Tag: kannadapaper
ಮಾ.31ಕ್ಕೆ ಜಂಟಿ ಪ್ರಚಾರ ಸಭೆ
ಬೆಂಗಳೂರು : ಕಾಂಗ್ರೆಸ್-ಜೆಡಿಎಸ್ ಜಂಟಿ ಚುನಾವಣಾ ಪ್ರಚಾರ ಸಭೆಯನ್ನು ಈ ತಿಂಗಳ 31ರಂದು ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಬಳಿ ಏರ್ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ....
ಸೂಕ್ಷ್ಮ ಮತಗಟ್ಟೆಗಳಲ್ಲಿ ಬೀದಿ ನಾಟಕ ಮೂಲಕ ಮತದಾನದ ಅರಿವು
ತುಮಕೂರು 2019ರ ಲೋಕಸಭಾ ಚುನಾವಣೆ ಕುರಿತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲೆಯಲ್ಲಿರುವ 176 ಸೂಕ್ಷ್ಮ ಮತಗಟ್ಟೆ ಕೇಂದ್ರಗಳಲ್ಲಿ ಬೀದಿ ನಾಟಕ ಪ್ರದರ್ಶನಗಳ ಮೂಲಕ ಮತದಾರರಿಗೆ ಅರಿವು...
ನೀತಿಸಂಹಿತೆ: 2 ವಾರದಲ್ಲಿ 539 ಕೋಟಿ ರೂ ಮೌಲ್ಯದ ನಗದು, ವಸ್ತುಗಳ ಜಪ್ತಿ
ನವದೆಹಲಿ:
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಾದ್ಯಂತ ಇದಾಗಲೇ ಮಾದರಿ ನೀತಿ ಸಂಹಿತೆ ಜಾರಿ ಮಾಡಿದೆ. ಈ ನಡುವೆ ನೀತಿ ಸಂಹಿತೆ ಜಾರಿಯಾದಂದಿನಿಂದ ಇಂದಿನವರೆಗೆ ಸುಮಾರು 540...
ವಾಯುವಿಹಾರಗಳಿಗೆ, ಕ್ರೀಡಾಪಟುಗಳಿಗೆ ಮತದಾನ ಜಾಗೃತಿ
ಬಳ್ಳಾರಿ ಬಳ್ಳಾರಿ ನಗರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಆಗಿರುವ ತುಷಾರಮಣಿ ಅವರು ಮಂಗಳವಾರ ಬೆಳಗ್ಗೆ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬೆಳಗಿನ ವಾಯುವಿಹಾರಿಗಳಿಗೆ...
ಎಂಸಿಎಂಸಿ ಸಮಿತಿ ಸದಸ್ಯರು, ಸಿಬ್ಬಂದಿಗೆ ಕಾರ್ಯಾಗಾರ
ಬಳ್ಳಾರಿ ಲೋಕಸಭಾ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣೆ ಆಯೋಗ ಈಗಾಗಲೇ ಸಕಲ ಕ್ರಮಗಳನ್ನು ಕೈಗೊಂಡಿದ್ದು, ಅದರ ಸೂಚನೆ ಅನ್ವಯ ಬಳ್ಳಾರಿಯ ವಾರ್ತಾ ಮತ್ತು...
ವೈಮನಸ್ಸುಗಳನ್ನು ಬದಿಗಿಟ್ಟು ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ
ಹಿರಿಯೂರು : ನಮ್ಮಲ್ಲಿರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಬದಿಗಿಟ್ಟು, ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ಶಪಥ ಮಾಡಿ ಬಿಜೆಪಿ ಅಭ್ಯರ್ಥಿಯನ್ನು ಅತ್ಯಂತ ಅಧಿಕ ಮತಗಳ ಅಂತರದಿಂದ ಗೆಲ್ಲುವಂತೆ ಮಾಡೋಣ ಎಂದು ಪಕ್ಷದ...
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ : ಲೋಕಸಭಾ ಅಭ್ಯರ್ಥಿ ಎ.ನಾರಾಯಣಸ್ವಾಮಿ
ಹಿರಿಯೂರು : ಹಿರಿಯೂರು ಲೋಕಸಭೆ ಚುನಾವಣೆ ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ಹಿರಿಯೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಮನೆಗಳಿಗೆ ಭೇಟಿ ನೀಡಿ...
ಗೌನಹಳ್ಳಿ ಬಳಿ ಅಬಕಾರಿ ದಾಳಿ : ಒಂದೂವರೆ ಕೆ.ಜಿ ಗಾಂಜಾ, ಅಕ್ರಮ ಮದ್ಯವಶ
ಹಿರಿಯೂರು : ತಾಲ್ಲೂಕಿನ ಗೌನಹಳ್ಳಿ ಸಮೀಪ ದಾಳಿ ನಡೆಸಿದ ಅಬಕಾರಿ ಪೊಲೀಸರು ಮೂರ್ಕಣ್ಣಪ್ಪ ಎಂಬುವವರಿಂದ ಒಂದೂವರೆ ಕೆ.ಜಿ ಒಣ ಗಾಂಜಾ, 10 ಲೀಟರ್ ಬಿಯರ್ ಹಾಗೂ 2.34 ಲೀಟರ್ ಮದ್ಯ...
ಮತದಾನ ಜಾಗೃತಿ ಕಾರ್ಯಕ್ರಮ
ಹೊಸದುರ್ಗ: ಲೋಕಸಭಾ ಚುನಾವಣಾ ಪ್ರಯುಕ್ತ ಪಟ್ಟಣದ ಪುರಸಭೆ ಆವರಣದಲ್ಲಿ ಪುರಸಭೆ ಮುಖ್ಯಾಧಿಕಾರಿ ಡಿ.ಉಮೇಶ್ ರವರ ಅಧ್ಯಕ್ಷತೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರತಿಜ್ಞಾ ವಿಧಿಯನ್ನು ಮಾಡಲಾಯಿತು. ಇದೇ ವೇಳೆ ಪುರಸಭೆ...
ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ
ಹೊಸದುರ್ಗ: ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳ ಮಾರರಾಟ ಮಾಡುವುದು ಹಾಗೂ ಅಪ್ರಾಪ್ತ ವಯಸ್ಕರಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಜಿಲ್ಲಾ ಕಲಹಾಗಾರರಾದ ಪ್ರಭುದೇವ ಬಿ.ಎಂ ತಿಳಿಸಿದರು.ತರೀಕೆರೆ...













