Tag: kannadapaper
ಪ್ರತಿ ವರ್ಷ ದೇಶದಲ್ಲಿ 4.35 ಲಕ್ಷ ಜನ ಕ್ಷಯಕ್ಕೆ ಬಲಿ
ದಾವಣಗೆರೆ : ಭಾರತದಲ್ಲಿ ಪ್ರತಿ ವರ್ಷ 2.79 ದಶಲಕ್ಷ ರೋಗಿಗಳು ಕ್ಷಯರೋಗಕ್ಕೆ ತುತ್ತಾಗುತ್ತಿದ್ದು, ಅದರಲ್ಲಿ ವರ್ಷಕ್ಕೆ 4.35 ಲಕ್ಷ ರೋಗಿಗಳು ಅಸುನೀಗುತ್ತಿದ್ದಾರೆಂದು ಜಿಲ್ಲಾ ಕ್ಷಯ ರೋಗ, ಹೆಚ್.ಐ.ವಿ/ಏಡ್ಸ್ ನಿಯಂತ್ರಣಾಧಿಕಾರಿ...
ಆದರ್ಶ ಶಾಲೆಯಿಂದ ಮತದಾನ ಜಾಗೃತಿ ಜಾಥಾ
ದಾವಣಗೆರೆ ಲೋಕಸಭಾ ಸಾರ್ವತ್ರಿಕ ಚುನಾವಣೆ 2019ಕ್ಕೆ ಸಂಬಂಧಿಸಿದಂತೆ ಉಪ ಆಯುಕ್ತರು ಕಂದಾಯ ಹಾಗೂ ದಾವಣಗೆರೆ ಉತ್ತರ-106 ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ಕೆ.ಎಸ್. ಬಾಲಕೃಷ್ಣ ಇವರ ನೇತೃತ್ವದಲ್ಲಿ ನಗರದ...
ದಾವಣಗೆರೆ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮ
ದಾವಣಗೆರೆ ಲೋಕಸಭಾ ಸಾರ್ವತ್ರಿಕ ಚುನಾವಣೆ 2019ರ ಸ್ವೀಪ್ ಕಾರ್ಯಕ್ರಮದಡಿಯಲ್ಲಿ ದಾವಣಗೆರೆಯ ಎಂ.ಸಿ.ಸಿ ಬಿ.ಬ್ಲಾಕ್‍ನಲ್ಲಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಇಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ...
ಧೂಳೆಹೊಳೆ ಗ್ರಾಮದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮ
ದಾವಣಗೆರೆ ಲೋಕಸಭಾ ಸಾರ್ವತ್ರಿಕ ಚುನಾವಣೆ 2019ರ ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಹರಿಹರ ತಾಲ್ಲೂಕಿನ ಧೂಳೆಹೊಳೆ ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಇಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ...
ಬಸವರಾಜಪುರದ ಮೀನು ಕೃಷಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ
ದಾವಣಗೆರೆ ಲೋಕಸಭಾ ಸಾರ್ವತ್ರಿಕ ಚುನಾವಣೆ 2019ರ ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಚನ್ನಗಿರಿ ತಾಲ್ಲೂಕಿನ ಬಸವರಾಜಪುರ ಗ್ರಾಮದ ಮೀನು ಕೃಷಿಕರಿಗೆ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮದ ಮೂಲಕ...
ಮತದಾನ ಪ್ರಜಾಪ್ರಭುತ್ವದ ಬುನಾದಿ: ಪಂಡಿತಾರಾಧ್ಯ ಸ್ವಾಮೀಜಿ
ಹೊನ್ನಾಳಿ: ಮತದಾನವು ಪ್ರಜಾಪ್ರಭುತ್ವ ಎಂಬ ಭವ್ಯ ಕಟ್ಟಡದ ಬುನಾದಿ ಇದ್ದಂತೆ. ಬುನಾದಿ ಭದ್ರವಾಗಿದ್ದರೆ ಕಟ್ಟಡ ದೀರ್ಘಕಾಲ ಬಾಳಿಕೆ ಬರುತ್ತದೆ. ಆದ್ದರಿಂದ, ಎಲ್ಲಾ ನಾಗರೀಕರೂ ಮತದಾನದ ವಿಷಯದಲ್ಲಿ ಪ್ರಜ್ಞಾವಂತಿಕೆ ಮೆರೆಯಬೇಕು...
ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ
ಹೊನ್ನಾಳಿ: ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಂಜೆ ಬೆಲ್ಲದ ಬಂಡಿ ಉತ್ಸವ ನೆರವೇರಿಸಲಾಯಿತು.ಸೋಮವಾರ ರಾತ್ರಿಯಿಂದಲೇ ರಥೋತ್ಸವಕ್ಕೆ ಸಕಲ...
ಹಿರಿಕೆರೆ ಬಳಿ ರಾಗಿ ಖರೀದಿ ಕೇಂದ್ರ
ಹರಪನಹಳ್ಳಿ: 2018-19ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ತಾಲ್ಲೂಕಿನಲ್ಲಿ ಬೆಂಬಲ ಬೆಲೆಗೆ ರಾಗಿ ಖರೀದಿ ಆರಂಭಿಸಲಾಗಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಿಂದ ಪಟ್ಟಣದ ಹಿರೇಕೆರೆ ಹತ್ತಿರ...
6 ನೇ ಬಾರಿ ದಾಖಲೆ ಮಾಡಿದ ಮೆಣಸಿನಕಾಯಿ ಬಿಕರಿ
ಬ್ಯಾಡಗಿ: ಸ್ಥಳೀಯ ಅಂತರಾಷ್ಟ್ರೀಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಂಗಳವಾರ (ಮಾ.26) ಒಟ್ಟು 2.43 ಲಕ್ಷ ಚೀಲಗಳಷ್ಟು ಮೆಣಸಿನಕಾಯಿ ಮಾರಾಟಕ್ಕೆ ಆಗಮಿಸಿದ್ದು (ಅರೈವಲ್ಸ್) ಪ್ರಸಕ್ತ ವರ್ಷದಲ್ಲಿ 6 ನೇ ಬಾರಿ ಎರಡು...
ಕೆರೆಗೆ ನೀರು ಬಿಡದಿದ್ದರೆ ಮತದಾನ ಬಹಿಷ್ಕಾರ..!!!
ಬ್ಯಾಡಗಿ: ಆಣೂರು ಕೆರೆಗೆ ನೀರು ತುಂಬಿಸದೇ ಇದ್ದಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿರುವ, ತಾಲೂಕಿನ ಕೆರವಡಿ ಗ್ರಾಮಸ್ಥರು ಮಂಗಳವಾರ ಪಟ್ಟಣದಲ್ಲಿನ ತಾಲ್ಲೂಕ ಕಛೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ...













