadapaper
ದೇವೇಗೌಡರನ್ನು ಬೆಂಬಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಬೇಕು:ಹೆಚ್.ವಿಶ್ವನಾಥ್
ಬೆಂಗಳೂರು ಲೋಕಸಭಾ ಚುನಾವಣೆಯಲ್ಲಿ ದೇಶದ ಆಡಳಿತದ ಚುಕ್ಕಾಣಿಯನ್ನು ಯಾರಿಗೆ ಕೊಡಬೇಕು ಎಂಬ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರಿಗೆ ಸ್ಪಷ್ಟ ಚಿತ್ರಣವಿದ್ದು, ಅವರನ್ನು ಬೆಂಬಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಬೇಕು...
ಮೈತ್ರಿ ಸರ್ಕಾರ ನಡೆಸುವುದರಲ್ಲಿ ಮುಖ್ಯಮಂತ್ರಿ ಪಿಎಚ್ ಡಿ ಪಡೆದಿದ್ದಾರೆ : ಸಿಎಸ್ ಪುಟ್ಟರಾಜು
ಬೆಂಗಳೂರು ಮೈತ್ರಿ ಸರ್ಕಾರ ಹಾಗೂ ಪ್ರಬುದ್ಧ ಆಡಳಿತ ನಡೆಸುವುದರಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಪಿಎಚ್ ಡಿ ಪಡೆದಿದ್ದಾರೆ ಎಂದು ಸಚಿವ ಸಿಎಸ್ ಪುಟ್ಟರಾಜು ತಿರುಗೇಟು ನೀಡಿದ್ದಾರೆ. ...
ಪ್ರಿಯಾಂಕಾ ಗಾಂಧಿ ಶೂರ್ಪನಖಿ : ಸುರೇಂದ್ರ ಸಿಂಗ್
ಬಲ್ಲಿಯಾ ವಿವಾದಿತ ಹೇಳಿಕೆಗಳಿಗೆ ಕುಪ್ರಸಿದ್ಧರಾಗಿರುವ ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ರಾಹುಲ್ ಗಾಂಧಿ ರಾವಣ, ಆತನ ಸಹೋದರಿ ಪ್ರಿಯಾಂಕಾ ಗಾಂಧಿ ಶೂರ್ಪನಖಿ ಎಂದು ಲೇವಡಿ ಮಾಡಿದ್ದಾರೆ. ...
ಗಣೇಶ್ ಪ್ರಕರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ: ಎಂ ಬಿ ಪಾಟೀಲ್
ಬೆಂಗಳೂರು ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಗಣೇಶ್ ಹಲ್ಲೆ ಮಾಡಿರುವ ಪ್ರಕರಣವನ್ನು ಇಲಾಖೆ ತುಂಬಾ ಗಂಭೀರವಾಗಿ ತೆಗೆದುಕೊಂಡಿದ್ದು, ಗಣೇಶ್ ಅವರಿಗೆ ಜಾಮೀನು ಸಿಗುವ ಅವಕಾಶವಿಲ್ಲ...
ರಾಹುಲ್ ಗಾಂಧಿ ಪ್ರಬುದ್ಧ ವ್ಯಕ್ತಿಯಾಗಿದ್ದಾರೆ : ಪ್ರಕಾಶ್ ಜೈಸ್ವಾಲ್
ಕಾನ್ಪುರ ಕಳೆದ ಬಾರಿಯ ಸಾರ್ವತ್ರಿಕ ಚುನಾವಣೆಯ ಸಂದರ್ಭಕ್ಕೆ ಹೋಲಿಸಿದರೆ ಪ್ರಸ್ತುತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಬುದ್ಧ ವ್ಯಕ್ತಿಯಾಗಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಪ್ರಕಾಶ್ ಜೈಸ್ವಾಲ್...
ಪೂರ್ಣಪ್ರಮಾಣದ ಬಜೆಟ್ ಮಂಡನೆ ಅಸಾಂವಿಧಾನಕವಲ್ಲ: ಸ್ವಾಮಿ
ನವದೆಹಲಿ ಸಂಸತ್ತಿನ ಬಜೆಟ್ ಅಧಿವೇಶನ ಆರಂಭಗೊಳ್ಳಲು ದಿನವಷ್ಟೇ ಬಾಕಿ ಉಳಿದಿರುವಾಗ, ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡನೆಯ ಹಕ್ಕು ಹೊಂದಿದೆ ಎಂದು...
ಮೈತ್ರಿ ಪಕ್ಷ ಕಾಂಗ್ರೆಸಿಗೆ ಎಚ್ಚರಿಕೆ ಸಂದೇಶ ರವಾನಿಸಿದ ದೊಡ್ಡಗೌಡರು…!!!!
ಬೆಂಗಳೂರು ಜೆಡಿಎಸ್ ಪಕ್ಷದ ಬಗ್ಗೆಯಾಗಲೀ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆಯಾಗಲೀ ಯಾರೂ ಲಘುವಾಗಿ ಮಾತನಾಡುವುದನ್ನು ಮುಂದುವರೆಸಿದರೆ ಮುಂದೆ ಅದರ ಪರಿಣಾಮ ನೆಟ್ಟಗಿರದು ಹುಷಾರ್ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ...
ಬಡ್ತಿ ಮೀಸಲಾತಿ ತಿದ್ದುಪಡಿ ಕಾಯ್ದೆ ಜಾರಿಗೆ ಸಚಿವ ಸಂಪುಟ ನಿರ್ಧಾರ
ಬೆಂಗಳೂರು ಸರ್ವೋಚ್ಚ ನ್ಯಾಯಾಲಯ ಅಂತಿಮ ತೀರ್ಪು ನೀಡುವ ಮುನ್ನವೇ ಬಡ್ತಿ ಮೀಸಲಾತಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲು ಇಂದಿಲ್ಲಿ ಸಚಿವ ಸಂಪುಟ ನಿರ್ಧರಿಸಿದೆ. ಈ...
ವಿಧಾನಸೌಧ ಮುತ್ತಿಗೆಯನ್ನು ಮಾರ್ಗ ಮಧ್ಯೆಯೇ ತಡೆದ ಪೊಲೀಸರು
ಬೆಂಗಳೂರು ಚಿತ್ರದುರ್ಗದಿಂದ ನಗರಕ್ಕೆ ಕಾಲ್ನಡಿಗೆಯಲ್ಲಿ ಬಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಸಾವಿರಾರು ಮಹಿಳೆಯರು ಕರ್ನಾಟಕವನ್ನು ಸಂಪೂರ್ಣ ಮದ್ಯ ನಿಷೇಧ ರಾಜ್ಯ ಮಾಡಬೇಕೆಂದು ಇಲ್ಲದಿದ್ದರೆ ಹೋರಾಟವನ್ನು...
ಅನುದಾನ ಬಿಡುಗಡೆಯಲ್ಲಿ ತಾರತಮ್ಯ:ಕುಮಾರಸ್ವಾಮಿ
ಬೆಂಗಳೂರು ಕೇಂದ್ರ ಸರ್ಕಾರ ಬರ ಪರಿಹಾರದ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಹಾತ್ಮ ಗಾಂಧಿ ಪುಣ್ಯಸ್ಮರಣೆ...













