Tag: kannadapaper
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಕ ಗಾಂಧಿ ನೇಮಕ
ದೆಹಲಿ:
ಗಂಡ ರಾಬರ್ಟ್ ವಾದ್ರಾ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದ ನಂತರ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಪ್ರಿಯಾಂಕ ಗಾಂಧಿ ಮತ್ತೆ ರಾಜಕೀಯ ಜೀವನಕ್ಕೆ ಧುಮುಕಿದ್ದಾರೆ. ಅದೂ ಈ ಬಾರಿ ರಾಷ್ಟ್ರೀಯ ಕಾಂಗ್ರೆಸ್...
ರವಿಚಂದ್ರನ್ ಚಿತ್ರದ ಹಾಡಿಗೆ ಧ್ವನಿಯಾದ ದರ್ಶನ್!!
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನೇಕ ಸಿನಿಮಾಗಳಿಗೆ ತಮ್ಮ ಧ್ವನಿ ನೀಡಿದ್ದಾರೆ. ಆದರೆ ಈಗ ಅವರು ಒಂದು ಹಾಡಿಗೆ ಧ್ವನಿಯಾಗಿ ಬೇಷ್ ಅನ್ನಿಸಿಕೊಂಡಿದ್ದಾರೆ. ಹೌದು, ಕ್ರೇಜಿ ಸ್ಟಾರ್ ವಿ.ರವಿಚಂದ್ರನ್ ಅವರ...
ರೆಸಾರ್ಟ್ ನಲ್ಲಿ ಶಾಸಕರ ಹೊಡೆದಾಟ : ಕೀಳುಮಟ್ಟದ ರಾಜಕಾರಣ!!
ಬೆಂಗಳೂರು: ರೆಸಾರ್ಟ್ ನಲ್ಲಿ ಶಾಸಕರ ಹೊಡೆದಾಟ ರಾಜಕೀಯ ಮೌಲ್ಯಗಳನ್ನು ಕಳೆದುಕೊಳ್ಳುವಂತೆ ಮಾಡುತ್ತಿದೆ ಎಂಬ ಆತಂಕ ಮೂಡಿದ್ದು, ಇದೊಂದು ಕೀಳುಮಟ್ಟದ ರಾಜಕಾರಣ ಎಂದು ಡಿಸಿಎಂ ಡಾ: ಜಿ.ಪರಮೇಶ್ವರ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ...
ತಾಲ್ಲೂಕಿಗೆ ಎತ್ತಿನಹೊಳೆ ನೀರು, ಕಾರ್ಖಾನೆ ತರುವುದೆ ನನ್ನ ಗುರಿ : ಶಾಸಕರು
ಐ.ಡಿ.ಹಳ್ಳಿ : ಹೋಬಳಿಯ ದೊಡ್ಡಯಲ್ಕೂರು ಗ್ರಾಮದಲ್ಲಿ ಸೋಮವಾರ ಶ್ರೀ ಬನಶಂಕರಿ ಅಮ್ಮನವರ ಜಲ್ದಿ ಮಹೋತ್ಸವವನ್ನು ಉದ್ಘಾಟಿಸಿ ಶಾಸಕ ಎಂ.ವಿ. ವೀರಭದ್ರಯ್ಯನವರು, ನಮ್ಮ ತಾಲ್ಲೂಕಿನಲ್ಲಿ ರೈತರು ಮಳೆ-ಬೆಳೆ ಇಲ್ಲದೆ ಬರಗಾಲದಿಂದ ಬದುಕುತ್ತಿದ್ದು,...
ಗದ್ದುಗೆಯಲ್ಲಿ ಐಕ್ಯರಾದ ನಡೆದಾಡುವ ದೇವರು
ತುಮಕೂರು: ಸಿದ್ದಗಂಗೆಯ ಸಿರಿಯಾಗಿ ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳು ಮಠದ ಆವರಣದಲ್ಲೇ ಇರುವ ಗದ್ದಗೆ ಸಮಾಧಿಯಲ್ಲಿಐಕ್ಯರಾದರು. ಸೋಮವಾರ ಬೆಳಿಗ್ಗೆ 11.44 ರ ಸಮಯಕ್ಕೆ...
ಬೀಗ ಹಾಕಿದ ಮನೆಗಳಲ್ಲಿ ಕಳವು ಮಾಡುತ್ತಿದ್ದ ನಾಲ್ವರು ಕನ್ನಗಳ್ಳರನ್ನು ಬಂಧನ
ಬೆಂಗಳೂರು : ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ ನಾಲ್ವರು ಕನ್ನಗಳ್ಳರನ್ನು ಬಂಧಿಸಿರುವ ಉತ್ತರ ವಿಭಾಗದ ಪೊಲೀಸರು 2 ಲಕ್ಷ 30 ಸಾವಿರ ಮೌಲ್ಯದ ಚಿನ್ನಾಭರಣಗಳು ಬೈಕ್‍ನ್ನು ವಶಪಡಿಸಿಕೊಂಡಿದ್ದಾರೆ. ಹಾಸನದ ಶಾಂತಿ...
ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ
ಬೆಂಗಳೂರು: ತಮಿಳುನಾಡಿನ ಕಂಬಂನಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ತಮಿಳುನಾಡಿನ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿರುವ ನಂದಿನಿ ಲೇಔಟ್ ಪೊಲೀಸರು 10 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ತಮಿಳುನಾಡಿನ ಥೇನಿ ಜಿಲ್ಲೆಯ ದಿವಾಕರ್ (21),...
ಚಾಕು ತೋರಿಸಿ ಚಿನ್ನದ ಸರ ಕಸಿದ ಕದೀಮ!!
ಬೆಂಗಳೂರು: ಊರಿಗೆ ಹೋಗಲು ಆಟೋಗಾಗಿ ಕಾಯುತ್ತಿದ್ದ ಮೂವರು ಮಹಿಳೆಯರಿಗೆ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಸಿ ಚಿನ್ನದ ಸರ ಕಸಿದು ಪರಾರಿಯಾಗಿರುವ ದುರ್ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆ...
ಶಾಸಕ ಗಣೇಶ್ ಕಾಂಗ್ರೆಸ್ ಪಕ್ಷದಿಂದ ಅಮಾನತು!!
ಬೆಂಗಳೂರು: ಬಿಡದಿಯ ಈಗಲ್‍ಟನ್ ರೆಸಾರ್ಟ್‍ನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಕಂಪ್ಲಿ ಶಾಸಕ ಗಣೇಶ್ ಅವರಿಗೆ ಬಂಧನದ ಭೀತಿ ಎದುರಾಗಿದೆ.
ಆನಂದ್ ಸಿಂಗ್ ಮೇಲೆ ಹಲ್ಲೆ...
ರುದ್ರಾಕ್ಷಿ ರಥೋತ್ಸವದ ಮೂಲಕ ಗದ್ದುಗೆಯತ್ತ ಶ್ರೀಗಳು!!!
ತುಮಕೂರು: ‘ನಡೆದಾಡುವ ದೇವರ’ ಅಂತಿಮ ದರ್ಶನವನ್ನ ಭಕ್ತರು ಪಡೆಯುವ ಉದ್ದೇಶದಿಂದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಡಾ.ಶಿವಕುಮಾರ ಸ್ವಾಮೀಜಿಗಳ ಅಂತಿಮ ದರ್ಶನ ಮುಕ್ತಾಯವಾಗಿದೆ. ಇದೀಗ ರುದ್ರಾಕ್ಷಿ...













