Home Tags Kannadapaper

Tag: kannadapaper

ಸುಳ್ವಾಡಿ ದುರಂತ : ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

0
ಚಾಮರಾಜನಗರ:      ಸುಳ್ವಾಡಿ ಮಾರಮ್ಮ ದೇವಾಲಯದಲ್ಲಿ ನಡೆದ ವಿಷ ಪ್ರಸಾದ ಪ್ರಕರಣದ 4 ಮಂದಿ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಜನವರಿ 29ರವರೆಗೆ ವಿಸ್ತರಿಸಲಾಗಿದೆ.      ಆರೋಪಿಗಳಾದ ಇಮ್ಮಡಿ ಮಹಾದೇವಸ್ವಾಮಿ,...

ಬಿಜೆಪಿಯಿಂದ ಡರ್ಟಿ ಪಾಲಿಟಿಕ್ಸ್ : ಕೆ.ಸಿ. ವೇಣುಗೋಪಾಲ್

0
ಬೆಂಗಳೂರು :      ಒಂದು ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಆಪರೇಷನ್ ಕಮಲ ಹೆಸರಿನಲ್ಲಿ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಈ ವಿಚಾರದಲ್ಲಿ ಬಿಜೆಪಿಗೆ ಖಂಡಿತ ಮುಖಭಂಗವಾಗುತ್ತದೆ ಎಂದು ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ಕೆ.ಸಿ....

ಮಧ್ಯಪ್ರದೇಶದಲ್ಲೂ “ಆಪರೇಷನ್ ಕಮಲ” !!!?

0
ನವದೆಹಲಿ:        ಕರ್ನಾಟಕದ ಕಾಂಗ್ರೇಸಿಗರ ನಿದ್ದೆ ಕೆಡಿಸಿರುವ ಆಪರೇಷನ್ ಕಮಲ ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸುವ ಪ್ರಯತ್ನಗಳು ನಡೆಸುತ್ತಿರುವ ಬೆನ್ನಲ್ಲೇ ಇದೀಗ ಮಧ್ಯಪ್ರದೇಶಲ್ಲೂ ಕಾಂಗ್ರೆಸ್ ಸರ್ಕಾರ ಉರುಳಿಸಲು ತೆರೆಮರೆಯಲ್ಲಿ...

ಶಿವಕುಮಾರ ಸ್ವಾಮೀಜಿ ದರ್ಶನ ಪಡೆದ ಯದುವೀರ್​

0
ತುಮಕೂರು:  ಇಂದು ತುಮಕೂರಿಗೆ ಆಗಮಿಸಿದ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್​​ ಶಿವಕುಮಾರ ಸ್ವಾಮೀಜಿ ಅವರ ಅಶೀರ್ವಾದ ಪಡೆದು, ಮೈಸೂರು ಅರಮನೆ ಪರವಾಗಿ ಸ್ವಾಮೀಜಿ ಅವರನ್ನ ನೋಡಲು ಬಂದಿರುವುದಾಗಿ ತಿಳಿಸಿದರು.   ಇಂದು ಬೆಳಗ್ಗೆಯಷ್ಟೆ  ಸಿದ್ಧಗಂಗಾ...

ಮಾಧ್ಯಮದವರು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದ್ದಾರೆ!!

0
ಬೆಂಗಳೂರು:      ಇಲ್ಲಸಲ್ಲದನ್ನೆಲ್ಲ ಪ್ರಚಾರ ಮಾಡುವ ಮೂಲಕ ಮಾಧ್ಯಮ ಮಿತ್ರರು ತಮ್ಮ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾದ್ಯಮದವರ ಮೇಲೆ ಕಿಡಿಕಾರಿದ್ದಾರೆ.      ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಎರಡು...

ಶಬರಿಮಲೆ ಪ್ರವೇಶ ಯತ್ನ : ಇಬ್ಬರು ಮಹಿಳೆಯರಿಗೆ ತಡೆ

0
ತಿರುವನಂತಪುರ:     ಬೆಳ್ಳಂಬೆಳಗ್ಗೆಯೇ ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಕ್ಕಾಗಿ ಬೆಟ್ಟ ಏರಿ ಬಂದರು. ನೀಲಿಮಾಲಾ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಅವರನ್ನು ತಡೆದು ನಿಲ್ಲಿಸಿದರು. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ದೇಗುಲ ಪ್ರವೇಶಕ್ಕೆ ಯತ್ನಿಸಿದ...

ರೈಲಿನಲ್ಲಿ ಟಿಕೆಟ್ ಕೇಳಿದ ಟಿಟಿಗೆ ಚಾಕುವಿನಿಂದ ಇರಿತ!!

0
ಲಕ್ನೊ:       ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರಿಬ್ಬರಿಗೆ ಟಿಕೆಟ್ ಕೇಳಿದ್ದಕ್ಕೆ ಕೋಪಗೊಂಡ ಅವರು, ಟಿಟಿಗೆ ಚಾಕುವಿನಿಂದ ತಿವಿದು ಹಲ್ಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ.       ಗೋರಖ್‌ಪುರ ಜಂಕ್ಷನ್‌ನಿಂದ...

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಯಥಾ ಸ್ಥಿತಿ ಮುಂದುವರಿಕೆ …!!

0
ತುಮಕೂರು      ಸಿದ್ದಗಂಗಾ ಮಠದಲ್ಲಿ ಕಿರಿಯಶ್ರೀಗಳು ನೀಡಿರುವ ಹೇಳಿಕೆ ಪ್ರಕಾರ ಪ್ರತಿದಿನವೂ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದು,ಯಥಾ ಸ್ಥಿತಿ ಮುಂದುವರೆದಿದೆ ಎಂದು ತಿಳಿದು ಬಂದಿದೆ.ಆದರೆ ಮಠದಲ್ಲಿ‌ ಇರಬೇಕು ಅನ್ನೋದು ಶ್ರೀಗಳ ಅಪೇಕ್ಷೆಯಾಗಿದ್ದು...

ಬಿಜೆಪಿಯ ತಂತ್ರಕ್ಕೆ ಸೂಕ್ತ ಉತ್ತರ : ಡಿ.ಕೆ.ಶಿವಕುಮಾರ್

0
ಬೆಂಗಳೂರು         ಮೈತ್ರಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ರಚನೆಗೆ ದೆಹಲಿಯಲ್ಲಿ ಭಾರೀ ಕಸರತ್ತು ನಡೆಯುತ್ತಿರುವಂತೆಯೇ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಂಡಿದ್ದಾರೆ. ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ರೂಪಿಸಲು ಟ್ರಬಲ್ ಶೂಟರ್...

ಸರ್ಕಾರ ಉರುಳಿಸಲು ಬಿಜೆಪಿ ಯಾವುದೇ ಪ್ರಯತ್ನ ನಡೆಸುತ್ತಿಲ್ಲ:ಯಡಿಯೂರಪ್ಪ

0
ಬೆಂಗಳೂರು        ರಾಜ್ಯ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿಸಲು ಬಿಜೆಪಿ ಯಾವುದೇ ಪ್ರಯತ್ನ ನಡೆಸುತ್ತಿಲ್ಲ. ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಅಪರೇಷನ್ ಕಮಲ ನಡೆಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು...
Share via